• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಯುಗಾದಿ, ರಂಜಾನ್ ಹಬ್ಬಕ್ಕೆ ಹೆಚ್ಚುವರಿ ಬಸ್: ಮುಂಗಡ ಬುಕ್ಕಿಂಗ್‌ನಲ್ಲಿ ಡಿಸ್ಕೌಂಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2025 - 4:29 pm
in ಕರ್ನಾಟಕ
0 0
0
Untitled design 2025 03 26t162335.093

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ 2000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಈ ವಿಶೇಷ ಬಸ್‌ಗಳು ಮಾರ್ಚ್ 28ರಿಂದ 30ರ ತನಕ ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯದ ಪ್ರಮುಖ ನಗರಗಳಿಗೆ ಸಂಚಾರ ನಡೆಸಲಿವೆ. ಮುಂಗಡ ಟಿಕೇಟು ಬುಕ್ಕಿಂಗ್‌ಗೆ ಶೇಕಡ 10 ರಷ್ಟು ರಿಯಾಯಿತಿಯನ್ನು KSRTC ನೀಡುತ್ತಿದೆ.

ವಿಶೇಷ ಬಸ್‌ಗಳ ವಿವರ:

KSRTC ಪ್ರಕಟಣೆಯ ಪ್ರಕಾರ, ಮಾರ್ಚ್ 30ರಂದು ಚಂದ್ರಮಾನ ಯುಗಾದಿ ಮತ್ತು ಮಾರ್ಚ್ 31ರಂದು ರಂಜಾನ್ ಹಬ್ಬವನ್ನು ಗಮನದಲ್ಲಿಟ್ಟುಕೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬೆಂಗಳೂರಿನಿಂದ ತಮ್ಮ ಹುಟ್ಟೂರಿಗೆ ತೆರಳುವ ಸಾಧ್ಯತೆಯಿದೆ. ಅವರ ಅನುಕೂಲಕ್ಕಾಗಿ ಈ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ, ಸ್ಯಾಟಲೈಟ್ ಬಸ್ ನಿಲ್ದಾಣ, ಮತ್ತು ಶಾಂತಿನಗರ BMTC ಬಸ್ ನಿಲ್ದಾಣನಿಂದ ರಾಜ್ಯದ ಮತ್ತು ಹೊರರಾಜ್ಯದ ವಿವಿಧ ನಗರಗಳಿಗೆ ವಿಶೇಷ ಬಸ್‌ಗಳು ಸಂಚರಿಸುತ್ತವೆ.

RelatedPosts

2025ರಲ್ಲಿ 4.3 ಕೋಟಿ ಪ್ರಯಾಣಿಕರ ಓಡಾಟ: ಹೊಸ ದಾಖಲೆ ಬರೆದ ಬೆಂಗಳೂರು ಏರ್‌ಪೋರ್ಟ್‌

ಬಳ್ಳಾರಿ TO ಬೆಂಗಳೂರು ಪಾದಯಾತ್ರೆಗೆ ಮುಂದಾದ ಬಿಜೆಪಿ: ಹೈಕಮಾಂಡ್​​​​ ಗ್ರೀನ್​ ಸಿಗ್ನಲ್​​ ಕೊಡುತ್ತಾ?

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: QR ಕೋಡ್ ಆಧಾರಿತ ಅನ್‌ಲಿಮಿಟೆಡ್ ಪಾಸ್, ನಾಳೆಯಿಂದ ಜಾರಿ!

ಬೆಂಗಳೂರಲ್ಲಿ ಈ ವಾರ ತುಂತುರು ಮಳೆ ಸಾಧ್ಯತೆ..! ಈ ವಾರ ಪೂರ್ತಿ ಚಳಿ ಅಲರ್ಟ್..!

ADVERTISEMENT
ADVERTISEMENT
ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಬೇರೆ ಜಿಲ್ಲೆಗಳಿಗೆ ಬಸ್‌ ವ್ಯವಸ್ಥೆ

ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್‌ ಸೇವೆ.

ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಸಂಚಾರ:

ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗಗಳಿಗೆ ಸ್ಯಾಟಲೈಟ್ ನಿಲ್ದಾಣದಿಂದ ವಿಶೇಷ ಬಸ್‌ಗಳ ಸಂಚರಿಸಲಿದೆ. 

ಶಾಂತಿನಗರದಿಂದ ಹೊರರಾಜ್ಯದ ಸಂಪರ್ಕ:

ತಮಿಳುನಾಡು ಮತ್ತು ಕೇರಳದ ಪ್ರಮುಖ ನಗರಗಳು: ಮಧುರೈ, ಕುಂಭಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಕಡೆಗಳಿಗೆ ಶಾಂತಿನಗರ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳ ಸಂಚಾರ ನಡೆಸಲಿವೆ.

