• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 3, 2026 - 11:06 pm
in Flash News, ಕರ್ನಾಟಕ, ಬೆಂ. ನಗರ
0 0
0
ನೈಸ್ (1)

ಬೆಂಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಹಿಸುದ್ದಿ ನೀಡಿದೆ. ಹಬ್ಬದ ಸಾಲು ಸಾಲು ರಜೆ ಹಾಗೂ ವಾರಾಂತ್ಯದ ಹಿನ್ನೆಲೆ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ನೆರೆ ರಾಜ್ಯಗಳತ್ತ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ಒಟ್ಟು 2,400 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡಲು KSRTC ನಿರ್ಧರಿಸಿದೆ.

ಸೆ.11ರಿಂದ 13ರವರೆಗೆ ವಿಶೇಷ ಬಸ್ ಸೇವೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ. ಹಬ್ಬ ಮುಗಿದ ಬಳಿಕ ಸೆಪ್ಟೆಂಬರ್ 14ರಂದು ವಿವಿಧ ಜಿಲ್ಲೆಗಳು ಹಾಗೂ ಅಂತರರಾಜ್ಯ ಪ್ರದೇಶಗಳಿಂದ ಬೆಂಗಳೂರಿಗೆ ವಾಪಸ್ ಆಗುವ ಪ್ರಯಾಣಿಕರಿಗಾಗಿ ವಿಶೇಷ ಬಸ್‌ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

RelatedPosts

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

ADVERTISEMENT
ADVERTISEMENT

ಪ್ರಯಾಣಿಕರ ಬೇಡಿಕೆ ಮತ್ತು ಸಂಚಾರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲು ನಿಗಮ ಸಿದ್ಧತೆ ನಡೆಸಿದೆ. ರಾಜ್ಯದ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಂದಲೂ ಪ್ರಯಾಣಿಕರ ಸಂಖ್ಯೆಯನ್ನು ಗಮನಿಸಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಮೆಜೆಸ್ಟಿಕ್‌ನಿಂದ ಹಲವು ಪ್ರಮುಖ ಮಾರ್ಗಗಳಿಗೆ ಬಸ್

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ರಾಜ್ಯದ ಹಲವು ಪ್ರಮುಖ ನಗರಗಳು ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಾರವಾರ, ಕಲಬುರಗಿ, ಬಳ್ಳಾರಿ ಸೇರಿದಂತೆ ವಿವಿಧ ಮಾರ್ಗಗಳಿಗೆ ಪ್ರಯಾಣಿಕರಿಗೆ ಹೆಚ್ಚುವರಿ ಬಸ್‌ಗಳು ಲಭ್ಯವಿರಲಿವೆ.

ಅದೇ ರೀತಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರಮುಖ ನಗರಗಳಾದ ಹೈದರಾಬಾದ್, ವಿಜಯವಾಡ ಹಾಗೂ ತಿರುಪತಿ ಕಡೆಗೂ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ರಸ್ತೆ ನಿಲ್ದಾಣದಿಂದಲೂ ವಿಶೇಷ ಸೇವೆ

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಮಡಿಕೇರಿ, ಹುಣಸೂರು, ಕುಶಾಲನಗರ ಹಾಗೂ ವಿರಾಜಪೇಟೆ ಸೇರಿದಂತೆ ವಿವಿಧ ಮಾರ್ಗಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ಇನ್ನು ತಮಿಳುನಾಡು ಮತ್ತು ಕೇರಳ ರಾಜ್ಯಗಳ ಪ್ರಮುಖ ನಗರಗಳಿಗೆ ತೆರಳುವ ಪ್ರಯಾಣಿಕರಿಗೂ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಂತಿನಗರದಲ್ಲಿರುವ ಬಿಎಂಟಿಸಿ ಬಸ್ ನಿಲ್ದಾಣದಿಂದ ಚೆನ್ನೈ, ಕೋಯಂಬತ್ತೂರು, ಮಧುರೈ, ಪಾಲಕ್ಕಾಡ್, ತ್ರಿಶೂರ್ ಹಾಗೂ ಏರ್ನಾಕುಲಂ ಮಾರ್ಗಗಳಿಗೆ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಮುಂಗಡ ಟಿಕೆಟ್ ಬುಕ್ಕಿಂಗ್‌ಗೆ ಅವಕಾಶ

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರು ಕೊನೆಯ ಕ್ಷಣದಲ್ಲಿ ಟಿಕೆಟ್‌ಗಾಗಿ ಪರದಾಡುವುದನ್ನು ತಪ್ಪಿಸಲು ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರು KSRTCಯ ಅಧಿಕೃತ ವೆಬ್‌ಸೈಟ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದಾಗಿದೆ.

ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ದೊರೆಯಲಿದೆ. ಅದೇ ರೀತಿ ಹೋಗುವ ಮತ್ತು ಬರುವ ಟಿಕೆಟ್‌ಗಳನ್ನು ಒಟ್ಟಿಗೆ ಬುಕ್ ಮಾಡಿದರೆ ವಾಪಸ್ ಪ್ರಯಾಣದ ದರದಲ್ಲಿ ಶೇ.10ರಷ್ಟು ವಿಶೇಷ ರಿಯಾಯಿತಿ ನೀಡಲಾಗುತ್ತಿದೆ.

ನೆರೆ ರಾಜ್ಯಗಳಲ್ಲೂ ಟಿಕೆಟ್ ಸೌಲಭ್ಯ

ಕರ್ನಾಟಕದ ಜೊತೆಗೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯ ಪ್ರಮುಖ ನಗರಗಳಲ್ಲಿರುವ KSRTC ಕೌಂಟರ್‌ಗಳ ಮೂಲಕವೂ ಪ್ರಯಾಣಿಕರು ಮುಂಗಡ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದು.

ಬಸ್ ನಿಲ್ದಾಣಕ್ಕೆ ತೆರಳುವ ಮುನ್ನ ಟಿಕೆಟ್‌ನಲ್ಲಿ ನಮೂದಿಸಿರುವ ನಿರ್ದಿಷ್ಟ ಪಿಕ್‌ಅಪ್ ಪಾಯಿಂಟ್ ಹಾಗೂ ಬಸ್ ನಿಲ್ದಾಣದ ಹೆಸರನ್ನು ಪ್ರಯಾಣಿಕರು ಸರಿಯಾಗಿ ಪರಿಶೀಲಿಸಿಕೊಳ್ಳುವಂತೆ KSRTC ಮನವಿ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 04T230532.474

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

by ಶಾಲಿನಿ ಕೆ. ಡಿ
September 4, 2026 - 11:06 pm
0

Your paragraph text 2026 09 04T224922.478

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

by ಶಾಲಿನಿ ಕೆ. ಡಿ
September 4, 2026 - 10:52 pm
0

Your paragraph text 2026 09 04T222433.509

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

by ಶಾಲಿನಿ ಕೆ. ಡಿ
September 4, 2026 - 10:26 pm
0

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T224922.478
    ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ
    September 4, 2026 | 0
  • Your paragraph text 2026 09 04T205026.950
    ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ
    September 4, 2026 | 0
  • Your paragraph text 2026 09 04T202545.588
    ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ
    September 4, 2026 | 0
  • Your paragraph text 2026 09 04T192234.446
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ
    September 4, 2026 | 0
  • Your paragraph text 2026 09 04T181732.556
    ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version