• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಚಿವ ಸಂಪುಟ ವಿಸ್ತರಣೆ ಇನ್ನು 2-3 ದಿನಗಳಲ್ಲಿ ಫೈನಲ್: ಕೃಷ್ಣ ಬೈರೇಗೌಡ

ಕವಿತಾ by ಕವಿತಾ
July 17, 2026 - 4:29 pm
in ಕರ್ನಾಟಕ
0 0
0
1122

ನವದೆಹಲಿ, ಜುಲೈ 17: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಬಹುನಿರೀಕ್ಷಿತ ಬೆಳವಣಿಗೆ ಎದುರಾಗಿದ್ದು, ಇನ್ನೆರಡು ಅಥವಾ ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಕುರಿತು ಅಂತಿಮ ತೀರ್ಮಾನವಾಗುವ ಸಾಧ್ಯತೆ ಇದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣ ಬೈರೇಗೌಡ ಅವರು, ಕೆಲವು ಪ್ರಮುಖ ನಾಯಕರು ಪ್ರವಾಸದಲ್ಲಿರುವ ಕಾರಣ ಅಂತಿಮ ಚರ್ಚೆಗಳು ಬಾಕಿ ಉಳಿದಿವೆ. ಮುಖ್ಯಮಂತ್ರಿ ಡಿಕೆ ಶಿವಕಮಾರ್ ಕೂಡ ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಲು ಉತ್ಸುಕರಾಗಿದ್ದು, ವಿಳಂಬವಾಗದೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

RelatedPosts

ಆಷಾಢ ಶುಕ್ರವಾರದ ವಿಶೇಷತೆ: ತರಕಾರಿಗಳ ಮಧ್ಯೆ ಕಂಗೊಳಿಸಿದ ಚಾಮುಂಡೇಶ್ವರಿ

ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಐಷಾರಾಮಿ ಬಸ್ ಸೇವೆ ಆರಂಭ

ಅಗತ್ಯವಿದ್ದಲ್ಲಿ ಬೋರ್‌ವೆಲ್‌ ಕೊರೆಸಿ; ತಕ್ಷಣವೇ ವಿದ್ಯುತ್‌ ಸಂಪರ್ಕ ಕಲ್ಪಿಸಿ: ಡಾ.ಜಿ.ಪರಮೇಶ್ವರ ಸೂಚನೆ

ಡಿಸಿಆರ್‌ಇ ಪೊಲೀಸ್ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ: ಡಿಜಿಪಿಯಿಂದ ಮಹತ್ವದ ಆದೇಶ

ADVERTISEMENT
ADVERTISEMENT

GBA ಚುನಾವಣೆ ಕುರಿತು ಮಾತನಾಡಿದ ಸಚಿವರು, ಚುನಾವಣೆ ನಡೆಸಲು ಸರ್ಕಾರ ಈಗಾಗಲೇ ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು. ಆದರೆ SIR (Special Intensive Revision) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವುದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಹೇಳಿದರು.

“ಹಳೆಯ ಮತದಾರರ ಪಟ್ಟಿಯನ್ನು ಬಳಸಿಕೊಂಡು ಚುನಾವಣೆ ನಡೆಸಲು ಸಾಧ್ಯವಿಲ್ಲ. ಹೊಸ ಮತದಾರರ ಪಟ್ಟಿ ಸಿದ್ಧವಾಗುತ್ತಿದ್ದು, ಅದರಲ್ಲಿ ಸುಮಾರು ಮೂರು ಲಕ್ಷ ಮತಗಳ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಅಂತಿಮ ಮತದಾರರ ಪಟ್ಟಿ ಪ್ರಕಟವಾದ ಬಳಿಕವೇ ಚುನಾವಣೆ ನಡೆಸುವುದು ಸೂಕ್ತ” ಎಂದು ವಿವರಿಸಿದರು.

