• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

KRS ಡ್ಯಾಂ ನೀರಿನ ಮಟ್ಟ ದಿಢೀರ್ ಕುಸಿತ; 8,186 ಕ್ಯೂಸೆಕ್ ನೀರು ಹೊರಕ್ಕೆ

ಕವಿತಾ by ಕವಿತಾ
September 12, 2026 - 8:14 am
in ಕರ್ನಾಟಕ
0 0
0
ಬ್ರಿಕ್ಸ್ ಶೃಂಗಸಭೆ (3)

ಮಂಡ್ಯ ಸೆ. 12: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕೆಆರ್‌ಎಸ್‌ ಡ್ಯಾಂನ ನೀರಿನ ಮಟ್ಟ ಮತ್ತೆ ಕುಸಿತ ಕಂಡಿದ್ದು, ಇದೀಗ 105.94 ಅಡಿಗೆ ಇಳಿಕೆಯಾಗಿದೆ. ಇದೇ ವೇಳೆ ತಮಿಳುನಾಡಿಗೆ ಕಾವೇರಿ ನದಿ ಮೂಲಕ 8 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಕೆಆರ್‌ಎಸ್‌ ಜಲಾಶಯದ ಒಳಹರಿವಿಗಿಂತ ಹೊರಹರಿವು ಹೆಚ್ಚಾಗಿರುವುದು ಮುಂದಿನ ದಿನಗಳಲ್ಲಿ ನೀರಿನ ಲಭ್ಯತೆ ಕುರಿತು ಆತಂಕ ಮೂಡಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಡ್ಯಾಂನ ಗರಿಷ್ಠ ನೀರಿನ ಮಟ್ಟ 124.80 ಅಡಿಯಾಗಿದೆ. ಆದರೆ ಸದ್ಯ ಜಲಾಶಯದಲ್ಲಿ 105.94 ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಪ್ರಸ್ತುತ ಡ್ಯಾಂಗೆ 6,415 ಕ್ಯೂಸೆಕ್ ನೀರು ಒಳಹರಿವಾಗುತ್ತಿದ್ದರೆ, 8,186 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

RelatedPosts

ಕರ್ನಾಟಕ ಹವಾಮಾನ: ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ?

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ADVERTISEMENT
ADVERTISEMENT

ಕೆಆರ್‌ಎಸ್‌ ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ 49.452 ಟಿಎಂಸಿಯಾಗಿದೆ. ಸದ್ಯ 27.833 ಟಿಎಂಸಿ ನೀರು ಸಂಗ್ರಹವಿದೆ ಎಂದು ತಿಳಿದು ಬಂದಿದೆ. ಒಳಹರಿವಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟದಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಹಲವು ವರ್ಷಗಳಿಂದ ಭಾರೀ ಚರ್ಚೆ ನಡೆಯುತ್ತಲೇ ಇದೆ. ಈ ನಡುವೆ ಕೆಆರ್‌ಎಸ್‌ನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಡುತ್ತಿರುವುದು ರಾಜ್ಯದ ಜಲಸಂಪನ್ಮೂಲದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ.

ಈಗಾಗಲೇ ರಾಜ್ಯದಲ್ಲಿ ಮಳೆಯ ಅಭಾವ ಕಂಡು ಬರುತ್ತಿದೆ. ಇನ್ನು ಮಳೆ ಬಾರದಿದ್ದರೆ,  ಮಳೆ ಪ್ರಮಾಣದಲ್ಲಿ ಇಳಿಕೆ ಕಂಡು ಬಂದರೆ ಹಾಗೂ ಜಲಾಶಯಕ್ಕೆ ಒಳಹರಿವು ಕಡಿಮೆಯಾದರೆ ನೀರಿನ ಸಂಗ್ರಹ ಮತ್ತಷ್ಟು ಕುಸಿಯಬಹುದು. ಇದರಿಂದ ಮುಂದಿನ ದಿನಗಳಲ್ಲಿ ಮಂಡ್ಯ, ಮೈಸೂರು ಸೇರಿದಂತೆ ಕಾವೇರಿ ನೀರನ್ನು ಅವಲಂಬಿಸಿರುವ ಪ್ರದೇಶಗಳ ಕುಡಿಯುವ ನೀರಿನ ಪೂರೈಕೆಯ ಮೇಲೂ ಒತ್ತಡ ಉಂಟಾಗುವ ಸಾಧ್ಯತೆ ಇದೆ. 

KRS ಡ್ಯಾಂ ಇಂದಿನ ನೀರಿನ ಮಟ್ಟ ಹೀಗಿದೆ:

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ನೀರಿನ ಮಟ್ಟ: 105.94 ಅಡಿ
  • ಒಳಹರಿವು: 6,415 ಕ್ಯೂಸೆಕ್
  • ಹೊರಹರಿವು: 8,186 ಕ್ಯೂಸೆಕ್
  • ಗರಿಷ್ಠ ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
  • ಪ್ರಸ್ತುತ ಸಂಗ್ರಹ: 27.833 ಟಿಎಂಸಿ
ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬ್ರಿಕ್ಸ್ ಶೃಂಗಸಭೆ (4)

ವಿಜಯನಗರದಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಬ್ಯಾನ್; ಎಸ್ಪಿ ಜಾಹ್ನವಿ ಖಡಕ್ ಸೂಚನೆ!

by ಕವಿತಾ
September 12, 2026 - 8:35 am
0

ಬ್ರಿಕ್ಸ್ ಶೃಂಗಸಭೆ (3)

KRS ಡ್ಯಾಂ ನೀರಿನ ಮಟ್ಟ ದಿಢೀರ್ ಕುಸಿತ; 8,186 ಕ್ಯೂಸೆಕ್ ನೀರು ಹೊರಕ್ಕೆ

by ಕವಿತಾ
September 12, 2026 - 8:14 am
0

ಬ್ರಿಕ್ಸ್ ಶೃಂಗಸಭೆ (2)

ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಬೋಗಿಗೆ ಬೆಂಕಿ; ಸಿಗರೇಟ್ ಎಸೆದ ಆರೋಪಿ ಬಂಧನ

by ಕವಿತಾ
September 12, 2026 - 7:52 am
0

ಬ್ರಿಕ್ಸ್ ಶೃಂಗಸಭೆ (1)

ಬ್ರಿಕ್ಸ್ ಶೃಂಗಸಭೆ 2026: 7 ವರ್ಷಗಳ ಬಳಿಕ ಭಾರತಕ್ಕೆ ಜಿನ್‌ಪಿಂಗ್

by ಕವಿತಾ
September 12, 2026 - 7:40 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (87)
    ಕರ್ನಾಟಕ ಹವಾಮಾನ: ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ?
    September 12, 2026 | 0
  • ಛಾವಣಿ (2)
    ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED
    September 11, 2026 | 0
  • ಛಾವಣಿ (1)
    ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
    September 11, 2026 | 0
  • Untitled design (85)
    ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌
    September 11, 2026 | 0
  • Untitled design (84)
    ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version