• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಕ್ಕುಂಡಿಯ ನಿಧಿಗಾಗಿ ನಡೆದಿತ್ತೇ ವಾಮಾಚಾರ..! 91ರ ವೃದ್ಧ ಬಿಚ್ಚಿಟ್ಟ ನಿಧಿಯ ರಹಸ್ಯ..!

admin by admin
January 15, 2026 - 11:16 pm
in Flash News, ಕರ್ನಾಟಕ, ಗದಗ, ಜಿಲ್ಲಾ ಸುದ್ದಿಗಳು
0 0
0
Untitled design 2026 01 15T231352.317

ಗದಗ: ಲಕ್ಕುಂಡಿಯ ನೆಲದಡಿಯಲ್ಲಿ ಬಂಗಾರದ ನಿಧಿ ಅಡಗಿದೆ ಎಂಬ ಚರ್ಚೆ ದಟ್ಟವಾಗುತ್ತಿರುವ ಬೆನ್ನಲ್ಲೇ, 91 ವರ್ಷದ ತೋಟಯ್ಯ ಎಂಬ ವೃದ್ಧ ನೀಡಿರುವ ಹೇಳಿಕೆ ಹೊಸ ಸಂಚಲನ ಮೂಡಿಸಿದೆ. ಲಕ್ಕುಂಡಿಯಲ್ಲಿ ಮಳೆಯಾದಾಗಲೆಲ್ಲಾ ತಮಗೆ ನಿಧಿ ಸಿಕ್ಕಿದೆ ಎಂದು ಹೇಳುವ ಮೂಲಕ ಮತ್ತೆ ಚರ್ಚೆಗೆ ಕಾರಣವಾಗಿದೆ.

ಲಕ್ಕುಂಡಿ ಗ್ರಾಮದ ನಿವಾಸಿ ತೋಟಯ್ಯ ಕಾಶಯ್ಯ ಪತ್ರಿಮಠ ಅವರು ಕಳೆದ ಹಲವು ದಶಕಗಳಿಂದ ನಿಧಿ ಸಂಗ್ರಹಣೆಯನ್ನೇ ಕಾಯಕ ಮಾಡಿಕೊಂಡಿದ್ದಾರೆ. ಅವರ ಪ್ರಕಾರ, ಲಕ್ಕುಂಡಿಯ ಮಣ್ಣಿನಲ್ಲಿ ಪುರಾತನ ಕಾಲದ ಪಂಚ ನೀಲ, ಗಾಣಿಗ ನೀಲ, ಇಂದ್ರನೀಲ, ಜಂಬನೀಲದಂತಹ ಅಮೂಲ್ಯ ಹರಳುಗಳು, ಚಿನ್ನದ ನಾಣ್ಯಗಳು ಮತ್ತು ಸ್ಪಟಿಕಗಳು ಅಡಗಿವೆ. ಮಳೆಯಾದ ನಂತರ ಭೂಮಿಯ ಮೇಲ್ಪದರ ಸವೆದಾಗ ಇಂತಹ ಅಮೂಲ್ಯ ವಸ್ತುಗಳು ತಮಗೆ ಲಭ್ಯವಾಗಿವೆ ಎಂದು ಅವರು ತಿಳಿಸಿದ್ದಾರೆ.

RelatedPosts

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

ಶಿವಮೊಗ್ಗದ ಹುಂಡೈ ಶೋರೂಂನಲ್ಲಿ ಮತ್ತೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ADVERTISEMENT
ADVERTISEMENT

