• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನದ ನಿಧಿ ಒಪ್ಪಿಸಿದ ಕುಟುಂಬಕ್ಕೆ ಸರ್ಕಾರದಿಂದ ಬಂಪರ್ ಗಿಫ್ಟ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 22, 2026 - 5:05 pm
in Flash News, ಕರ್ನಾಟಕ, ಗದಗ, ಜಿಲ್ಲಾ ಸುದ್ದಿಗಳು
0 0
0
Untitled design 2026 01 22T170649.764

RelatedPosts

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

ADVERTISEMENT
ADVERTISEMENT

ಗದಗ: ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯಾ ಅಗೆದ ವೇಳೆ ಪತ್ತೆಯಾದ 470 ಗ್ರಾಂ ಬಂಗಾರದ ನಿಧಿಯನ್ನು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಕೊನೆಗೂ ಜಿಲ್ಲಾಡಳಿತ ಹಾಗೂ ಗ್ರಾಮ ಪಂಚಾಯತಿ ಬಂಪರ್ ಗಿಫ್ಟ್ ನೀಡಿದೆ. ಮಾನವೀಯತೆ, ಸಾಮಾಜಿಕ ನ್ಯಾಯ ಮತ್ತು ಪ್ರಾಮಾಣಿಕತೆಯ ಮೌಲ್ಯಗಳನ್ನು ಗೌರವಿಸಿ, ಲಕ್ಕುಂಡಿ ಗ್ರಾಮ ಪಂಚಾಯತಿ 30×40 ವಿಸ್ತೀರ್ಣದ ನಿವೇಶನವನ್ನು ರಿತ್ತಿ ಕುಟುಂಬಕ್ಕೆ ನೀಡಲು ತೀರ್ಮಾನಿಸಿದೆ.

ಜನವರಿ 22ರಂದು ಲಕ್ಕುಂಡಿ ಗ್ರಾಮ ಪಂಚಾಯತಿಯ ವಿಶೇಷ ಸಭೆಯಲ್ಲಿ ಈ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದ್ದು, ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಸೈಟ್ ನೀಡುವ ನಿರ್ಣಯವನ್ನು ಅಧಿಕೃತವಾಗಿ ಪಾಸ್ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ಪ್ರಜ್ವಲ್ ರಿತ್ತಿ ಹಾಗೂ ಅವರ ಕುಟುಂಬದ ಸದಸ್ಯರನ್ನು ಭವ್ಯವಾಗಿ ಸನ್ಮಾನಿಸಲಾಯಿತು. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದಂದು ನಿವೇಶನದ ಪ್ರಮಾಣಪತ್ರವನ್ನು ಕುಟುಂಬಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಗುವುದು ಎಂದು ಪಂಚಾಯತಿ ಪ್ರಕಟಿಸಿದೆ.

ಪಂಚಾಯತಿ ಅಧ್ಯಕ್ಷ ಕೆಂಚಪ್ಪ ಪೂಜಾರ್ ಮಾತನಾಡಿ, “ಜನವರಿ 10ರಂದು ಪ್ರಜ್ವಲ್ ರಿತ್ತಿ ತಮ್ಮ ಮನೆಯ ಪಾಯಾ ಅಗೆದಾಗ 466 ಗ್ರಾಂ ಬಂಗಾರ ಪತ್ತೆಯಾಯಿತು. ಅನೇಕರು ಸ್ವಾರ್ಥದ ದಾರಿಯನ್ನು ಆಯ್ದುಕೊಳ್ಳುವ ಈ ಕಾಲದಲ್ಲಿ, ಪ್ರಜ್ವಲ್ ಹಾಗೂ ಅವರ ತಾಯಿ ಕಸ್ತೂರೆವ್ವ ರಿತ್ತಿ ಈ ನಿಧಿಯನ್ನು ಯಾವುದೇ ಆಸೆ ಇಲ್ಲದೆ ಸರ್ಕಾರಕ್ಕೆ ಒಪ್ಪಿಸಿದ್ದು ಅಪರೂಪದ ಉದಾಹರಣೆ. ಈ ಪ್ರಾಮಾಣಿಕತೆಗೆ ಗೌರವ ಸಲ್ಲಿಸಲು ಗ್ರಾಮ ಪಂಚಾಯತಿ 30×40 ಸೈಟ್ ನೀಡಲು ನಿರ್ಧರಿಸಿದೆ. ಜೊತೆಗೆ ಅವರ ಶಿಕ್ಷಣ, ಉದ್ಯೋಗ ಮತ್ತು ಮನೆ ನಿರ್ಮಾಣಕ್ಕೂ ಸರ್ಕಾರದಿಂದ ನೆರವು ಒದಗಿಸಲಾಗುವುದು” ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ತೀರ್ಮಾನದಂತೆ, ಮುಂದೆ ಸಚಿವರು ಹಾಗೂ ಶಾಸಕರ ಅನುದಾನದಲ್ಲಿ ರಿತ್ತಿ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡಲಾಗುವುದು. ಪ್ರಜ್ವಲ್ ರಿತ್ತಿಗೆ ಉಚಿತ ಶಿಕ್ಷಣ, ಅವರ ತಾಯಿ ಗಂಗಮ್ಮಗೆ ಉದ್ಯೋಗ ನೀಡುವ ಭರವಸೆ ಕೂಡ ಪಂಚಾಯತಿಯಿಂದ ನೀಡಲಾಗಿದೆ.

ಈ ವಿಷಯವನ್ನು ನಿರಂತರವಾಗಿ ಪ್ರಸ್ತಾಪಿಸಿ, ಬಡ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದವು. ಇದರ ಪರಿಣಾಮವಾಗಿ ಜಿಲ್ಲಾಡಳಿತ ಹಾಗೂ ಪಂಚಾಯತಿ ಮಾನವೀಯ ದೃಷ್ಟಿಯಿಂದ ಸ್ಪಂದಿಸಿ ಕುಟುಂಬಕ್ಕೆ ಸೂರು ಒದಗಿಸುವ ನಿರ್ಧಾರ ಕೈಗೊಂಡಿವೆ. ಇದರಿಂದ ಸಂತಸಗೊಂಡಿರುವ ಪ್ರಜ್ವಲ್ ಹಾಗೂ ಅವರ ತಾಯಿ ಕಸ್ತೂರೆವ್ವ ಮಾಧ್ಯಮಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಘದ (10)

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

by ಶಾಲಿನಿ ಕೆ. ಡಿ
August 6, 2026 - 11:15 pm
0

ಸಂಘದ (9)

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

by ಶಾಲಿನಿ ಕೆ. ಡಿ
August 6, 2026 - 10:56 pm
0

ಸಂಘದ (8)

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 6, 2026 - 10:40 pm
0

ಸಂಘದ (7)

‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

by ಶಾಲಿನಿ ಕೆ. ಡಿ
August 6, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (10)
    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
    August 6, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (8)
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
    August 6, 2026 | 0
  • ಸಂಘದ (7)
    ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ
    August 6, 2026 | 0
  • ಸಂಘದ (6)
    ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version