ಮುಂಗಡ ಬುಕ್ಕಿಂಗ್ ಹಾಗೂ ರಿಯಾಯಿತಿ:

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. KSRTC ಆಫ್‌ಫಿಷಿಯಲ್ ವೆಬ್‌ಸೈಟ್ https://ksrtc.in/ ಮೂಲಕ ಇ-ಟಿಕೇಟ್‌ಗಳನ್ನು ಕಾಯ್ದಿರಿಸಬಹುದು. ಮುಂಗಡ ಬುಕ್ಕಿಂಗ್‌ನಲ್ಲಿ ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಕಾಯ್ದಿರಿಸಿದರೆ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹಾಗೆಯೇ ಹೋಗುವ ಹಾಗೂ ಬರುವ ಟಿಕೇಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ, ಬರುವ ಪ್ರಯಾಣದ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ದೊರೆಯಲಿದೆ.

ಪ್ರಯಾಣಿಕರು ಬಸ್‌ ನಿಲ್ದಾಣಕ್ಕೆ ಹೋಗುವ ಮುನ್ನ ಮುಂಗಡ ಟಿಕೇಟ್‌ನಲ್ಲಿ ನಮೂದಿಸಿದ ಪಿಕ್‌ಅಪ್ ಪಾಯಿಂಟ್‌ಗಳ ವಿವರಗಳನ್ನು ಪರಿಶೀಲಿಸಲು ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ KSRTC ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸಬಹುದು.

ಈ ಹಬ್ಬದ ಸಮಯದಲ್ಲಿ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುವುದರಿಂದ ಮುಂಗಡ ಟಿಕೇಟ್‌ಗಳನ್ನು ಕಾಯ್ದಿರಿಸುವಂತೆ KSRTC ಪ್ರಕಟಣೆಯಲ್ಲಿ ಮನವಿ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 14T162057.268

2025ರಲ್ಲಿ ಬಾಂಗ್ಲಾ ದೇಶಕ್ಕೆ ಗಡಿಪಾರಾಗಿದ್ದ ಮಹಿಳೆ ಮುಂಬೈನಲ್ಲಿ ಪ್ರತ್ಯಕ್ಷ..!

by ಶಾಲಿನಿ ಕೆ. ಡಿ
January 14, 2026 - 5:09 pm
0

Untitled design 2026 01 14T163301.081

ಟಾಕ್ಸಿಕ್‌ ಚಿತ್ರದಲ್ಲಿ ಯಶ್‌ ಜೊತೆ ರೋಮ್ಯಾನ್ಸ್ ಮಾಡಿದ್ದ ಬೀಟ್ರಿಜ್‌ನ ಇನ್‌ಸ್ಟಾಗ್ರಾಮ್‌ ಅಕೌಂಟ್‌ ಡಿಲೀಟ್..!

by ಯಶಸ್ವಿನಿ ಎಂ
January 14, 2026 - 4:58 pm
0

Untitled design 2026 01 14T164321.839

“ಸುವರ್ಣ ಸಂಕ್ರಾಂತಿ ಸಂಭ್ರಮ”ದಲ್ಲಿ ಸುವರ್ಣ ತಾರೆಯರ ಸಮಾಗಮ..!

by ಶಾಲಿನಿ ಕೆ. ಡಿ
January 14, 2026 - 4:47 pm
0

Untitled design 2026 01 14T161534.129

ಪೋಷಕರೇ ಎಚ್ಚರ..! ತಿಂಡಿ ಪ್ಯಾಕೆಟ್‌ ಒಳಗಿದ್ದ ಆಟಿಕೆ ಬ್ಲಾಸ್ಟ್.. ಬಾಲಕನ ಕಣ್ಣುಗುಡ್ಡೆ ಛಿದ್ರ

by ಯಶಸ್ವಿನಿ ಎಂ
January 14, 2026 - 4:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 14T133730.055
    2025ರಲ್ಲಿ 4.3 ಕೋಟಿ ಪ್ರಯಾಣಿಕರ ಓಡಾಟ: ಹೊಸ ದಾಖಲೆ ಬರೆದ ಬೆಂಗಳೂರು ಏರ್‌ಪೋರ್ಟ್‌
    January 14, 2026 | 0
  • BeFunky collage 2026 01 14T124509.572
    ಬಳ್ಳಾರಿ TO ಬೆಂಗಳೂರು ಪಾದಯಾತ್ರೆಗೆ ಮುಂದಾದ ಬಿಜೆಪಿ: ಹೈಕಮಾಂಡ್​​​​ ಗ್ರೀನ್​ ಸಿಗ್ನಲ್​​ ಕೊಡುತ್ತಾ?
    January 14, 2026 | 0
  • Untitled design 2026 01 14T115752.153
    ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: QR ಕೋಡ್ ಆಧಾರಿತ ಅನ್‌ಲಿಮಿಟೆಡ್ ಪಾಸ್, ನಾಳೆಯಿಂದ ಜಾರಿ!
    January 14, 2026 | 0
  • BeFunky collage 2026 01 14T074708.132
    ಬೆಂಗಳೂರಲ್ಲಿ ಈ ವಾರ ತುಂತುರು ಮಳೆ ಸಾಧ್ಯತೆ..! ಈ ವಾರ ಪೂರ್ತಿ ಚಳಿ ಅಲರ್ಟ್..!
    January 14, 2026 | 0
  • Untitled design 2026 01 13T234020.973
    ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version