• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಿಧಿ ಸಿಕ್ಕ ಬೆನ್ನಲ್ಲೇ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ ಕಾರ್ಯ ಆರಂಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 16, 2026 - 10:50 am
in Flash News, ಕರ್ನಾಟಕ, ಗದಗ, ಜಿಲ್ಲಾ ಸುದ್ದಿಗಳು
0 0
0
Untitled design 2026 01 16T104251.164

RelatedPosts

ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ

IPL ಇತಿಹಾಸದಲ್ಲೇ ಮೊದಲ ಬಾರಿ ಅಪರೂಪದ ಪ್ಲೇಆಫ್ ಇದೇ ಮೊದಲು: ಪ್ಲೇಆಫ್ ವೇಳಾಪಟ್ಟಿ ಹೀಗಿದೆ

ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ಬೆಂಗಳೂರಿನ ಈ ರಸ್ತೆ ಬಂದ್

ADVERTISEMENT
ADVERTISEMENT

ಗದಗ: ಗದಗ ತಾಲೂಕಿನ ಐತಿಹಾಸಿಕ ಮಹತ್ವ ಹೊಂದಿರುವ ಲಕ್ಕುಂಡಿ ಗ್ರಾಮದಲ್ಲಿ ಅಪರೂಪದ ಚಿನ್ನದ ಆಭರಣಗಳ ನಿಧಿ ಪತ್ತೆಯಾದ ಬೆನ್ನಲ್ಲೇ, ಸರ್ಕಾರ ಇಂದಿನಿಂದಲೇ ಇಲ್ಲಿ ಉತ್ಪನನ (ಉತ್ಖನನ) ಕಾರ್ಯ ಆರಂಭಿಸಲು ಮುಂದಾಗಿದೆ.

ಲಕ್ಕುಂಡಿ ಗ್ರಾಮವು ಈಗಾಗಲೇ ತನ್ನ ಶಿಲ್ಪಕಲೆ, ಪ್ರಾಚೀನ ದೇವಾಲಯಗಳು ಹಾಗೂ ಐತಿಹಾಸಿಕ ಸ್ಮಾರಕಗಳಿಗಾಗಿ ಪ್ರಸಿದ್ಧವಾಗಿದೆ. ಇಂತಹ ಗ್ರಾಮದಲ್ಲಿ ಸುಮಾರು ಅರ್ಧ ಕೆಜಿಯಷ್ಟು ಚಿನ್ನದ ಆಭರಣಗಳು ಪತ್ತೆಯಾಗಿವೆ. ಈ ಆಭರಣಗಳು ಶತಮಾನಗಳ ಹಿಂದಿನವು ಎನ್ನಲಾಗುತ್ತಿದ್ದು, ಅವು ಯಾವ ಕಾಲಘಟ್ಟಕ್ಕೆ ಸೇರಿವೆ ಎಂಬುದರ ಕುರಿತು ತಜ್ಞರು ಅಧ್ಯಯನ ನಡೆಸುತ್ತಿದ್ದಾರೆ.

ಚಿನ್ನದ ನಿಧಿ ಪತ್ತೆಯಾದ ಸ್ಥಳಕ್ಕೆ ಸಮೀಪದಲ್ಲೇ ಇರುವ ಕೋಟೆ ವೀರಭದ್ರೇಶ್ವರ ದೇವಾಲಯದ ಮುಂಭಾಗದಲ್ಲಿ ಇಂದಿನಿಂದ ಉತ್ಪನನ ಕಾರ್ಯ ಆರಂಭವಾಗಲಿದೆ. ಈ ಕಾರ್ಯವನ್ನು ಪುರಾತತ್ವ ಇಲಾಖೆ ಹಾಗೂ ಸಂಬಂಧಿತ ಸರ್ಕಾರಿ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಕೈಗೊಳ್ಳಲಾಗುತ್ತಿದೆ.

