• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಾಳಿ ಕಟ್ಟೋ ವೇಳೆ ಫಸ್ಟ್ ವೈಫ್ ಎಂಟ್ರಿ: ವಧು ಶಾಕ್

admin by admin
February 8, 2026 - 11:47 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0

RelatedPosts

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ

ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ

ಸೀರೆ ಕೊಡಿಸಲಿಲ್ಲವೆಂದು ಪತಿಯನ್ನೇ ಕೊಂದ ಪತ್ನಿ: ಕುಕ್ಕರ್ ಮುಚ್ಚಳದಿಂದ ಹೊಡೆದು ಉಸಿರುಗಟ್ಟಿಸಿ ಹತ್ಯೆ

ADVERTISEMENT
ADVERTISEMENT

ತುಮಕೂರು: ತಾಳಿ ಕಟ್ಟುವ ಶುಭ ಮುಹೂರ್ತದಲ್ಲಿ ಮದುವೆ ನಿಲ್ಲಿಸಿ ಎಂಬ ಕಿರುಚಾಟ ಕೇಳಿಬಂದಿದೆ. ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಹೋದ ಖತರ್ನಾಕ್ ಪತಿಯನ್ನ ಮದುವೆ ಮಂಟಪದಲ್ಲೇ ತಡೆದಿರುವ ಘಟನೆ ತುಮಕೂರಿನ ಕುಣಿಗಲ್‌ನ ಕಲ್ಯಾಣ ಮಂಟಪವೊಂದರಲ್ಲಿ ನಡೆದಿದೆ.

ಬೆಂಗಳೂರು ಮೂಲದ ಹರೀಶ್ ಪ್ರಸಾದ್ , ಮಂಡ್ಯ ಮೂಲದ ಯುವತಿಯೊಬ್ಬಳನ್ನು ಎರಡನೇ ಮದುವೆಯಾಗಲು ಸಜ್ಜಾಗಿದ್ದ. ಕುಣಿಗಲ್‌ನ ಪ್ರಖ್ಯಾತ SLN ಕನ್ವೆನ್ಷನ್ ಹಾಲ್‌ನಲ್ಲಿ ವಿಜೃಂಭಣೆಯಿಂದ ಮದುವೆ ಸಿದ್ಧತೆ ನಡೆದಿತ್ತು. ಹರೀಶ್ ಕೈಯಲ್ಲಿ ತಾಳಿ ಹಿಡಿದು ವಧುವಿನ ಕೊರಳಿಗೆ ಕಟ್ಟಲು ಮುಂದಾಗಿದ್ದ. ಈ ಸಮಯಕ್ಕೆ ಸರಿಯಾಗಿ, ಹರೀಶ್‌ನ ಮೊದಲ ಪತ್ನಿ ಪೊಲೀಸರು ಮತ್ತು ವಕೀಲರೊಂದಿಗೆ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಮದುವೆ ಮಂಟಪಕ್ಕೆ ಮೊದಲ ಪತ್ನಿ ಎಂಟ್ರಿ ಕೊಡುತ್ತಿದ್ದಂತೆ ಹರೀಶ್ ಪ್ರಸಾದ್‌ಗೆ ಶಾಕ್ ಆಗಿದ್ದಾನೆ. ತನ್ನ ಪತಿ ತನಗೇ ತಿಳಿಯದಂತೆ ಮತ್ತೊಂದು ಮದುವೆಯಾಗುತ್ತಿದ್ದಾನೆ ಎಂಬ ವಿಷಯ ತಿಳಿದು ಆಕೆ ಸುಮ್ಮನಿರದೆ, ನ್ಯಾಯಕ್ಕಾಗಿ ಕಾನೂನಿನ ಮೊರೆ ಹೋಗಿದ್ದರು. ವಕೀಲರು ಹಾಗೂ ಪೊಲೀಸರ ಸಮ್ಮುಖದಲ್ಲೇ ಮದುವೆಯನ್ನು ತಡೆದಿದ್ದಾರೆ.

