• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೆಪಿಎಸ್‌‌ಸಿ ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆ..!

ಸಿದ್ದರಾಮಯ್ಯ ವಿರುದ್ದ ಸಿಡಿದೆದ್ದ ಕೆಪಿಎಸ್‌‌ಸಿ ಅಭ್ಯರ್ಥಿಗಳು

admin by admin
April 25, 2025 - 9:05 pm
in ಕರ್ನಾಟಕ
0 0
0
Film 2025 04 25t210411.917

ಕೆಪಿಎಸ್ಸಿ ಪರೀಕ್ಷೆಯಲ್ಲಿ ಕನ್ನಡ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ, ಅದನ್ನು ಆಗ್ರಹಿಸಿ ಧಾರವಾಡದಿಂದ 14ದಿನಗಳ ಕಾಲ ಕಾಲ್ನಡಿಗೆಯಲ್ಲಿ ಬಂದು ಫ್ರೀಡಂ ಪಾರ್ಕ್‌‌‌‌ನಲ್ಲಿ ಕೆಪಿಎಸ್ಸಿ ವಿದ್ಯಾರ್ಥಿಗಳು ಬೃಹತ್‌‌‌ ಪ್ರತಿಭಟನೆ ನಡೆಸಿದರು. ಬೇರೆ ಬೇರೆ ಜಿಲ್ಲೆಯಿಂದ ನೂರಾರು ವಿದ್ಯಾರ್ಥಿಗಳು ಬಂದು ಪ್ರತಿಭಟನೆಯಲ್ಲಿ ಪಾಲ್ಗೋಂಡರು.

384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಕೆಪಿಎಸ್ಸಿ ನಡೆಸಿದ ಪರೀಕ್ಷೇಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಅನ್ಯಾಯವಾಗಿದ್ದು, ಸುಮಾರು 50ಕ್ಕೂ ಹೆಚ್ಚು ಪ್ರಶ್ನೆಗಳಲ್ಲಿ ಲೋಪವೆಸಗಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ವಂಚನೆ ಮಾಡಲಾಗಿದೆ. ಡಿಸೆಂಬರ್ 29ರಂದು ನಡೆದ ಮರುಪರೀಕ್ಷೆಯಲ್ಲೂ ಅದಕ್ಕೂ ಹೆಚ್ಚಿನ ತಪ್ಪು  ಪುನರಾವರ್ತನೆಯಾಗಿದೆ. ಅಧಿಕಾರಿಗಳು ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದಿಸುತ್ತಿದ್ದಾರೆ.

RelatedPosts

ಕರ್ನಾಟಕ ಹವಾಮಾನ ವರದಿ: ಮುಂದಿನ 6 ದಿನ ಮಳೆ, ತಾಪಮಾನ ಹೇಗಿರಲಿದೆ?

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ

ನಾಳೆ ಸಂಜೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ADVERTISEMENT
ADVERTISEMENT

ಈ ಕುರಿತು ಈಗಾಗಲೇ ಸಾಕಷ್ಟು ಭಾರಿ ಹೋರಾಟ ನಡೆಸಿದ್ದೇವೆ ಆದ್ರೆ ಸರ್ಕಾರ ಇದಕ್ಕೆ ಸಂಬಂಧ ಪಟ್ಟ ಹಾಗೇ ಕ್ರಮ ತೆಗೆದುಕೊಂಡಿಲ್ಲ. ಇದ್ರಿಂದ ಕನ್ನಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗ್ತೀದೆ ಹಾಗಾಗಿ, ಈ ಕೂಡಲೇ ನಿಗಧಿಯಾಗಿರುವ ಮುಖ್ಯಪರೀಕ್ಷೆಯ ಪ್ರಕ್ರಿಯೆಗಳನ್ನು ರದ್ದುಪಡಿಸಿ, ಹೊಸದಾಗಿ ನೋಟಿಫಿಕೇಷನ್ ಹೊರಡಿಸಿ ಮತ್ತೊಮ್ಮೆ ಮರುಪರೀಕ್ಷೆಗೆ ಆದೇಶಿಸಬೇಕು ಎಂದು ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಿಂದ ಕಾಲ್ನಡಿಗೆಯಲ್ಲಿ ಬಂದು ಕೆಪಿಎಸ್‌ಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು.

