• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

KRSನಲ್ಲಿಇನ್ನೂ ನೀರಿನ ಕೊರತೆ: ಹಾರಂಗಿ-ಆಲಮಟ್ಟಿ ಡ್ಯಾಂಗಳು ಭರ್ತಿಯ ಹಂತಕ್ಕೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 25, 2026 - 1:57 pm
in ಕರ್ನಾಟಕ
0 0
0
ಭರ್ತಿಯ

ಬೆಂಗಳೂರು,ಜೂನ್.25: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಉತ್ತಮ ಮಳೆಯ ಪರಿಣಾಮ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಹೆಚ್ಚಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರದಿಂದ ಹಲವು ಡ್ಯಾಂಗಳಿಗೆ ಒಳಹರಿವು ಹೆಚ್ಚಾಗಿದ್ದು, ಕೆಲವು ಜಲಾಶಯಗಳು ಭರ್ತಿಯ ಹಂತ ತಲುಪಿವೆ. ಆದರೆ ಕಾವೇರಿ ಜಲಾನಯನದ ಪ್ರಮುಖ ಜಲಾಶಯವಾದ ಕೃಷ್ಣರಾಜ ಸಾಗರ (KRS) ಮಾತ್ರ ಇನ್ನೂ ನಿರೀಕ್ಷಿತ ಮಟ್ಟದ ನೀರು ಸಂಗ್ರಹಿಸಿಕೊಳ್ಳಲು ಸಾಧ್ಯವಾಗಿಲ್ಲ.

ಪ್ರಸ್ತುತ KRS ಜಲಾಶಯದಲ್ಲಿ 17.051 ಟಿಎಂಸಿ ನೀರು ಸಂಗ್ರಹವಾಗಿದ್ದು, ಇದು ಒಟ್ಟು ಸಾಮರ್ಥ್ಯದ ಶೇ.34.48ರಷ್ಟಾಗಿದೆ. ಜಲಾಶಯಕ್ಕೆ 726 ಕ್ಯೂಸೆಕ್ ಒಳಹರಿವು ಇದ್ದರೆ, 1,576 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಕಾವೇರಿ ನದಿ ಅವಲಂಬಿತ ರೈತರು ಹಾಗೂ ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳ ಕುಡಿಯುವ ನೀರಿನ ದೃಷ್ಟಿಯಿಂದ KRS ನೀರಿನ ಮಟ್ಟ ಏರಿಕೆ ಪ್ರಮುಖವಾಗಿದೆ.

RelatedPosts

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ ಕೆ ಶಿವಕುಮಾರ್

DRDO ಹೆಸರು ಬಳಸಿ ಸೈಬರ್ ವಂಚನೆ: ತಾಯಿಯ ಸ್ಮಾರಕದ ಹೆಸರಿನಲ್ಲಿ ₹2.3 ಲಕ್ಷ ದೋಚಿದ ಆರೋಪಿ

ಮಳೆ ಬರಲಿಲ್ಲ, ಮೆಣಸು ಬೆಳೆಯಲಿಲ್ಲ: ಕೊಡಗು ರೈತರಲ್ಲಿ ಹೆಚ್ಚಿದ ಆತಂಕ

ರೈಲ್ವೆ ಹಳಿ ಡಂಪಿಂಗ್‌ಗೆ ಬ್ರೇಕ್: SWR-GBA ಜಂಟಿ ಕಾರ್ಯಾಚರಣೆ ಆರಂಭ

ADVERTISEMENT
ADVERTISEMENT

ಇನ್ನೊಂದೆಡೆ ಕೊಡಗು ಜಿಲ್ಲೆಯ ಹಾರಂಗಿ ಜಲಾಶಯ ವೇಗವಾಗಿ ಭರ್ತಿಯಾಗುತ್ತಿದೆ. ಒಟ್ಟು 8.50 ಟಿಎಂಸಿ ಸಾಮರ್ಥ್ಯದ ಹಾರಂಗಿಯಲ್ಲಿ 7.986 ಟಿಎಂಸಿ ನೀರು ಸಂಗ್ರಹವಾಗಿದ್ದು, ಶೇ.93.95ರಷ್ಟು ಭರ್ತಿಯಾಗಿದೆ. ಜಲಾಶಯಕ್ಕೆ 4,914 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 180 ಕ್ಯೂಸೆಕ್ ನೀರು ಹೊರಹರಿಯುತ್ತಿದೆ.

ಹೇಮಾವತಿ ಜಲಾಶಯದಲ್ಲಿ 23.045 ಟಿಎಂಸಿ ನೀರು ಸಂಗ್ರಹವಾಗಿದ್ದು, ಶೇ.62.11ರಷ್ಟು ಭರ್ತಿಯಾಗಿದೆ. ಕಬಿನಿ ಜಲಾಶಯದಲ್ಲಿ 13.277 ಟಿಎಂಸಿ ನೀರು ಲಭ್ಯವಿದ್ದು, ಶೇ.68.03ರಷ್ಟು ಸಂಗ್ರಹವಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿಯೂ ಹಲವು ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ. ಆಲಮಟ್ಟಿ ಜಲಾಶಯದಲ್ಲಿ 108.03 ಟಿಎಂಸಿ ನೀರು ಸಂಗ್ರಹವಾಗಿದ್ದು, ಶೇ.87.77ರಷ್ಟು ಭರ್ತಿಯಾಗಿದೆ. ಜಲಾಶಯಕ್ಕೆ 88,228 ಕ್ಯೂಸೆಕ್ ಒಳಹರಿವು ಇದ್ದು, 67,500 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ನಾರಾಯಣಪುರ ಜಲಾಶಯ ಕೂಡ ಶೇ.93.75ರಷ್ಟು ಭರ್ತಿಯಾಗಿದ್ದು, 31.23 ಟಿಎಂಸಿ ನೀರು ಸಂಗ್ರಹವಾಗಿದೆ.