ಈಗ ಉತ್ಪನನ ಆರಂಭವಾಗಲಿರುವ ಸ್ಥಳದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಹಿಂದಿನ ದಿನಗಳಲ್ಲಿ ನಾಟಕ ಪ್ರದರ್ಶನದ ವೇಳೆ ಭೂಮಿ ಅಗೆಯುವಾಗ ಕಟ್ಟಡ ಅವಶೇಷಗಳು ಪತ್ತೆಯಾಗಿದ್ದವು. ಆ ಸಂದರ್ಭದಲ್ಲಿ ಕಂಡುಬಂದ ಕಲ್ಲಿನ ಗೋಡೆಗಳು ಹಾಗೂ ಶಿಲ್ಪಾಕೃತಿಗಳು ಈ ಪ್ರದೇಶದಲ್ಲಿ ಪ್ರಾಚೀನ ಕಾಲದ ಕಟ್ಟಡಗಳು ಇದ್ದಿರಬಹುದೆಂಬ ಸೂಚನೆ ನೀಡಿದ್ದವು. ಇದೀಗ ಚಿನ್ನದ ಆಭರಣಗಳ ಪತ್ತೆಯ ಬಳಿಕ ಆ ಸ್ಥಳ ಮತ್ತೊಮ್ಮೆ ಗಮನಕ್ಕೆ ಬಂದಿದೆ.

ಉತ್ಪನನ ಕಾರ್ಯದ ಮೂಲಕ ಲಕ್ಕುಂಡಿಯ ಇತಿಹಾಸದ ಹೊಸ ಅಧ್ಯಾಯಗಳು ಬಹಿರಂಗವಾಗುವ ನಿರೀಕ್ಷೆ ಇದೆ. ಪುರಾತತ್ವ ತಜ್ಞರ ಪ್ರಕಾರ, ಈ ಪ್ರದೇಶವು ಕಲ್ಯಾಣಿ ಚಾಲುಕ್ಯರ ಕಾಲಘಟ್ಟಕ್ಕೆ ಸೇರಿದ ಮಹತ್ವದ ಕೇಂದ್ರವಾಗಿರಬಹುದು.

ಇನ್ನೊಂದೆಡೆ, ಉತ್ಪನನ ಕಾರ್ಯದಿಂದ ಗ್ರಾಮದಲ್ಲಿ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರಕಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಈಗಾಗಲೇ ಲಕ್ಕುಂಡಿ UNESCO ವಿಶ್ವಪಾರಂಪರಿಕ ತಾಣದ ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ, ಹೊಸ ಪತ್ತೆಗಳು ಗ್ರಾಮಕ್ಕೆ ಮತ್ತಷ್ಟು ಮಹತ್ವ ತಂದುಕೊಡಲಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 25T141728.298

ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
May 25, 2026 - 2:20 pm
0

Untitled design 2026 05 25T141007.332

ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ

by ಶಾಲಿನಿ ಕೆ. ಡಿ
May 25, 2026 - 2:11 pm
0

Untitled design 2026 05 25T133701.414

IPL ಇತಿಹಾಸದಲ್ಲೇ ಮೊದಲ ಬಾರಿ ಅಪರೂಪದ ಪ್ಲೇಆಫ್ ಇದೇ ಮೊದಲು: ಪ್ಲೇಆಫ್ ವೇಳಾಪಟ್ಟಿ ಹೀಗಿದೆ

by ಶಾಲಿನಿ ಕೆ. ಡಿ
May 25, 2026 - 1:38 pm
0

Untitled design 2026 05 25T130844.652

ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ಬೆಂಗಳೂರಿನ ಈ ರಸ್ತೆ ಬಂದ್

by ಶಾಲಿನಿ ಕೆ. ಡಿ
May 25, 2026 - 1:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T141728.298
    ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
    May 25, 2026 | 0
  • Untitled design 2026 05 25T141007.332
    ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ
    May 25, 2026 | 0
  • Untitled design 2026 05 25T133701.414
    IPL ಇತಿಹಾಸದಲ್ಲೇ ಮೊದಲ ಬಾರಿ ಅಪರೂಪದ ಪ್ಲೇಆಫ್ ಇದೇ ಮೊದಲು: ಪ್ಲೇಆಫ್ ವೇಳಾಪಟ್ಟಿ ಹೀಗಿದೆ
    May 25, 2026 | 0
  • Untitled design 2026 05 25T130844.652
    ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ಬೆಂಗಳೂರಿನ ಈ ರಸ್ತೆ ಬಂದ್
    May 25, 2026 | 0
  • Untitled design 2026 05 25T124836.072
    ಆಳವಾದ ಕಂದಕಕ್ಕೆ ಉರುಳಿದ ಕಾರು: 8 ಜನ ಪ್ರವಾಸಿಗರು ಸಾವು
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version