ತಮಗೆ ಸಿಕ್ಕ ನಿಧಿಯ ಬಗ್ಗೆ ಮುಕ್ತವಾಗಿ ಮಾತನಾಡಿರುವ ತೋಟಯ್ಯ, ನನಗೆ ಸಿಕ್ಕ ಚಿನ್ನ ಮತ್ತು ನಾಣ್ಯಗಳನ್ನು ಗದಗದಲ್ಲಿ ಕಡಿಮೆ ಬೆಲೆಗೆ ಮಾರಿ ಜೀವನ ನಡೆಸುತ್ತಿದ್ದೇನೆ. ನಾನು ಸಂಗ್ರಹಿಸಿದ ಈ ಪುರಾತನ ವಸ್ತುಗಳನ್ನು ಯಾವುದೇ ಕಾರಣಕ್ಕೂ ಸರ್ಕಾರಕ್ಕೆ ನೀಡುವುದಿಲ್ಲ ಎಂದು ಹೇಳಿದರು. ಪುರಾತನ ವಸ್ತುಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದ್ದರೂ, ಅವರು ಈ ವಿಚಾರವನ್ನು ಬಹಿರಂಗವಾಗಿ ಒಪ್ಪಿಕೊಂಡಿರುವುದು ಅಧಿಕಾರಿಗಳಿಗೆ ಸವಾಲಾಗಿದೆ.

ತೋಟಯ್ಯ ಅವರ ಸ್ಫೋಟಕ ಹೇಳಿಕೆಗಳಲ್ಲಿ ಮತ್ತೊಂದು ಪ್ರಮುಖ ಅಂಶವೆಂದರೆ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಾಲಯದ ರಹಸ್ಯ. ವೀರಭದ್ರ ದೇವರ ದೃಷ್ಟಿ ಬೀರುವ ಸ್ಥಳದಿಂದ 11 ಅಡಿ ಆಳದಲ್ಲಿ ನವರತ್ನ ಖಚಿತವಾದ ಏಳು ಅಡಿಯ ಬಂಗಾರದ ಸರ್ಪವಿದೆ. ಅಲ್ಲಿ ಮೀಸಲು ತುಪ್ಪ ಮತ್ತು ಪಂಚಾಮೃತ ಮುಟ್ಟಿಸಿದರೆ ನಿಧಿ ಹೊರಬರುತ್ತದೆ ಎಂದು ನಾನು ಪುಸ್ತಕದಲ್ಲಿ ಓದಿದ್ದೇನೆ ಮತ್ತು ಹಿರಿಯರಿಂದ ಕೇಳಿದ್ದೇನೆ ಎಂದು ಅವರು ಕುತೂಹಲಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.

ಇಷ್ಟೇ ಅಲ್ಲದೆ, ಈ ಹಿಂದೆ ಕೆಲವರು ವಾಮಾಚಾರ ಮಾಡಿ ಈ ನಿಧಿಯನ್ನು ಪಡೆಯಲು ಯತ್ನಿಸಿದ್ದರು ಎಂಬ ವಿಚಾರವನ್ನು ತಿಳಿಸಿದ್ದಾರೆ. ಈ ಹೇಳಿಕೆಗಳ ಬೆನ್ನಲ್ಲೇ ಲಕ್ಕುಂಡಿಯಲ್ಲಿ ಪುರಾತತ್ವ ಇಲಾಖೆಯಿಂದ ಅಧಿಕೃತ ಉತ್ಖನನ ಆರಂಭವಾಗುವ ಸಾಧ್ಯತೆಗಳಿವೆ.ಲಕ್ಕುಂಡಿಯಲ್ಲಿ ಎಲ್ಲಿ ಅಗೆದರೂ ನಿಧಿ ಸಿಗುತ್ತದೆ ಎಂಬ ಮಾತು ಕೇಳಿಬರುತ್ತಿರುವುದರಿಂದ ಸ್ಥಳೀಯರಲ್ಲಿ ಕುತೂಹಲದ ಜೊತೆಗೆ ಆತಂಕವೂ ಮನೆ ಮಾಡಿದೆ. ನಿಧಿಗಳ್ಳರ ಕಾಟ ಹೆಚ್ಚಾಗಬಹುದೆಂಬ ಭೀತಿ ಎದುರಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version