ಹರೀಶ್ ಪ್ರಸಾದ್ ತನಗೆ ಈಗಾಗಲೇ ಮದುವೆಯಾಗಿದೆ ಎಂಬ ಸತ್ಯವನ್ನು ಮುಚ್ಚಿಟ್ಟು ಎರಡನೇ ಮದುವೆಗೆ ಸಿದ್ಧನಾಗಿದ್ದ. ಏರಡನೇ ಹೆಂಡತಿಯಾಗಬೇಕಿದ್ದ ಯುವತಿಯ ಪೋಷಕರು ಶಾಕ್‌ ಆಗಿದ್ದಾರೆ.

ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ

ಬೆಂಗಳೂರು: ನಂಬಿಕೆಯೇ ಜೀವನದ ಆಧಾರ. ಆದರೆ ಅದೇ ನಂಬಿಕೆಯನ್ನು ಬಂಡವಾಳ ಮಾಡಿಕೊಂಡ ವ್ಯಕ್ತಿಯೊಬ್ಬ, ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ನಂತರ ಆಕೆಗೆ ವಂಚಿಸಿ ಪರಾರಿಯಾಗಿದ್ದಾನೆ. ಬೆಂಗಳೂರಿನ ಬನಶಂಕರಿಯಲ್ಲಿ ನಡೆದ ಈ ಘಟನೆ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಬನಶಂಕರಿ ನಿವಾಸಿ ಮೋಹನ್ ರಾಜ್ ಎಂಬಾತ ಈ ವಂಚನೆ ಎಸಗಿದ ಆರೋಪಿ. ಸಂತ್ರಸ್ತ ಮಹಿಳೆಗೆ ಈತನ ಪರಿಚಯ ಕಳೆದ 10 ವರ್ಷಗಳಿಂದ ಇತ್ತು. ಮಹಿಳೆಯು 2021ರಲ್ಲಿ ತನ್ನ ಮೊದಲ ಪತಿಯಿಂದ ಕಾನೂನುಬದ್ಧವಾಗಿ ವಿಚ್ಛೇದನ ಪಡೆದಿದ್ದರು. ಮೊದಲ ಪತಿಗೆ ಇದ್ದ ಅನಾರೋಗ್ಯ ಸಮಸ್ಯೆಯಿಂದಾಗಿ ಸಂಸಾರ ನಡೆಸಲು ಸಾಧ್ಯವಾಗದೆ ವಿಚ್ಛೇದನ ಪಡೆದಿದ್ದ ಈಕೆಗೆ ಮೋಹನ್ ರಾಜ್ ಆಸರೆಯಾಗಿ ನಿಲ್ಲುವುದಾಗಿ ಭರವಸೆ ನೀಡಿದ್ದ. ಮೊದಲ ಮದುವೆ ಮತ್ತು ವಿಚ್ಛೇದನದ ಬಗ್ಗೆ ಸಂಪೂರ್ಣ ಅರಿವಿದ್ದರೂ ಮೋಹನ್ ರಾಜ್ ಆಕೆಯನ್ನು 2022ರಲ್ಲಿ ವಿವಾಹವಾಗಿದ್ದ.

ಮದುವೆಯಾದ ಆರಂಭದಲ್ಲಿ ದಂಪತಿಗಳ ಜೀವನ ಚೆನ್ನಾಗಿಯೇ ಇತ್ತು. 2023ರ ಫೆಬ್ರವರಿಯಲ್ಲಿ ಇವರಿಗೆ ಹೆಣ್ಣು ಮಗು ಕೂಡ ಜನಿಸಿತ್ತು. ಆದರೆ ಮಗು ಜನಿಸಿದ ಬಳಿಕ ಮೋಹನ್ ರಾಜ್ ,ನಾವಿಬ್ಬರು ಹೊಸದಾಗಿ ಮನೆ ಕಟ್ಟೋಣ, ಸುಂದರ ಭವಿಷ್ಯ ರೂಪಿಸೋಣ ಎಂದು ಮಹಿಳೆಯನ್ನು ನಂಬಿಸಿದ. ಪತಿಯ ಮಾತನ್ನು ನಂಬಿದ ಮಹಿಳೆ, ತನ್ನಲ್ಲಿದ್ದ ಚಿನ್ನಾಭರಣಗಳನ್ನು ಅಡವಿಟ್ಟು ಹಾಗೂ ವಿವಿಧ ಮೂಲಗಳಿಂದ ಸಾಲ ಪಡೆದು ಒಟ್ಟು 36 ಲಕ್ಷ ರೂಪಾಯಿ ಹಣವನ್ನು ಪತಿಗೆ ನೀಡಿದ್ದರು.

