• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜೋಗ್ ಫಾಲ್ಸ್ ನೋಡೋಕೆ ಪ್ಲ್ಯಾನ್ ಮಾಡಿದ್ದೀರಾ? KSRTCಯಿಂದ ವಿಶೇಷ ಬಸ್ ಸೇವೆ

ಕವಿತಾ by ಕವಿತಾ
August 8, 2026 - 6:58 am
in ಕರ್ನಾಟಕ
0 0
0
Untitled design

ಶಿವಮೊಗ್ಗ (ಆಗಸ್ಟ್ 8): ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ವಿಶ್ವವಿಖ್ಯಾತ ಜೋಗ್ ಫಾಲ್ಸ್‌ಗೆ ಮತ್ತೆ ಜೀವಕಳೆ ಬಂದಿದೆ. ಜಲಪಾತದ ಸೌಂದರ್ಯ ಸವಿಯಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಶಿವಮೊಗ್ಗ ವಿಭಾಗವು ವಿಶೇಷ ಪ್ಯಾಕೇಜ್ ಸಾರಿಗೆ ಸೇವೆಯನ್ನು ಆರಂಭಿಸಿದೆ.

ಸಾರ್ವಜನಿಕ ಪ್ರಯಾಣಿಕರು ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಪ್ರತಿ ಶನಿವಾರ ಮತ್ತು ಭಾನುವಾರ ಈ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಶಿವಮೊಗ್ಗದಿಂದ ಜೋಗ್ ಫಾಲ್ಸ್‌ಗೆ ತೆರಳುವ ಪ್ರವಾಸಿಗರು ಒಂದೇ ಪ್ಯಾಕೇಜ್‌ನಲ್ಲಿ ಮಲೆನಾಡಿನ ಪ್ರಮುಖ ಪ್ರವಾಸಿ, ಧಾರ್ಮಿಕ ಹಾಗೂ ಐತಿಹಾಸಿಕ ತಾಣಗಳನ್ನು ವೀಕ್ಷಿಸಲು ಈ ಸೇವೆ ಅನುಕೂಲವಾಗಲಿದೆ.

RelatedPosts

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

ADVERTISEMENT
ADVERTISEMENT

ವಿಶೇಷ ಬಸ್‌ ಸೇವೆಯು ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಡಲಿದೆ. ಮಾರ್ಗಮಧ್ಯೆ ಸಿಗಂದೂರು, ವರದಾಮೂಲ, ಇಕ್ಕೇರಿ ಮತ್ತು ಕೆಳದಿ ಸೇರಿದಂತೆ ಪ್ರಮುಖ ಸ್ಥಳಗಳ ಮೂಲಕ ಸಂಚರಿಸಿ ಮಧ್ಯಾಹ್ನ 2 ಗಂಟೆಗೆ ಜೋಗ್ ಫಾಲ್ಸ್ ತಲುಪಲಿದೆ.

ಜೋಗ್ ಫಾಲ್ಸ್‌ನಲ್ಲಿ ಪ್ರವಾಸಿಗರಿಗೆ ಸಮಯ ಕಳೆಯಲು ಅವಕಾಶ ನೀಡಲಾಗಿದ್ದು, ಸಂಜೆ 5 ಗಂಟೆಗೆ ಜೋಗ್ ಫಾಲ್ಸ್‌ನಿಂದ ಬಸ್ ವಾಪಸ್ ಹೊರಡಲಿದೆ. ರಾತ್ರಿ ಸುಮಾರು 7.30ಕ್ಕೆ ಶಿವಮೊಗ್ಗ ತಲುಪಲಿದೆ.

ಈ ವಿಶೇಷ ಪ್ಯಾಕೇಜ್ ಸೇವೆಯ ಪ್ರಯಾಣ ದರವನ್ನು ವಯಸ್ಕರಿಗೆ 450 ರೂ. ಹಾಗೂ ಮಕ್ಕಳಿಗೆ 250 ರೂ. ಎಂದು ನಿಗದಿಪಡಿಸಲಾಗಿದೆ. ಮಳೆಗಾಲದಲ್ಲಿ ಜೋಗ್ ಫಾಲ್ಸ್ ಸೇರಿದಂತೆ ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಬಯಸುವ ಪ್ರವಾಸಿಗರಿಗೆ ಈ ಸೇವೆ ಅನುಕೂಲಕರವಾಗಲಿದೆ.

ವಿಶೇಷವಾಗಿ ಮಳೆಗಾಲದಲ್ಲಿ ಜೋಗ್ ಜಲಪಾತದ ವೈಭವ ಮತ್ತಷ್ಟು ಹೆಚ್ಚಾಗಿದ್ದು, ಜಲಪಾತದ ಜೊತೆಗೆ ಸುತ್ತಮುತ್ತಲಿನ ಧಾರ್ಮಿಕ ಹಾಗೂ ಐತಿಹಾಸಿಕ ತಾಣಗಳನ್ನೂ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ದೊರೆಯಲಿದೆ. ಹೀಗಾಗಿ ವಾರಾಂತ್ಯದಲ್ಲಿ ಕುಟುಂಬ ಹಾಗೂ ಸ್ನೇಹಿತರೊಂದಿಗೆ ಪ್ರವಾಸ ಕೈಗೊಳ್ಳಲು ಬಯಸುವವರು ಈ ಪ್ಯಾಕೇಜ್ ಸೇವೆಯ ಪ್ರಯೋಜನ ಪಡೆದುಕೊಳ್ಳಬಹುದು ಎಂದು KSRTC ಶಿವಮೊಗ್ಗ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Road trip (10)

ಪಿಕಾಡಿಲಿ ಆಗ್ರೋ ಇಂಡಸ್ಟ್ರೀಸ್‌ಗೆ ಕ್ರಿಸಿಲ್‌ನ ‘A+/ಸ್ಟೇಬಲ್’ ಕ್ರೆಡಿಟ್ ರೇಟಿಂಗ್: ಹಣಕಾಸು ಪ್ರಗತಿಗೆ ದಕ್ಕಿದ ಮನ್ನಣೆ

by ಶಾಲಿನಿ ಕೆ. ಡಿ
October 17, 2026 - 1:30 pm
0

Road trip (9)

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

by ಶಾಲಿನಿ ಕೆ. ಡಿ
October 17, 2026 - 1:06 pm
0

Road trip (8)

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

by ಶಾಲಿನಿ ಕೆ. ಡಿ
October 17, 2026 - 12:43 pm
0

Road trip (7)

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

by ಶಾಲಿನಿ ಕೆ. ಡಿ
October 17, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 17T102455.179
    ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ
    October 17, 2026 | 0
  • Your paragraph text (94)
    ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!
    October 16, 2026 | 0
  • Your paragraph text (89)
    ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!
    October 16, 2026 | 0
  • Your paragraph text (85)
    ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!
    October 16, 2026 | 0
  • Your paragraph text (79)
    ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ
    October 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version