• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಕ್ಕುಂಡಿಯಲ್ಲಿ ಭೂ ಉತ್ಖನನ ಕಾರ್ಯ ಆರಂಭ: ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 17, 2026 - 12:14 pm
in Flash News, ಕರ್ನಾಟಕ, ಗದಗ, ಜಿಲ್ಲಾ ಸುದ್ದಿಗಳು
0 0
0
Untitled design 2026 01 17T120059.249

ಗದಗ: ಲಕ್ಕುಂಡಿಯ ಭೂಗರ್ಭದಲ್ಲಿ ಅಡಗಿರುವ ಪ್ರಾಚೀನ ನಿಧಿ ಮತ್ತು ಐತಿಹಾಸಿಕ ಪುರಾತನ ವಸ್ತುಗಳನ್ನು ಹೊರತೆಗೆಯುವ ಉದ್ದೇಶದಿಂದ ಗದಗ ಜಿಲ್ಲಾಡಳಿತವು ಬೃಹತ್ ಉತ್ಖನನ (Excavation) ಕಾರ್ಯವನ್ನು ಅಧಿಕೃತವಾಗಿ ಆರಂಭಿಸಿದೆ. ಜನವರಿ 16ರಿಂದ ಈ ಮಹತ್ವದ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.

ಉತ್ಪನನ ಎಲ್ಲಿ ನಡೆಯುತ್ತಿದೆ ?

ಲಕ್ಕುಂಡಿಯ ಪ್ರಸಿದ್ಧ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಉತ್ಖನನ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಈ ಪ್ರದೇಶವನ್ನು ಅತ್ಯಂತ ಸೂಕ್ಷ್ಮ ವಲಯ ಎಂದು ಗುರುತಿಸಿ, ಪಾರಂಪರಿಕ ನಿಧಿಯನ್ನು ರಕ್ಷಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಪ್ರಾಚೀನ ವಸ್ತುಗಳು ಪತ್ತೆಯಾಗುತ್ತಿವೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ಈ ವ್ಯವಸ್ಥಿತ ಕಾರ್ಯಾಚರಣೆ ರೂಪಿಸಲಾಗಿದೆ.

RelatedPosts

ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಎಸ್ಪಿ ಸಿದ್ಧಾರ್ಥ್ ಗೋಯಲ್ ಸ್ಪೋಟಕ ಮಾಹಿತಿ

ಬಾಗಲಕೋಟೆಯಲ್ಲಿ ಉದ್ವಿಗ್ನ: ಶಿವಾಜಿ ಮೆರವಣಿಗೆ ವೇಳೆ ಮೇಲೆ ಕಲ್ಲು-ಚಪ್ಪಲಿ ತೂರಾಟ

ಕರ್ನಾಟಕದಲ್ಲಿ ಇಂದಿನ ಹವಾಮಾನ ಅಪ್‌ಡೇಟ್: ಬೇಸಿಗೆ ಬಿಸಿಲು ಬರಲು ಸಿದ್ಧ, ಮಳೆಯ ಸಾಧ್ಯತೆ ಶೂನ್ಯ!

‘ದಿ ಕೇರಳ ಸ್ಟೋರಿ 2’ಗೆ ಕಾನೂನು ಸಂಕಷ್ಟ: ಚಿತ್ರ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೊರೆ

ADVERTISEMENT
ADVERTISEMENT
ಸಾರ್ವಜನಿಕರಿಗೆ ನಿರ್ಬಂಧ ಮತ್ತು ನಿಷೇಧಿತ ವಲಯ ಘೋಷಣೆ

ಉತ್ಖನನ ನಡೆಯುತ್ತಿರುವ ಪ್ರದೇಶದ ಭದ್ರತೆಯ ದೃಷ್ಟಿಯಿಂದ ಜಿಲ್ಲಾಡಳಿತವು ಆ ಜಾಗವನ್ನು ನಿಷೇಧಿತ ವಲಯ ಎಂದು ಘೋಷಿಸಿದೆ. ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ನೇಮಕಗೊಂಡ ಅಧಿಕೃತ ಸಿಬ್ಬಂದಿಗಳನ್ನು ಹೊರತುಪಡಿಸಿ, ಬೇರೆ ಯಾವುದೇ ವ್ಯಕ್ತಿಗಳು ಅಥವಾ ಪ್ರವಾಸಿಗರು ಉತ್ಖನನನಡೆಯುವ ಸ್ಥಳಕ್ಕೆ ಪ್ರವೇಶಿಸುವಂತಿಲ್ಲ. ಈ ಸ್ಥಳದಲ್ಲಿ ಫೋಟೋಗ್ರಫಿ ಅಥವಾ ವಿಡಿಯೋ ಚಿತ್ರೀಕರಣ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಒಂದು ವೇಳೆ ಯಾರಾದರೂ ನಿಯಮ ಉಲ್ಲಂಘಿಸಿ ಫೋಟೋ ಅಥವಾ ವಿಡಿಯೋ ತೆಗೆದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಪಾರಂಪರಿಕ ಸಂಪತ್ತಿನ ರಕ್ಷಣೆ