ಆದರೆ ತುಂಗಭದ್ರ ಜಲಾಶಯದಲ್ಲಿ ಇನ್ನೂ ನೀರಿನ ಕೊರತೆ ಮುಂದುವರಿದಿದ್ದು, 30.385 ಟಿಎಂಸಿ ನೀರಿನೊಂದಿಗೆ ಶೇ.28.72ರಷ್ಟು ಮಾತ್ರ ಭರ್ತಿಯಾಗಿದೆ. ಮಲಪ್ರಭಾ, ಭದ್ರಾ ಹಾಗೂ ಹಿಡಕಲ್ ಸೇರಿದಂತೆ ಕೆಲವು ಜಲಾಶಯಗಳಲ್ಲಿಯೂ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ.

ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಉತ್ತಮವಾಗಿ ಮುಂದುವರಿದರೆ ಮಾತ್ರ KRS ಸೇರಿದಂತೆ ಕಡಿಮೆ ಸಂಗ್ರಹ ಹೊಂದಿರುವ ಜಲಾಶಯಗಳ ನೀರಿನ ಮಟ್ಟ ಸುಧಾರಿಸುವ ಸಾಧ್ಯತೆ ಇದೆ. ರೈತರ ಕೃಷಿ ಚಟುವಟಿಕೆಗಳು ಮತ್ತು ರಾಜ್ಯದ ಕುಡಿಯುವ ನೀರಿನ ಅಗತ್ಯತೆಗಳಿಗೆ ಮುಂದಿನ ಮಳೆಯ ಪ್ರಮಾಣ ನಿರ್ಣಾಯಕವಾಗಲಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 25T154836.669

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ ಕೆ ಶಿವಕುಮಾರ್

by ದಿಶಾ ಕೆ. ಎಸ್.
July 25, 2026 - 3:49 pm
0

Untitled design 2026 07 25T154145.558

ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ‘ನಾವು ಗೆದ್ದಿದ್ದೇವೆ’ ಎಂದು ಸಂಭ್ರಮಿಸಿದ ಸಿಜೆಪಿ ಪಾರ್ಟಿ

by ಶಾಲಿನಿ ಕೆ. ಡಿ
July 25, 2026 - 3:42 pm
0

Untitled design 2026 07 25T145526.336

ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ

by ದಿಶಾ ಕೆ. ಎಸ್.
July 25, 2026 - 2:56 pm
0

Untitled design 2026 07 25T141826.709

DRDO ಹೆಸರು ಬಳಸಿ ಸೈಬರ್ ವಂಚನೆ: ತಾಯಿಯ ಸ್ಮಾರಕದ ಹೆಸರಿನಲ್ಲಿ ₹2.3 ಲಕ್ಷ ದೋಚಿದ ಆರೋಪಿ

by ಶಾಲಿನಿ ಕೆ. ಡಿ
July 25, 2026 - 2:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 25T154836.669
    ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ ಕೆ ಶಿವಕುಮಾರ್
    July 25, 2026 | 0
  • Untitled design 2026 07 25T141826.709
    DRDO ಹೆಸರು ಬಳಸಿ ಸೈಬರ್ ವಂಚನೆ: ತಾಯಿಯ ಸ್ಮಾರಕದ ಹೆಸರಿನಲ್ಲಿ ₹2.3 ಲಕ್ಷ ದೋಚಿದ ಆರೋಪಿ
    July 25, 2026 | 0
  • Untitled design 2026 07 25T130057.319
    ಮಳೆ ಬರಲಿಲ್ಲ, ಮೆಣಸು ಬೆಳೆಯಲಿಲ್ಲ: ಕೊಡಗು ರೈತರಲ್ಲಿ ಹೆಚ್ಚಿದ ಆತಂಕ
    July 25, 2026 | 0
  • Untitled design 2026 07 25T122827.889
    ರೈಲ್ವೆ ಹಳಿ ಡಂಪಿಂಗ್‌ಗೆ ಬ್ರೇಕ್: SWR-GBA ಜಂಟಿ ಕಾರ್ಯಾಚರಣೆ ಆರಂಭ
    July 25, 2026 | 0
  • ಕೈಗೊಳ್ಳಲಿರುವ (11)
    ರಾಜ್ಯದಲ್ಲಿ ಮಳೆಯ ಅಬ್ಬರ: ಜಲಾಶಯಗಳಿಗೆ ಹೆಚ್ಚಿದ ಒಳಹರಿವು
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version