• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೃಷ್ಣದೇವರಾಯ ಸಮಾಧಿ ಮೇಲೆ ಮಾಂಸ ಮಾರಾಟ: ಯತ್ನಾಳ್ ಆಕ್ರೋಶ

admin by admin
April 21, 2025 - 10:53 am
in ಕರ್ನಾಟಕ
0 0
0
123 (63)

ವಿಜಯನಗರದ ಪ್ರಖ್ಯಾತ ರಾಜ ಕೃಷ್ಣದೇವರಾಯರ ಸಮಾಧಿ ಸ್ಥಳದಲ್ಲಿ ಮಾಂಸ ಮಾರಾಟ ನಡೆಯುತ್ತಿರುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಇದು ಕೇವಲ ಕನ್ನಡಿಗರಿಗೆ ಮಾತ್ರವಲ್ಲ, ಇಡೀ ರಾಷ್ಟ್ರಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ಶೋಚನೀಯ ಸ್ಥಿತಿಯಿದು. ಕೆಲವರು ಈ ಪವಿತ್ರ ಸ್ಥಳವನ್ನು ಮಾಂಸದ ಮಾರುಕಟ್ಟೆಯಾಗಿ ಪರಿವರ್ತಿಸಿದ್ದಾರೆ. ಇದು ಕನ್ನಡ ನಾಡಿನ ಹೆಮ್ಮೆಯ ಅರಸ, ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಘೋರ ಅವಮಾನವಾಗಿದೆ.

RelatedPosts

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಸರ್ವರ್ ಡೌನ್ ಪ್ರಯಾಣಿಕರು ಪರದಾಟ

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ

ADVERTISEMENT
ADVERTISEMENT

ಹಿಂದೂ ದೇವಾಲಯಗಳನ್ನು ನಾಶಪಡಿಸಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಕ್ರೂರವಾಗಿ ಕೊಂದ ಔರಂಗಜೇಬನ ಸಮಾಧಿಯನ್ನು ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ತೆರಿಗೆದಾರರ ಹಣದಿಂದ ಸಂರಕ್ಷಿಸುತ್ತಿದೆ. ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ, ಕಲೆ ಮತ್ತು ಸಾಹಿತ್ಯದ ಪೋಷಕರಾದ ಶ್ರೀ ಕೃಷ್ಣದೇವರಾಯರ ಸಮಾಧಿಗೆ ಈ ರೀತಿಯ ದಿವ್ಯ ನಿರ್ಲಕ್ಷ್ಯ ಏಕೆ?

ಇದು ಕನ್ನಡಿಗರಿಗೆ ಮಾತ್ರವಲ್ಲ, ಇಡೀ ರಾಷ್ಟ್ರಕ್ಕೆ ಮಾಡಿದ ಅವಮಾನವಾಗಿದೆ. ಸಮಾಧಿಯ ಪಾವಿತ್ರ್ಯತೆಯನ್ನು ಹಾಳುಮಾಡುತ್ತಿರುವ ಮಾಂಸ ಮಾರಾಟಗಾರರನ್ನು ಜಿಲ್ಲಾಡಳಿತವು ತಕ್ಷಣವೇ ಜಾಗ ಖಾಲಿ ಮಾಡುವಂತೆ ಸೂಚಿಸಬೇಕು. ಜೊತೆಗೆ, ಈ ಸ್ಥಳದ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)

    ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

    by ಯಶಸ್ವಿನಿ ಎಂ
    February 10, 2026 - 11:58 pm
    0

    ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)

    ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

    by ಯಶಸ್ವಿನಿ ಎಂ
    February 10, 2026 - 11:45 pm
    0

    ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)

    ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

    by ಯಶಸ್ವಿನಿ ಎಂ
    February 10, 2026 - 11:16 pm
    0

    ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ

    47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

    by ಯಶಸ್ವಿನಿ ಎಂ
    February 10, 2026 - 10:43 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)
      ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ
      February 10, 2026 | 0
    • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
      47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!
      February 10, 2026 | 0
    • Untitled design 2026 02 10T220545.507
      ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಸರ್ವರ್ ಡೌನ್ ಪ್ರಯಾಣಿಕರು ಪರದಾಟ
      February 10, 2026 | 0
    • Untitled design 2026 02 10T203845.383
      ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ
      February 10, 2026 | 0
    • Untitled design 2026 02 10T200708.516
      ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ
      February 10, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version