SIR ಪ್ರಕ್ರಿಯೆಗೆ ಹೆಚ್ಚಿನ ಸಮಯ ಬೇಕಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ಒಂದು ವಾರ ಹೆಚ್ಚುವರಿ ಕಾಲಾವಕಾಶ ನೀಡಿದ್ದು, ಪ್ರಸ್ತುತ ಎಲ್ಲರೂ ಆ ಪ್ರಕ್ರಿಯೆಯಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿ ಈಗಾಗಲೇ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು. ಭೂಮಿ ನೀಡಲು ಒಪ್ಪಿಗೆ ಇರುವ ರೈತರ ಜಮೀನನ್ನು ಮಾತ್ರ ಪಡೆದು ಯೋಜನೆಯನ್ನು ಮುಂದುವರಿಸಲಾಗುವುದು. ಒಪ್ಪಿಗೆ ಇಲ್ಲದವರ ಮೇಲೆ ಯಾವುದೇ ರೀತಿಯ ಬಲವಂತ ಮಾಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ ಎಂದರು.

ಯೋಜನೆ ಜಾರಿಗೊಳಿಸಲು ಕನಿಷ್ಠ 70 ಶೇಕಡಾ ಭೂಮಾಲೀಕರ ಒಪ್ಪಿಗೆ ಅಗತ್ಯವಿದ್ದು, ಆ ಷರತ್ತಿನ ಆಧಾರದ ಮೇಲೆ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. ಮುಖ್ಯಮಂತ್ರಿ ತೆಗೆದುಕೊಂಡಿರುವ ಈ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು ಎಂದು ಸಚಿವರು ಮನವಿ ಮಾಡಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೃಷ್ಣ (5)

ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

by ಕವಿತಾ
July 17, 2026 - 5:19 pm
0

ಕೃಷ್ಣ (3)

ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ: ಜೋರ್ಡಾನ್ ದೇಶದ ಮೇಲೆ ಭೀಕರ ದಾಳಿ

by ಕವಿತಾ
July 17, 2026 - 4:57 pm
0

ಆಷಾಢ

ಆಷಾಢ ಶುಕ್ರವಾರದ ವಿಶೇಷತೆ: ತರಕಾರಿಗಳ ಮಧ್ಯೆ ಕಂಗೊಳಿಸಿದ ಚಾಮುಂಡೇಶ್ವರಿ

by ಶಾಲಿನಿ ಕೆ. ಡಿ
July 17, 2026 - 4:54 pm
0

1122

ಸಚಿವ ಸಂಪುಟ ವಿಸ್ತರಣೆ ಇನ್ನು 2-3 ದಿನಗಳಲ್ಲಿ ಫೈನಲ್: ಕೃಷ್ಣ ಬೈರೇಗೌಡ

by ಕವಿತಾ
July 17, 2026 - 4:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಷಾಢ
    ಆಷಾಢ ಶುಕ್ರವಾರದ ವಿಶೇಷತೆ: ತರಕಾರಿಗಳ ಮಧ್ಯೆ ಕಂಗೊಳಿಸಿದ ಚಾಮುಂಡೇಶ್ವರಿ
    July 17, 2026 | 0
  • Untitled design 2026 07 17T154813.300
    ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಐಷಾರಾಮಿ ಬಸ್ ಸೇವೆ ಆರಂಭ
    July 17, 2026 | 0
  • Untitled design (3)
    ಅಗತ್ಯವಿದ್ದಲ್ಲಿ ಬೋರ್‌ವೆಲ್‌ ಕೊರೆಸಿ; ತಕ್ಷಣವೇ ವಿದ್ಯುತ್‌ ಸಂಪರ್ಕ ಕಲ್ಪಿಸಿ: ಡಾ.ಜಿ.ಪರಮೇಶ್ವರ ಸೂಚನೆ
    July 17, 2026 | 0
  • 013
    ಡಿಸಿಆರ್‌ಇ ಪೊಲೀಸ್ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ: ಡಿಜಿಪಿಯಿಂದ ಮಹತ್ವದ ಆದೇಶ
    July 17, 2026 | 0
  • 012
    ಜಿಬಿಎ ಚುನಾವಣೆಗೆ ಸುಪ್ರೀಂ ಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version