ಹಣ ಕೈಸೇರುತ್ತಿದ್ದಂತೆಯೇ 2025ರಲ್ಲಿ ಮೋಹನ್ ರಾಜ್ ಏಕಾಏಕಿ ಮನೆ ಬಿಟ್ಟು ನಾಪತ್ತೆಯಾಗಿದ್ದಾನೆ. ಇಂದಿಗೂ ಆತ ಎಲ್ಲಿದ್ದಾನೆ ಎಂಬ ಸುಳಿವು ಸಿಕ್ಕಿಲ್ಲ. ಸಂತ್ರಸ್ತೆ ಹೇಗೋ ಆತನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಆತ ನೀನು ಯಾರು ಅಂತಲೇ ನನಗೆ ಗೊತ್ತಿಲ್ಲ ಎಂದು ಉಡಾಫೆಯಾಗಿ ಉತ್ತರಿಸಿ ಪೋನ್ ಕಟ್ ಮಾಡಿದ್ದಾನೆ.

ಈ ಪ್ರಕರಣದಲ್ಲಿ ಸಂತ್ರಸ್ತೆ , ನ್ಯಾಯ ಕೇಳಲು ಮೋಹನ್ ರಾಜ್ ಮನೆಗೆ ಹೋದಾಗ ಅಲ್ಲಿನವರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಈವರೆಗೆ ನಾಲ್ಕು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಬದಲಾಗಿ,ಮತ್ತೆ ದೂರು ನೀಡಿದರೆ ನಿನ್ನನ್ನೇ ಜೈಲಿಗೆ ಹಾಕ್ತೀವಿ ಎಂದು ಪೊಲೀಸರು ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಆರೋಪಿಯೊಂದಿಗೆ ಪೊಲೀಸರು ಶಾಮೀಲಾಗಿದ್ದಾರೆ ಎಂಬ ಅನುಮಾನವನ್ನೂ ಅವರು ವ್ಯಕ್ತಪಡಿಸಿದ್ದಾರೆ. ತೀವ್ರ ಹೋರಾಟದ ಬಳಿಕ ಸದ್ಯ ಬನಶಂಕರಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 22T172349.876

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

by ಶಾಲಿನಿ ಕೆ. ಡಿ
July 22, 2026 - 5:24 pm
0

Untitled design 2026 07 22T170743.088

ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ

by ಶಾಲಿನಿ ಕೆ. ಡಿ
July 22, 2026 - 5:08 pm
0

Untitled design 2026 07 22T164540.801

ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ

by ಶಾಲಿನಿ ಕೆ. ಡಿ
July 22, 2026 - 4:48 pm
0

Untitled design 2026 07 22T160146.813

ಸೀರೆ ಕೊಡಿಸಲಿಲ್ಲವೆಂದು ಪತಿಯನ್ನೇ ಕೊಂದ ಪತ್ನಿ: ಕುಕ್ಕರ್ ಮುಚ್ಚಳದಿಂದ ಹೊಡೆದು ಉಸಿರುಗಟ್ಟಿಸಿ ಹತ್ಯೆ

by ಶಾಲಿನಿ ಕೆ. ಡಿ
July 22, 2026 - 4:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 22T172349.876
    ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು
    July 22, 2026 | 0
  • Untitled design 2026 07 22T170743.088
    ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ
    July 22, 2026 | 0
  • Untitled design 2026 07 22T164540.801
    ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ
    July 22, 2026 | 0
  • Untitled design 2026 07 22T160146.813
    ಸೀರೆ ಕೊಡಿಸಲಿಲ್ಲವೆಂದು ಪತಿಯನ್ನೇ ಕೊಂದ ಪತ್ನಿ: ಕುಕ್ಕರ್ ಮುಚ್ಚಳದಿಂದ ಹೊಡೆದು ಉಸಿರುಗಟ್ಟಿಸಿ ಹತ್ಯೆ
    July 22, 2026 | 0
  • Untitled design 2026 07 22T153424.835
    ಕಾಂಗ್ರೆಸ್ ಕಚೇರಿ ಬಳಿ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version