• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಚಲೋಗೆ KSRTC ಬ್ರೇಕ್: ‘ನೋ ವರ್ಕ್ ನೋ ಪೇ’ ಎಚ್ಚರಿಕೆ..ನೌಕರರಿಗೆ ಶಾಕ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 27, 2026 - 5:08 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (99)

RelatedPosts

14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

ಧರ್ಮಸ್ಥಳ ಬುರುಡೆ ಪ್ರಕರಣ; ಕೋರ್ಟ್‌ಗೆ 7,000 ಪುಟಗಳ ವರದಿ ಸಲ್ಲಿಸಿದ SIT

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ADVERTISEMENT
ADVERTISEMENT

ಬೆಂಗಳೂರು, ಜನವರಿ 27: ವೇತನ ಹಾಗೂ ವೇತನ ಪರಿಷ್ಕರಣೆ ಸಂಬಂಧಿತ ಬೇಡಿಕೆಗಳನ್ನು ಈಡೇರಿಸದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಜನವರಿ 29ರಂದು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಘೋಷಣೆಯ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ (KSRTC) ಆಡಳಿತ ಮಂಡಳಿ ಖಡಕ್ ಎಚ್ಚರಿಕೆ ನೀಡಿ, ಮುಷ್ಕರಕ್ಕೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದೆ. ಕರ್ತವ್ಯಕ್ಕೆ ಗೈರು ಹಾಜರಾದರೆ ‘ನೋ ವರ್ಕ್ ನೋ ಪೇ’ ಎಂದು KSRTC ಎಂಡಿ ಅಕ್ರಂ ಪಾಷ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸೇರಿ ನಾಲ್ಕು ನಿಗಮಗಳ ನೌಕರರು ಜಂಟಿ ಕ್ರಿಯಾ ಸಮಿತಿ ಮೂಲಕ ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ. 01-01-2020ರಿಂದ 28-02-2023ರ ವರೆಗೆ ಬಾಕಿ ಇರುವ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಣ ಬಿಡುಗಡೆ, 01-01-2024ರಿಂದ ಜಾರಿಗೆ ಬರುವ ಹೊಸ ನಾಲ್ಕು ವರ್ಷದ ವೇತನ ಒಪ್ಪಂದ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಜನವರಿ 29ರಂದು ಸಾವಿರಾರು ನೌಕರರು ಬೆಂಗಳೂರಿಗೆ ತೆರಳಿ ಬೃಹತ್ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಆದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರು, ಯಾವುದೇ ರೀತಿಯ ಮುಷ್ಕರ ಅಥವಾ ಪ್ರತಿಭಟನೆಗೆ ನೌಕರರು ಬೆಂಬಲ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ, ಜನವರಿ 29ರಂದು ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಅನಿವಾರ್ಯ ಕಾರಣಗಳನ್ನು ಹೊರತುಪಡಿಸಿ ಯಾವುದೇ ರಜೆ ಮಂಜೂರು ಮಾಡಬಾರದು. ಕರ್ತವ್ಯಕ್ಕೆ ಹಾಜರಾಗದ ನೌಕರರ ವಿರುದ್ಧ ‘ನೋ ವರ್ಕ್ ನೋ ಪೇ’ ನಿಯಮ ಜಾರಿಗೊಳಿಸಬೇಕು ಎಂದು ಎಚ್ಚರಿಸಲಾಗಿದೆ. ಅಗತ್ಯವಿದ್ದಲ್ಲಿ ನೌಕರರ ವಾರದ ರಜೆಯನ್ನು ಕೂಡ ರದ್ದುಪಡಿಸಿ ಕರ್ತವ್ಯಕ್ಕೆ ನಿಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಈ ಆದೇಶದಿಂದ ಸಾರಿಗೆ ನೌಕರ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಹೋರಾಟ ನಡೆಸುವುದು ನಮ್ಮ ಹಕ್ಕು. ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸದ ಸರ್ಕಾರ, ಆಡಳಿತಾತ್ಮಕ ಒತ್ತಡದ ಮೂಲಕ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದೆ ಎಂದು ನೌಕರ ಸಂಘಗಳು ಆರೋಪಿಸಿವೆ.

ಇನ್ನೊಂದೆಡೆ, ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಒಂದು ವೇಳೆ ನೌಕರರು ಆದೇಶವನ್ನು ಕಡೆಗಣಿಸಿ ಬೆಂಗಳೂರು ಚಲೋಗೆ ತೆರಳಿದರೆ, ರಾಜ್ಯದಾದ್ಯಂತ ಬಸ್ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆ ಸಂಪೂರ್ಣ ಅಸ್ತವ್ಯಸ್ತವಾಗುವ ಭೀತಿ ಎದುರಾಗಿದೆ.

ಹೀಗಾಗಿ ಜನವರಿ 29ರಂದು ಅತ್ಯವಶ್ಯಕ ಪ್ರಯಾಣವಿದ್ದವರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು ಒಳಿತು ಎಂದು ಪ್ರಯಾಣಿಕರಿಗೆ ಸಲಹೆ ನೀಡಲಾಗುತ್ತಿದೆ. ರೈಲು, ಮೆಟ್ರೋ, ಖಾಸಗಿ ವಾಹನ ಅಥವಾ ಆನ್‌ಲೈನ್ ಕ್ಯಾಬ್ ಸೇವೆಗಳತ್ತ ಗಮನ ಹರಿಸುವಂತೆ ಸೂಚನೆ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (15)

2.19 ಲಕ್ಷ ಕೋಟಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ

by ಕವಿತಾ
July 15, 2026 - 9:10 pm
0

ವಾಂಗ್ಚುಕ್ (14)

ರಜನಿಕಾಂತ್ ಗೆ ಕಾಂತಾರ ಕ್ವೀನ್ ರುಕ್ಮಿಣಿ ವಸಂತ್ ನಾಯಕಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 8:37 pm
0

ವಾಂಗ್ಚುಕ್ (13)

‘ಕರಾವಳಿ’ಯಿಂದ ಬಂತು ಮತ್ತೊಂದು ಪವರ್ಫುಲ್ ಕವರ್ ಸಾಂಗ್..ಓಡಾ..

by ಕವಿತಾ
July 15, 2026 - 8:21 pm
0

ವಾಂಗ್ಚುಕ್ (11)

ಮೊಬೈಲ್ ಉತ್ಪಾದನೆಗೆ 62,500 ಕೋಟಿ ಯೋಜನೆ; ಕೇಂದ್ರ ಸರ್ಕಾರದ ಮಹತ್ವದ ಘೋಷಣೆ

by ಕವಿತಾ
July 15, 2026 - 8:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version