• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವರಮಹಾಲಕ್ಷ್ಮಿ ಹಬ್ಬದ ದಿನದಂದೇ ನವವಿವಾಹಿತೆ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 9, 2025 - 3:53 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (16)

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಶುಭ ದಿನದಂದೇ ತವರಿಗೆ ತೆರಳುತ್ತಿದ್ದ ನವವಿವಾಹಿತೆಯೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಲಗ್ಗೆರೆ ಬ್ರಿಡ್ಜ್ ಬಳಿ ನಡೆದಿದೆ. ಮೃತ ಮಹಿಳೆಯನ್ನು ಮಲ್ಲೇಶ್ವರಂ ನಿವಾಸಿಯಾದ 23 ವರ್ಷದ ಗೀತಾ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಗೀತಾ ಅವರ ಪತಿ ಸುನಿಲ್‌ಗೂ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೀತಾ ಮತ್ತು ಸುನಿಲ್ ದಂಪತಿಗಳು ಕಳೆದ ಮೂರು ತಿಂಗಲುಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿ ಕುಂಕುಮಕ್ಕಾಗಿ ಸುನಿಲ್‌ರವರ ಅಕ್ಕನ ಮನೆಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಬೈಕ್‌ನಲ್ಲಿ ತೆರಳುತ್ತಿದ್ದಾಗ ಲಗ್ಗೆರೆ ಬ್ರಿಡ್ಜ್ ಬಳಿ ಲಾರಿಗೆ ಡಿಕ್ಕಿಯಾಗಿದೆ. ಇದರಿಂದ ಗೀತಾ ಅವರ ತಲೆಗೆ ಭಾರೀ ಪೆಟ್ಟಾಗಿ, ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುನಿಲ್‌ಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

RelatedPosts

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ ಕೆ ಶಿವಕುಮಾರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ‘ನಾವು ಗೆದ್ದಿದ್ದೇವೆ’ ಎಂದು ಸಂಭ್ರಮಿಸಿದ ಸಿಜೆಪಿ ಪಾರ್ಟಿ

DRDO ಹೆಸರು ಬಳಸಿ ಸೈಬರ್ ವಂಚನೆ: ತಾಯಿಯ ಸ್ಮಾರಕದ ಹೆಸರಿನಲ್ಲಿ ₹2.3 ಲಕ್ಷ ದೋಚಿದ ಆರೋಪಿ

KRSನಲ್ಲಿಇನ್ನೂ ನೀರಿನ ಕೊರತೆ: ಹಾರಂಗಿ-ಆಲಮಟ್ಟಿ ಡ್ಯಾಂಗಳು ಭರ್ತಿಯ ಹಂತಕ್ಕೆ!

ADVERTISEMENT
ADVERTISEMENT

ಘಟನೆಯ ಸ್ಥಳದಲ್ಲಿ ಗೀತಾ ಅವರ ದೇಹವನ್ನು ತೊಡೆಯ ಮೇಲಿಟ್ಟುಕೊಂಡು ಸುನಿಲ್ ಬಿಕ್ಕಿ ಬಿಕ್ಕಿ ಅತ್ತ ದೃಶ್ಯ ಹೃದಯ ವಿದ್ರಾವಕವಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗೀತಾ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ತನ್ನ ಪತ್ನಿಯನ್ನು ಕಳೆದುಕೊಂಡ ಸುನಿಲ್ ಆಘಾತದಿಂದ ಕುಸಿದುಬಿದ್ದಿದ್ದಾರೆ.

ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ಸುರೇಶ್‌ನನ್ನು ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 25T154836.669

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ ಕೆ ಶಿವಕುಮಾರ್

by ದಿಶಾ ಕೆ. ಎಸ್.
July 25, 2026 - 3:49 pm
0

Untitled design 2026 07 25T154145.558

ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ‘ನಾವು ಗೆದ್ದಿದ್ದೇವೆ’ ಎಂದು ಸಂಭ್ರಮಿಸಿದ ಸಿಜೆಪಿ ಪಾರ್ಟಿ

by ಶಾಲಿನಿ ಕೆ. ಡಿ
July 25, 2026 - 3:42 pm
0

Untitled design 2026 07 25T145526.336

ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ

by ದಿಶಾ ಕೆ. ಎಸ್.
July 25, 2026 - 2:56 pm
0

Untitled design 2026 07 25T141826.709

DRDO ಹೆಸರು ಬಳಸಿ ಸೈಬರ್ ವಂಚನೆ: ತಾಯಿಯ ಸ್ಮಾರಕದ ಹೆಸರಿನಲ್ಲಿ ₹2.3 ಲಕ್ಷ ದೋಚಿದ ಆರೋಪಿ

by ಶಾಲಿನಿ ಕೆ. ಡಿ
July 25, 2026 - 2:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 25T154145.558
    ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ‘ನಾವು ಗೆದ್ದಿದ್ದೇವೆ’ ಎಂದು ಸಂಭ್ರಮಿಸಿದ ಸಿಜೆಪಿ ಪಾರ್ಟಿ
    July 25, 2026 | 0
  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version