• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯುಗಾದಿ-ರಂಜಾನ್ ಊರಿಗೆ ಹೋಗುವವರಿಗೆ ಗುಡ್‌ ನ್ಯೂಸ್: ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2026 - 3:40 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 14T153932.290

ಬೆಂಗಳೂರು: ರಾಜ್ಯದ ಪ್ರಮುಖ ಹಬ್ಬಗಳಾದ ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಶುಭ ಸುದ್ದಿ ನೀಡಿದೆ. ಹಬ್ಬದ ದಿನಗಳಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಸುಮಾರು 2000 ಹೆಚ್ಚುವರಿ ಬಸ್ಗಳನ್ನು ವ್ಯವಸ್ಥೆ ಮಾಡಿದೆ.

ಈ ವರ್ಷ ಯುಗಾದಿ ಹಬ್ಬವನ್ನು ಮಾರ್ಚ್ 19ರಂದು ಆಚರಿಸಲಾಗುತ್ತದೆ. ಅದಾದ ಬಳಿಕ ಮಾರ್ಚ್ 21ರಂದು ರಂಜಾನ್ ಹಬ್ಬವೂ ನಡೆಯಲಿದೆ. ಈ ಹಿನ್ನೆಲೆ ಮಾರ್ಚ್ 18, 19 ಹಾಗೂ 20ರಂದು ಬೆಂಗಳೂರಿನಿಂದ ವಿವಿಧ ಜಿಲ್ಲೆಗಳತ್ತ ವಿಶೇಷ ಬಸ್‌ಗಳನ್ನು ಓಡಿಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಹಬ್ಬದ ನಂತರ ತಮ್ಮ ಕೆಲಸದ ಸ್ಥಳಗಳಿಗೆ ಮರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾರ್ಚ್ 22ರಂದು ರಾಜ್ಯದ ವಿವಿಧ ನಗರಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗುತ್ತದೆ.

RelatedPosts

CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?

ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!

ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ

ADVERTISEMENT
ADVERTISEMENT
ಪ್ರಮುಖ ನಗರಗಳಿಗೆ ವಿಶೇಷ ಬಸ್ ಸೇವೆ

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ರಾಜ್ಯದ ಹಲವು ಧಾರ್ಮಿಕ ಹಾಗೂ ಪ್ರಮುಖ ನಗರಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು ಸೇರಿದಂತೆ ಹಲವು ಯಾತ್ರಾ ಕ್ಷೇತ್ರಗಳಿಗೆ ಬಸ್‌ಗಳು ವ್ಯವಸ್ಥೆ ಮಾಡಲಾಗಿದೆ.

ಇದಲ್ಲದೆ ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ ಹಾಗೂ ಬಳ್ಳಾರಿ ಸೇರಿದಂತೆ ರಾಜ್ಯದ ಅನೇಕ ಪ್ರಮುಖ ನಗರಗಳಿಗೆ ಸಹ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತದೆ.

ಮೈಸೂರು ಹಾಗೂ ಕೊಡಗು ಭಾಗದ ಕಡೆಗೆ ಪ್ರಯಾಣಿಸುವವರಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಮಾರ್ಗಗಳಿಗೆ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.

ಮುಂಗಡ ಟಿಕೆಟ್ ಬುಕ್ಕಿಂಗ್ ಸೌಲಭ್ಯ

ಹಬ್ಬದ ಸಮಯದಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರಯಾಣಿಕರು ಮುಂಚಿತವಾಗಿ ಟಿಕೆಟ್ ಕಾಯ್ದಿರಿಸಿಕೊಳ್ಳಲು ಕೆಎಸ್‌ಆರ್‌ಟಿಸಿ ಸಲಹೆ ನೀಡಿದೆ. ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಅಧಿಕೃತ ವೆಬ್‌ಸೈಟ್ ಅಥವಾ ರಾಜ್ಯದ ವಿವಿಧ ಬುಕ್ಕಿಂಗ್ ಕೌಂಟರ್‌ಗಳಲ್ಲಿ ಮುಂಗಡವಾಗಿ ಟಿಕೆಟ್ ಬುಕ್ ಮಾಡಬಹುದು.

ಪ್ರಯಾಣಿಕರನ್ನು ಪ್ರೋತ್ಸಾಹಿಸಲು ಕೆಲವು ವಿಶೇಷ ರಿಯಾಯಿತಿಗಳನ್ನೂ ಘೋಷಿಸಲಾಗಿದೆ. ಒಂದೇ ವೇಳೆ ನಾಲ್ಕು ಅಥವಾ ಹೆಚ್ಚು ಜನರು ಒಟ್ಟಿಗೆ ಟಿಕೆಟ್ ಬುಕ್ ಮಾಡಿದರೆ 5% ರಿಯಾಯಿತಿ ದೊರೆಯಲಿದೆ. ಅದೇ ರೀತಿ ಹೋಗುವ ಹಾಗೂ ಬರುವ ಪ್ರಯಾಣವನ್ನು ಒಂದೇ ಬಾರಿ ಬುಕ್ ಮಾಡಿದರೆ 10% ರಿಯಾಯಿತಿ ನೀಡಲಾಗುತ್ತದೆ ಎಂದು ಸಾರಿಗೆ ನಿಗಮ ತಿಳಿಸಿದೆ.

ಕರ್ನಾಟಕದ ಒಳನಾಡಿನ ಮಾರ್ಗಗಳ ಜೊತೆಗೆ ಇತರ ರಾಜ್ಯಗಳ ಪ್ರಮುಖ ನಗರಗಳಿಗೂ ಮುಂಗಡ ಬುಕ್ಕಿಂಗ್ ಸೌಲಭ್ಯ ಲಭ್ಯವಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಮತ್ತು ಪುದುಚೇರಿ ರಾಜ್ಯಗಳ ಪ್ರಮುಖ ನಗರಗಳಿಗೆ ಸಹ ಪ್ರಯಾಣಿಕರು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 02T140353.924

CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?

by ಶಾಲಿನಿ ಕೆ. ಡಿ
May 2, 2026 - 2:09 pm
0

Untitled design 2026 05 02T134452.613

ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 1:45 pm
0

Untitled design 2026 05 02T131904.404

ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?

by ಶಾಲಿನಿ ಕೆ. ಡಿ
May 2, 2026 - 1:29 pm
0

Untitled design 2026 05 02T131135.834

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
May 2, 2026 - 1:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
  • Untitled design 2026 05 02T131135.834
    ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ
    May 2, 2026 | 0
  • Untitled design 2026 05 02T123549.383
    ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಸಾ*ವು
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version