ಇನ್ನೂ ಧಾರವಾಡದಿಂದ ಕಾಲ್ನಡಿಗೆಯಲ್ಲಿ ಪ್ರೀಡಂ ಪಾರ್ಕ್‌‌‌ಗೆ ಬರ್ತೀದ್ದ ವಿದ್ಯಾರ್ಥಿಗಳನ್ನ ರಾಜಾಜಿನಗರದಲ್ಲಿ ತಡೆದು, ಪೊಲೀಸ್‌‌ನವರು ಅರೆಷ್ಟ್‌‌ ಮಾಡಿ ಸುಮಾರು 3 ಗಂಟೆಗಳ ಕಾಲ ಸ್ಟೇಷನ್‌‌‌ನಲ್ಲಿ ಇರಿಸಿದ್ದರು, ತದನಂತರ ಪ್ರೀಡಂ ಪಾರ್ಕ್‌‌ಗೆ ಬಂದ ವಿದ್ಯಾರ್ಥಿಗಳು ಕೆಪಿಎಸ್‌ಸಿ ವಿರುದ್ಧ ದಿಕ್ಕಾರ ಕೂಗಿ ಹೋರಾಟ ನಡೆಸಿದರು. ಹಾಗೂ ಗ್ಯಾರಂಟಿ ನ್ಯೂಸ್‌‌ನೊಂದಿಗೆ ಮಾತನಾಡಿದ ವಿದ್ಯಾರ್ಥಿಗಳು ನೇರವಾಗಿ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ಮಾಡಿ, ನಮಗೆ ನ್ಯಾಯ ಕೊಡಿಸಿ, ಇಲ್ಲಾ ನಿಮ್ಮ ಅಧಿಕಾರಕ್ಕೆ ರಾಜೀನಾಮೆ ಕೊಡಿ, ನಾವೇ ರಾಜಕೀಯಕ್ಕೆ ಬರ್ತೀನಿ ಎಂದು ಹೇಳಿದರು.

ಹಲವಾರು ಬಾರಿ ಪ್ರತಿಭಟನೆ ಕೈಗೊಂಡು ಪ್ರತಿಫಲ ಸಿಗದ, ಕೆಪಿಎಸ್‌ಸಿ ಅಭ್ಯರ್ಥಿಗಳು ಇಂದು ಸಿಡಿದೆದ್ದು ನೇರವಾಗಿ ಸರ್ಕಾರಕ್ಕೆ ಮತ್ತು ಸಿಎಂ ಗೆ ಸವಾಲು ಹಾಕಿದ್ಧಾರೆ. ಇನ್ನೂ ಕೆಪಿಎಸ್‌‌ಸಿ ಪರೀಕ್ಷೆಯಲ್ಲಿ ಅನ್ಯಾಯಕ್ಕೆ ಒಳಗಾದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸೊದಕ್ಕೆ ಸರ್ಕಾರ ಮುಂದಾಗುತ್ತಾ ಎಂದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (16)

ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!

by ಕವಿತಾ
August 3, 2026 - 8:28 am
0

Untitled design (15)

ಕೊಡಗು ಮಳೆಯ ಅಬ್ಬರ: 100 ಅಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

by ಕವಿತಾ
August 3, 2026 - 8:15 am
0

Untitled design (14)

ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ಮೇಲೆ ಭೀಕರ ಬಾಂಬ್ ದಾಳಿ: 14 ಮಂದಿ ಸಾ*ವು

by ಕವಿತಾ
August 3, 2026 - 7:59 am
0

Untitled design (13)

ಇಂದು ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ ಗೊತ್ತಾ?

by ಕವಿತಾ
August 3, 2026 - 7:12 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (10)
    ಕರ್ನಾಟಕ ಹವಾಮಾನ ವರದಿ: ಮುಂದಿನ 6 ದಿನ ಮಳೆ, ತಾಪಮಾನ ಹೇಗಿರಲಿದೆ?
    August 3, 2026 | 0
  • ಭಾವುಕರಾದ (15)
    ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್
    August 2, 2026 | 0
  • ಭಾವುಕರಾದ (10)
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ
    August 2, 2026 | 0
  • ಭಾವುಕರಾದ (7)
    ನಾಳೆ ಸಂಜೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
    August 2, 2026 | 0
  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version