• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರು ಅಭಿವೃದ್ಧಿಯ ಚುಕ್ಕಾಣಿ ಹಿಡಿದ ಕೃಷ್ಣ ಬೈರೇಗೌಡ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 16, 2026 - 3:57 pm
in ಕರ್ನಾಟಕ
0 0
0
Untitled design (99)

ಬೆಂಗಳೂರು ಅಭಿವೃದ್ಧಿ ಖಾತೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಸಚಿವ ಕೃಷ್ಣ ಬೈರೇಗೌಡ ಕೊನೆಗೂ ತಣ್ಣಗಾಗಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಜಿಬಿಎ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಅವರು, ಅಧಿಕಾರ ಸ್ವೀಕಾರದ ಬಳಿಕ ಐವರು ಜಿಬಿಎ ಆಯುಕ್ತರೊಂದಿಗೆ ಮಹತ್ವದ ಸಭೆ ನಡೆಸಿ ನಗರದ ಅಭಿವೃದ್ಧಿ ಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಬೆಂಗಳೂರು ನಗರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ನಗರದ ರಸ್ತೆ ಗುಂಡಿಗಳ ಸಮಸ್ಯೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಒಂದು ಕಡೆ ರಸ್ತೆ ಕಾಮಗಾರಿ ನಡೆಸಿದರೆ, ಮತ್ತೊಂದು ಕಡೆ ಮತ್ತೆ ಗುಂಡಿಗಳು ಕಾಣಿಸಿಕೊಳ್ಳುತ್ತಿವೆ. ಈ ಸಮಸ್ಯೆ ಬೇರೆ ರಾಜ್ಯಗಳಲ್ಲಿ ಅಷ್ಟಾಗಿ ಕಾಣಿಸುವುದಿಲ್ಲ. ಆದರೆ ಬೆಂಗಳೂರಿನಲ್ಲೇ ಯಾಕೆ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ? ಬೆಂಗಳೂರು ಎಂದರೆ ಗುಂಡಿಗಳ ನಗರ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡುವಂತಾಗಿರುವುದು ಬೇಸರದ ಸಂಗತಿ” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ನಗರದ ರಸ್ತೆ ಗುಂಡಿಗಳ ಸಮಸ್ಯೆ ಜನರ ದೈನಂದಿನ ಬದುಕಿನ ಮೇಲೆ ಪರಿಣಾಮ ಬೀರುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ಕೇವಲ ತಾತ್ಕಾಲಿಕ ದುರಸ್ತಿ ಕಾರ್ಯಗಳಿಗಿಂತ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಬೇಕೆಂದು ತಿಳಿಸಿದರು.

RelatedPosts

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ADVERTISEMENT
ADVERTISEMENT

ಸಭೆಯಲ್ಲಿ ನಗರದಲ್ಲಿ ನಡೆಯುತ್ತಿರುವ ಪ್ರಮುಖ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು, ಸಂಚಾರ ದಟ್ಟಣೆ ನಿವಾರಣೆಗೆ ಕೈಗೊಳ್ಳಲಾಗಿರುವ ಯೋಜನೆಗಳು ಹಾಗೂ ಸಾರ್ವಜನಿಕ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆಯೂ ಚರ್ಚೆ ನಡೆಯಿತು. ವಿವಿಧ ಕಾಮಗಾರಿಗಳ ಪ್ರಗತಿ ವರದಿ ಪರಿಶೀಲಿಸಿದ ಸಚಿವರು, ಯೋಜನೆಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಕೃಷ್ಣ ಬೈರೇಗೌಡ ಇದೀಗ ಬೆಂಗಳೂರು ಅಭಿವೃದ್ಧಿಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದು, ನಗರದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಲುವು ತಾಳಿರುವುದು ಮೊದಲ ದಿನದ ಸಭೆಯಲ್ಲೇ ಸ್ಪಷ್ಟವಾಗಿದೆ. ರಸ್ತೆ ಗುಂಡಿಗಳ ಸಮಸ್ಯೆ ಸೇರಿದಂತೆ ಸಾರ್ವಜನಿಕರಿಗೆ ನೇರವಾಗಿ ತೊಂದರೆ ಉಂಟುಮಾಡುವ ವಿಷಯಗಳಿಗೆ ಆದ್ಯತೆ ನೀಡಿ, ಅಧಿಕಾರಿಗಳ ಜವಾಬ್ದಾರಿಯನ್ನು ಹೆಚ್ಚಿಸುವ ಮೂಲಕ ನಗರಾಭಿವೃದ್ಧಿಗೆ ಹೊಸ ವೇಗ ನೀಡುವ ಸಂದೇಶವನ್ನು ಸಚಿವರು ರವಾನಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (72)

ಹೊಸ ಯೂಟ್ಯೂಬರ್‌ ಗಳಿಗೆ ಶಾಕ್: ಕೆಲವು ನಿಯಮಗಳು ಜಾರಿ

by ಕವಿತಾ
August 16, 2026 - 7:17 pm
0

Untitled design (71)

ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ

by ಕವಿತಾ
August 16, 2026 - 6:47 pm
0

Untitled design (69)

ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!

by ಕವಿತಾ
August 16, 2026 - 6:01 pm
0

Untitled design (68)

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

by ಕವಿತಾ
August 16, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (64)
    ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್
    August 16, 2026 | 0
  • Untitled design (59)
    ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version