• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಲಮಟ್ಟಿ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಳ್ಳಲಿದೆ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2026 - 9:14 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 26T211221.874

ಬೆಂಗಳೂರು, ಮಾ.26: “ಕೃಷ್ಣಾ ಮೇಲ್ದಂಡೆ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ನೀರನ್ನು ಒದಗಿಸಿಕೊಡಲು ಬದ್ಧವಾಗಿದ್ದೇವೆ. ಹಣಕಾಸಿನ ವಿಚಾರವಾಗಿ ಸವಾಲುಗಳಿದ್ದು ಇದರ ಬಗ್ಗೆ ನಮ್ಮ ಸರ್ಕಾರ ಏನಾದರೂ ಮಾಡಿಯೇ ಮಾಡುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಆಲಮಟ್ಟಿ ವಿಚಾರವಾಗಿ ಎಚ್.ಕೆ.ಪಾಟೀಲ್ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದ ನಿರ್ಣಯದ ಪರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ಮಾತನಾಡಿದರು.

RelatedPosts

ವಿಜಯಪುರದಲ್ಲಿ ಘನಘೋರ ಘಟನೆ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ

ಬೆಂಗಳೂರಿನಲ್ಲಿ ಭಯಾನಕ ಮರ್ಡ*ರ್‌: ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನನ್ನೇ ಹ*ತ್ಯೆಗೈದ ಭಾವ

ಕಾಲೇಜು ಕ್ಲಾಸ್‌ ರೂಮ್‌ನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್: ಪ್ರೊಫೆಸರ್ ಅರೆಸ್ಟ್

IPL 2026ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

ADVERTISEMENT
ADVERTISEMENT

“ಈ ವಿಚಾರವಾಗಿ ದೆಹಲಿಗೆ ತೆರಳಿ ಸಭೆ ನಡೆಸಿ, ಆಂದ್ರ, ಮಹಾರಾಷ್ಟ್ರ ರಾಜ್ಯಗಳು ಅಡ್ಡಿ ಮಾಡುತ್ತಿದ್ದು, ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಕಾನೂನಾತ್ಮಕ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ. ಬೋಸರಾಜು, ಎಂ.ಬಿ.ಪಾಟೀಲ್, ನಾನು ಎಚ್ ಕೆ.ಪಾಟೀಲ್ ಅವರು ಹಾಗೂ ರಾಜ್ಯದ ಅಡ್ವೋಕೆಟ್ ಜನರಲ್, ನಾಗಮೋಹನ್ ದಾಸ್ ಸೇರಿದಂತೆ ಕಾನೂನು ತಜ್ಞರು ಚರ್ಚೆ ನಡೆಸಿ ರಾಜ್ಯದ ಹಿತ ಕಾಪಾಡಬೇಕು ಎನ್ನುವ ತೀರ್ಮಾನಕ್ಕೆ ಬಂದಿದ್ದೇವೆ” ಎಂದರು.

“ಎಲ್ಲಾ ಸದಸ್ಯರು ಬಜೆಟ್ ಪಾಸ್ ಮಾಡಿಕೊಟ್ಟಿದ್ದೀರಿ. ಪರಿಷತ್ತಿ‌ನಲ್ಲಿ ಉತ್ತಮವಾದ ಚರ್ಚೆಗಳು ನಡೆದಿವೆ. ನಮ್ಮ ರಾಜ್ಯದ ಹಿತಕ್ಕಾಗಿ ಆಲಮಟ್ಟಿ ವಿಚಾರದಲ್ಲಿ ಎಚ್.ಕೆ.ಪಾಟೀಲ್ ಅವರು ನಿರ್ಣಯ ಮಂಡಿಸಿದ್ದಾರೆ. ಈ ನಿರ್ಣಯಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಕ್ಕೆ ಅಭಿನಂದನೆ ತಿಳಿಸುತ್ತೇನೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರಂಜಿತ್, ಕೊಲೆಯಾದ ವ್ಯಕ್ತಿ (1)

ವಿಜಯಪುರದಲ್ಲಿ ಘನಘೋರ ಘಟನೆ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ

by ಶಾಲಿನಿ ಕೆ. ಡಿ
March 26, 2026 - 11:22 pm
0

ರಂಜಿತ್, ಕೊಲೆಯಾದ ವ್ಯಕ್ತಿ

ಬೆಂಗಳೂರಿನಲ್ಲಿ ಭಯಾನಕ ಮರ್ಡ*ರ್‌: ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನನ್ನೇ ಹ*ತ್ಯೆಗೈದ ಭಾವ

by ಶಾಲಿನಿ ಕೆ. ಡಿ
March 26, 2026 - 11:06 pm
0

Untitled design 2026 03 26T224047.668

ಕಾಲೇಜು ಕ್ಲಾಸ್‌ ರೂಮ್‌ನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್: ಪ್ರೊಫೆಸರ್ ಅರೆಸ್ಟ್

by ಶಾಲಿನಿ ಕೆ. ಡಿ
March 26, 2026 - 10:41 pm
0

Untitled design 2026 03 26T222034.165

ಸೋರಬ್ ಬೇಡಿ ಜೊತೆ ಡೇಟಿಂಗ್ ವದಂತಿಗೆ ಮಲೈಕಾ ಅರೋರಾ ಸ್ಪಷ್ಟನೆ; ಹೇಳಿದ್ದೇನು ಗೊತ್ತಾ?

by ಶಾಲಿನಿ ಕೆ. ಡಿ
March 26, 2026 - 10:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಂಜಿತ್, ಕೊಲೆಯಾದ ವ್ಯಕ್ತಿ (1)
    ವಿಜಯಪುರದಲ್ಲಿ ಘನಘೋರ ಘಟನೆ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ
    March 26, 2026 | 0
  • ರಂಜಿತ್, ಕೊಲೆಯಾದ ವ್ಯಕ್ತಿ
    ಬೆಂಗಳೂರಿನಲ್ಲಿ ಭಯಾನಕ ಮರ್ಡ*ರ್‌: ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನನ್ನೇ ಹ*ತ್ಯೆಗೈದ ಭಾವ
    March 26, 2026 | 0
  • Untitled design 2026 03 26T224047.668
    ಕಾಲೇಜು ಕ್ಲಾಸ್‌ ರೂಮ್‌ನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್: ಪ್ರೊಫೆಸರ್ ಅರೆಸ್ಟ್
    March 26, 2026 | 0
  • Untitled design 2026 03 26T203932.020
    IPL 2026ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ
    March 26, 2026 | 0
  • Untitled design 2026 03 26T200559.345
    ತೃತೀಯಲಿಂಗಿ ಜೊತೆ ಆಹಾರ ಸಚಿವನ ರಾಸಲೀಲೆ ವಿಡಿಯೋ ವೈರಲ್
    March 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version