• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್ ದರ ಏರಿಕೆ?

ಕವಿತಾ by ಕವಿತಾ
June 30, 2026 - 7:02 pm
in ಕರ್ನಾಟಕ
0 0
0
Untitled design 2026 06 30T185943.858

ಬೆಂಗಳೂರು (ಜೂನ್ 30): ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳು ಮತ್ತೊಮ್ಮೆ ಬಸ್ ಟಿಕೆಟ್ ದರ ಏರಿಕೆಗೆ ಸರ್ಕಾರದ ಅನುಮತಿ ಕೋರಿವೆ. ಡೀಸೆಲ್ ಬೆಲೆ ಏರಿಕೆ, ನೌಕರರ ವೇತನ ಪರಿಷ್ಕರಣೆ ಹಾಗೂ ಶಕ್ತಿ ಯೋಜನೆಯ ಬಾಕಿ ಅನುದಾನ ಸೇರಿದಂತೆ ಹಲವು ಆರ್ಥಿಕ ಒತ್ತಡಗಳಿಂದ ನಿಗಮಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿವೆ.

  • 4 ಸಾರಿಗೆ ನಿಗಮಗಳಿಂದ ಬಸ್ ದರ ಏರಿಕೆ ಪ್ರಸ್ತಾವನೆ.
  • ಡೀಸೆಲ್, ಬೆಲೆ ಏರಿಕೆ, ವೇತನ ಹೆಚ್ಚಳ ಹಾಗೂ ಶಕ್ತಿ ಯೋಜನೆಯ ಬಾಕಿಯಿಂದ ಆರ್ಥಿಕ ಸಂಕಷ್ಟ.
  • ಕೆಎಸ್‌ಆರ್‌ಟಿಸಿ ಶೇ.33 ಮತ್ತು ಬಿಎಂಟಿಸಿ ಶೇ.44 ದರ ಏರಿಕೆಗೆ ಅನುಮತಿ ಕೋರಿವೆ.
  • ಸಚಿವ ಬೈರತಿ ಸುರೇಶ್ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಕ್ಯಾಬಿನೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ.
  • ಪ್ರಸ್ತಾವನೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತ.

ಸಾರಿಗೆ ನಿಗಮಗಳ ಮಾಹಿತಿಯ ಪ್ರಕಾರ, ಕಳೆದ ಆರು ತಿಂಗಳಲ್ಲಿ ಡೀಸೆಲ್ ಬೆಲೆ ನಾಲ್ಕು ಬಾರಿ ಏರಿಕೆಯಾಗಿದ್ದು, ಇದರಿಂದ ಪ್ರತಿ ತಿಂಗಳು ಸುಮಾರು 40 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚ ಉಂಟಾಗುತ್ತಿದೆ. ಇದರ ಜೊತೆಗೆ ಜುಲೈ ತಿಂಗಳಿಂದ ನೌಕರರಿಗೆ ಶೇಕಡಾ 12.5ರಷ್ಟು ವೇತನ ಹೆಚ್ಚಳ ಜಾರಿಗೊಳಿಸಬೇಕಿದ್ದು, ಸುಮಾರು 1,271 ಕೋಟಿ ರೂಪಾಯಿ ವೇತನ ಹಿಂಬಾಕಿಯನ್ನೂ ಪಾವತಿಸಬೇಕಾಗಿದೆ.

RelatedPosts

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

ADVERTISEMENT
ADVERTISEMENT

ಇನ್ನೊಂದೆಡೆ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರದಿಂದ ಸುಮಾರು 5,000 ಕೋಟಿ ರೂಪಾಯಿ ಪರಿಹಾರ ಮೊತ್ತ ಇನ್ನೂ ಬಿಡುಗಡೆಯಾಗಬೇಕಿದೆ ಎಂದು ನಿಗಮಗಳು ತಿಳಿಸಿವೆ. ಈ ಆರ್ಥಿಕ ಒತ್ತಡಗಳಿಂದ ಸಾರಿಗೆ ಸೇವೆಗಳನ್ನು ಸುಗಮವಾಗಿ ನಿರ್ವಹಿಸುವುದು ಸವಾಲಾಗಿರುವ ಕಾರಣ ಬಸ್ ಟಿಕೆಟ್ ದರ ಏರಿಕೆ ಅಗತ್ಯವಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಪ್ರಸ್ತಾವನೆಯಂತೆ, ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವನ್ನು ಶೇಕಡಾ 33ರಷ್ಟು ಹಾಗೂ ಬಿಎಂಟಿಸಿ ಶೇಕಡಾ 44ರಷ್ಟು ಹೆಚ್ಚಿಸಲು ಅನುಮತಿ ಕೋರಿದೆ. ಈ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮುಖ್ಯಮಂತ್ರಿ ಡಿಕೆ ಶಿವಕಮಾರ್‌ ಅವರೊಂದಿಗೆ ಚರ್ಚೆ ನಡೆಸಲಿದ್ದು, ನಿಗಮಗಳ ಆರ್ಥಿಕ ಸ್ಥಿತಿ ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ಪರಿಗಣಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಯಾಣಿಕರ ಮೇಲೆ ಹೆಚ್ಚುವರಿ ಹೊರೆ ಬೀಳದಂತೆ ಹಾಗೂ ಸಾರಿಗೆ ನಿಗಮಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡುವ ರೀತಿಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಆದರೆ ಬಸ್ ದರ ಏರಿಕೆ ಕುರಿತ ಪ್ರಸ್ತಾವನೆ ಈಗಾಗಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ದೈನಂದಿನ ಪ್ರಯಾಣಿಕರು ಹಾಗೂ ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರತ್ತ ಇದೀಗ ಸಾರ್ವಜನಿಕರ ಗಮನ ನೆಟ್ಟಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (76)

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

by ಕವಿತಾ
August 16, 2026 - 8:22 pm
0

Untitled design (74)

ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!

by ಕವಿತಾ
August 16, 2026 - 8:03 pm
0

Untitled design (72)

ಹೊಸ ಯೂಟ್ಯೂಬರ್‌ ಗಳಿಗೆ ಶಾಕ್: ಕೆಲವು ನಿಯಮಗಳು ಜಾರಿ

by ಕವಿತಾ
August 16, 2026 - 7:17 pm
0

Untitled design (71)

ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ

by ಕವಿತಾ
August 16, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (76)
    ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ
    August 16, 2026 | 0
  • Untitled design (74)
    ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!
    August 16, 2026 | 0
  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (64)
    ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್
    August 16, 2026 | 0
  • Untitled design (59)
    ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version