• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಂಪನಿಗಳು ಬೆಂಗಳೂರು ಬಿಡದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮನವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 18, 2025 - 3:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 09 18t153330.839

ಬೆಂಗಳೂರು: ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ದನಿ ಎತ್ತಿರುವ ಉದ್ಯಮಿಗಳ ಪರ ನಿಂತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯವನ್ನು ಬಿಟ್ಟು ಹೋಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, “ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ. We will Make Bengaluru Great Again ಎಂದು ಕಂಪನಿಗಳಿಗೆ ಕುಮಾರಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ.

RelatedPosts

“ಪರಮಾಣು ಒಪ್ಪಂದ ಆಗುವವರೆಗೆ ಇರಾನ್ ಮೇಲೆ ದಿಗ್ಭಂಧನ ಮುಂದುವರಿಯುತ್ತದೆ”: ಟ್ರಂಪ್ ಎಚ್ಚರಿಕೆ

ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು

ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು

ಆಭರಣ ಖರೀದಿಸುವ ಮುನ್ನ ಚಿನ್ನ-ಬೆಳ್ಳಿ ಬೆಲೆ ತಿಳಿದುಕೊಳ್ಳಿ: ಇಂದಿನ ದರ ಇಲ್ಲಿ ಚೆಕ್‌ ಮಾಡಿ

ADVERTISEMENT
ADVERTISEMENT

ಬೆಂಗಳೂರು ಮತ್ತು ಕರ್ನಾಟಕ ಭ್ರಷ್ಟರ ಕೈಯ್ಯಲ್ಲಿ ಸಿಲುಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆ ರಾಜ್ಯಗಳತ್ತ ವಲಸೆ ಹೋಗುವುದು ಬೇಡ. ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ ಎಂದು ಹೇಳಿದ್ದಾರೆ.

ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಕಂಡೆಲ್ಲೆಲ್ಲ ಕಸದ ರಾಶಿ. ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ? ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಸಚಿವ ಹೆಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಆಡಳಿತ ವೈಫಲ್ಯ; ಉದ್ಯಮಿಗಳ ದೂರು ಸರಿ ಇದೆ

ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ.ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ. ಇದಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು ಎಂದು ಲೇವಡಿ ಮಾಡಿದರು.

ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ! ಎಂದು ಅವರು ಕಿಡಿ ಕಾರಿದ್ದಾರೆ

ತೆರಿಗೆ ಹಣ ಏನಾಗುತ್ತಿದೆ?

ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕೆಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆ ರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ ಎಂದು ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 30T115732.683

“ಪರಮಾಣು ಒಪ್ಪಂದ ಆಗುವವರೆಗೆ ಇರಾನ್ ಮೇಲೆ ದಿಗ್ಭಂಧನ ಮುಂದುವರಿಯುತ್ತದೆ”: ಟ್ರಂಪ್ ಎಚ್ಚರಿಕೆ

by ಶಾಲಿನಿ ಕೆ. ಡಿ
April 30, 2026 - 11:58 am
0

Untitled design 2026 04 30T111428.021

ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು

by ಶಾಲಿನಿ ಕೆ. ಡಿ
April 30, 2026 - 11:25 am
0

Untitled design 2026 04 30T105520.962

ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು

by ಶಾಲಿನಿ ಕೆ. ಡಿ
April 30, 2026 - 11:02 am
0

Untitled design 2026 04 30T102819.752

ಆಭರಣ ಖರೀದಿಸುವ ಮುನ್ನ ಚಿನ್ನ-ಬೆಳ್ಳಿ ಬೆಲೆ ತಿಳಿದುಕೊಳ್ಳಿ: ಇಂದಿನ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 30, 2026 - 10:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 30T115732.683
    “ಪರಮಾಣು ಒಪ್ಪಂದ ಆಗುವವರೆಗೆ ಇರಾನ್ ಮೇಲೆ ದಿಗ್ಭಂಧನ ಮುಂದುವರಿಯುತ್ತದೆ”: ಟ್ರಂಪ್ ಎಚ್ಚರಿಕೆ
    April 30, 2026 | 0
  • Untitled design 2026 04 30T111428.021
    ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು
    April 30, 2026 | 0
  • Untitled design 2026 04 30T105520.962
    ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು
    April 30, 2026 | 0
  • Untitled design 2026 04 30T102819.752
    ಆಭರಣ ಖರೀದಿಸುವ ಮುನ್ನ ಚಿನ್ನ-ಬೆಳ್ಳಿ ಬೆಲೆ ತಿಳಿದುಕೊಳ್ಳಿ: ಇಂದಿನ ದರ ಇಲ್ಲಿ ಚೆಕ್‌ ಮಾಡಿ
    April 30, 2026 | 0
  • Untitled design 2026 04 30T100013.990
    “ಹಾರ್ಮುಜ್ ಜಲಸಂಧಿ ಅಲ್ಲ, ಟ್ರಂಪ್ ಸ್ಟ್ರೈಟ್‌” ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version