• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹ*ತ್ಯೆಗೆ ಶರಣಾದ ತಂದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 2, 2026 - 11:10 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2026 05 02T110605.756

ತುಮಕೂರು: ಕುಣಿಗಲ್ ತಾಲ್ಲೂಕಿನ ಆಲ್ಕೆರೆ (ಹಾಲ್ಕೆರೆ) ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹದಿಂದ ಮನನೊಂದ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ದಿಂಬಿನಿಂದ ಕೊಂದು, ನಂತರ ಸ್ವತಃ ನೇಣಿಗೆ ಶರಣಾಗಿರುವ ಘಟನೆ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಮೃತರು ಶಿವಣ್ಣ (40), ಅವನ ಮಕ್ಕಳಾದ ಜೀವನ್ (10) ಮತ್ತು ಪ್ರಾಣೇಶ್ (5) ಎಂದು ಗುರುತಿಸಲಾಗಿದೆ.

ಘಟನೆಯ ವಿವರ

RelatedPosts

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ

ADVERTISEMENT
ADVERTISEMENT

ಶಿವಣ್ಣನ ಮೃತದೇಹವು ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಕ್ಕಳು ಮಂಚದ ಮೇಲೆ ಮಲಗಿದ್ದ ಸ್ಥಿತಿಯಲ್ಲಿಯೇ ಮೃತಪಟ್ಟಿದ್ದಾರೆ. ಶಿವಣ್ಣ ಮೊದಲು ತನ್ನ ಮಕ್ಕಳನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಂದು, ನಂತರ ಸ್ವತಃ ನೇಣಿಗೆ ಶರಣಾಗಿದ್ದಾನೆ. 

ಕೌಟುಂಬಿಕ ಕಲಹವೇ ಕಾರಣ

ಶಿವಣ್ಣನ ಪತ್ನಿ ಕಾವ್ಯ ಕಳೆದ ಒಂದು ವಾರದ ಹಿಂದೆ ಅವಳ ಅಕ್ಕನ ಮಗನಾದ ಹೆಮಂತ್ ಎಂಬುವವನೊಂದಿಗೆ ಪರಾರಿಯಾಗಿದ್ದಳು. ಇದರಿಂದ ಶಿವಣ್ಣ ಮಾನಸಿಕವಾಗಿ ತುಂಬಾ ಕುಗ್ಗಿದ್ದನು. ಪತ್ನಿ ಪರಾರಿಯಾದ ಬಳಿಕ ಶಿವಣ್ಣ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಗ್ರಾಮಸ್ಥರ ಮಧ್ಯಸ್ಥಿಕೆಯಿಂದ ಕಾವ್ಯ ಮತ್ತೆ ಮನೆಗೆ ಬಂದಿದ್ದಳು.

ಆದರೆ ಬಂದ ಎರಡೇ ದಿನಗಳಲ್ಲಿ, ಶಿವಣ್ಣ ಇಲ್ಲದ ಸಮಯವನ್ನು ಬಳಸಿಕೊಂಡು ಕಾವ್ಯ ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣಗಳನ್ನು ಕದ್ದು ಪುನಃ ಹೆಮಂತ್ ಜೊತೆ ಪರಾರಿಯಾಗಿದ್ದಳು. ಎರಡನೇ ಬಾರಿ ಪತ್ನಿ ಪರಾರಿಯಾದ ಬಳಿಕ  ಇದರಿಂದ ಮನ ನೊಂದ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ಮೆಲ್ನೊಟಕ್ಕೆ ಕಂಡುಬಂದಿದೆ.

ಈ ದುರಂತಕ್ಕೂ ಮೊದಲೇ ಶಿವಣ್ಣನ ತಾಯಿ ಹೊನ್ನಮ್ಮ ಸೋಸೆಯ ಕಾಟಕ್ಕೆ ಬೇಸತ್ತು ಮೂರು ವರ್ಷಗಳ ಹಿಂದೆ ಬಾವಿಗೆ ಬಿದ್ದು ಸಾವನ್ನಪ್ಪಿದ್ದರು.

ಘಟನೆಯ ಸ್ಥಳಕ್ಕೆ ಕುಣಿಗಲ್ ಠಾಣೆಯ ಸಿಪಿಐ ಮಾಧ್ಯಾನಾಯಕ್ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ತುಮಕೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆ ಕೈಗೊಂಡಿರುವ ಪೊಲೀಸರು, ಕಾವ್ಯ ಮತ್ತು ಹೆಮಂತ್ ಅವರನ್ನು ಪತ್ತೆ ಮಾಡಲು ತನಿಖೆ ತೀವ್ರಗೊಳಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ (3)

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

by ಶಾಲಿನಿ ಕೆ. ಡಿ
October 9, 2026 - 4:00 pm
0

Prajwal revanna

ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ

by ಶಾಲಿನಿ ಕೆ. ಡಿ
October 9, 2026 - 3:41 pm
0

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
October 9, 2026 - 2:17 pm
0

Untitled design 2026 10 09T140241.074

ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ

by ಶಾಲಿನಿ ಕೆ. ಡಿ
October 9, 2026 - 1:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ (3)
    ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ
    October 9, 2026 | 0
  • Untitled design 2026 10 09T140241.074
    ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ
    October 9, 2026 | 0
  • Untitled design 2026 10 09T134021.077
    ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ
    October 9, 2026 | 0
  • Untitled design 2026 10 09T112127.076
    ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
    October 9, 2026 | 0
  • Untitled design 2026 10 09T103110.075
    ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version