ಲಕ್ಕುಂಡಿಯು ನೂರಾರು ಗುಡಿಗಳು ಮತ್ತು ಕಲ್ಯಾಣಿಗಳನ್ನು ಹೊಂದಿರುವ ಐತಿಹಾಸಿಕ ತಾಣ. ಇಲ್ಲಿನ ಭೂಮಿಯ ಅಡಿಯಲ್ಲಿ ಹಳೆಯ ಕಾಲದ ಸುಂದರ ಕೆತ್ತನೆಗಳು, ನಾಣ್ಯಗಳು ಅಥವಾ ಶಾಸನಗಳು ಸಿಗುವ ಸಾಧ್ಯತೆ ಇದೆ. ಈ ಅಮೂಲ್ಯ ಆಸ್ತಿಯನ್ನು ಕಳ್ಳಸಾಗಣೆದಾರರಿಂದ ರಕ್ಷಿಸಲು ಮತ್ತು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ಪುರಾತತ್ವ ಇಲಾಖೆಯ ಮಾರ್ಗದರ್ಶನದಲ್ಲಿ ಈ ಕಾರ್ಯ ನಡೆಯುತ್ತಿದೆ.

ಈ ಉತ್ಖನನ ಕಾರ್ಯವು ಮುಗಿಯುವವರೆಗೂ ಲಕ್ಕುಂಡಿಗೆ ಭೇಟಿ ನೀಡುವ ಪ್ರವಾಸಿಗರು ಜಿಲ್ಲಾಡಳಿತದ ನಿಯಮಗಳನ್ನು ಪಾಲಿಸಿ, ಇತಿಹಾಸದ ಸಂರಕ್ಷಣೆಗೆ ಸಹಕರಿಸಬೇಕೆಂದು ಕೋರಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 20T084906.767

ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದೇನೆ ಎಂಬ ಅಮೆರಿಕ ಅಧ್ಯಕ್ಷ ಹೇಳಿಕೆಗೆ ಹೊಸ ಟ್ವಿಸ್ಟ್: ಟ್ರಂಪ್ ಹೇಳಿದ್ದೇನು?

by ಶ್ರೀದೇವಿ ಬಿ. ವೈ
February 20, 2026 - 8:49 am
0

BeFunky collage 2026 02 20T082111.135

ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಎಸ್ಪಿ ಸಿದ್ಧಾರ್ಥ್ ಗೋಯಲ್ ಸ್ಪೋಟಕ ಮಾಹಿತಿ

by ಶ್ರೀದೇವಿ ಬಿ. ವೈ
February 20, 2026 - 8:14 am
0

BeFunky collage 2026 02 20T073400.873

ಬಾಗಲಕೋಟೆಯಲ್ಲಿ ಉದ್ವಿಗ್ನ: ಶಿವಾಜಿ ಮೆರವಣಿಗೆ ವೇಳೆ ಮೇಲೆ ಕಲ್ಲು-ಚಪ್ಪಲಿ ತೂರಾಟ

by ಶ್ರೀದೇವಿ ಬಿ. ವೈ
February 20, 2026 - 7:41 am
0

BeFunky collage 2026 02 20T072738.835

ಕರ್ನಾಟಕದಲ್ಲಿ ಇಂದಿನ ಹವಾಮಾನ ಅಪ್‌ಡೇಟ್: ಬೇಸಿಗೆ ಬಿಸಿಲು ಬರಲು ಸಿದ್ಧ, ಮಳೆಯ ಸಾಧ್ಯತೆ ಶೂನ್ಯ!

by ಶ್ರೀದೇವಿ ಬಿ. ವೈ
February 20, 2026 - 7:28 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 20T072738.835
    ಕರ್ನಾಟಕದಲ್ಲಿ ಇಂದಿನ ಹವಾಮಾನ ಅಪ್‌ಡೇಟ್: ಬೇಸಿಗೆ ಬಿಸಿಲು ಬರಲು ಸಿದ್ಧ, ಮಳೆಯ ಸಾಧ್ಯತೆ ಶೂನ್ಯ!
    February 20, 2026 | 0
  • Untitled design 2026 02 19T233659.162
    ‘ದಿ ಕೇರಳ ಸ್ಟೋರಿ 2’ಗೆ ಕಾನೂನು ಸಂಕಷ್ಟ: ಚಿತ್ರ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೊರೆ
    February 19, 2026 | 0
  • Untitled design 2026 02 19T232815.911
    ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಎಸ್ಪಿಗೆ ಗಾಯ
    February 19, 2026 | 0
  • Untitled design 2026 02 19T231351.989
    ಬೆಂಗಳೂರಿಗರ ಗಮನಕ್ಕೆ: ಫೆ. 20-21ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
    February 19, 2026 | 0
  • Untitled design 2026 02 19T225904.190
    ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಆರೋಪ: ಡಾ. ಶರಣ್ಯ ವಿರುದ್ಧ ಎಫ್‌ಐಆರ್
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version