• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: ಕೊನೆಗೂ ಸೆರೆಸಿಕ್ಕ ಆರೋಪಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 17, 2025 - 9:56 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 04 17t095159.532

RelatedPosts

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

ADVERTISEMENT
ADVERTISEMENT

ಬೆಳಗಾವಿ: ಜನವರಿ 14 ರಂದು ಬೆಳಗ್ಗೆ ನಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯಾಗಿದ್ದ ಲಾರಿ ಚಾಲಕನನ್ನು ಕಿತ್ತೂರು ಠಾಣೆಯ ಪೊಲೀಸರು ಮೂವರು ತಿಂಗಳ ನಂತರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ವ್ಯಕ್ತಿಯನ್ನು ಮಧುಕರ ಕೊಂಡಿರಾಮ ಸೋಮವಂಶ (65) ಎಂದು ಗುರುತಿಸಲಾಗಿದೆ. ಆತನ ಮೂಲತಃ ಮಹಾರಾಷ್ಟ್ರದ ಪುಣೆ ಜಿಲ್ಲೆ, ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ನಿವಾಸಿಯಾಗಿದ್ದಾನೆ. ಅಪಘಾತ ಎಸಗಿದ ಕ್ಯಾಂಟರ್ ಲಾರಿಯನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ.

ಘಟನೆಯ ವಿವರಗಳು

ಜನವರಿ 14ರಂದು ಬೆಳಗಿನ ಜಾವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ, ಕಿತ್ತೂರು ತಾಲ್ಲೂಕಿನ ಅಂಬಡಗಟ್ಟಿ ಬಳಿ ಒಂದು ಕ್ಯಾಂಟರ್ ಲಾರಿ ಅವರನ್ನು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಹೆಬ್ಬಾಳ್ಕರ್ ಅವರ ಬೆನ್ನಿಗೆ ಗಂಭೀರ ಗಾಯವಾಗಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಘಟನೆ ನಡೆದ ಬಳಿಕ, ಲಾರಿ ಚಾಲಕ ಮಧುಕರ ಸೋಮವಂಶ ಸ್ಥಳದಿಂದ ಪರಾರಿಯಾಗಿದ್ದ. ಈ ಕುರಿತು ಸಚಿವೆಯ ಕಾರು ಚಾಲಕ ಶಿವಪ್ರಸಾದ್ ಅವರು ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದರು.

ಅಪಘಾತದ ಸ್ಥಳದ ಸಮೀಪದ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದರು. ಈ ದೃಶ್ಯಾವಳಿಗಳ ಆಧಾರದಲ್ಲಿ ಸುಮಾರು 69 ಕ್ಯಾಂಟರ್ ಲಾರಿಗಳ ಮಾಹಿತಿಯನ್ನು ಸಂಗ್ರಹಿಸಿ, ವಿವಿಧ ಲಾರಿ ಚಾಲಕರ ವಿಚಾರಣೆ ನಡೆಸಿದರು.

ಅಪಘಾತದ ವೇಳೆ ಸಚಿವೆಯ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಾಗ, ಆ ಲಾರಿಯ ನೀಲಿ ಬಣ್ಣ ಸಚಿವೆಯ ಕಾರಿಗೆ ಅಂಟಿಕೊಂಡಿತ್ತು. ಈ ಬಣ್ಣದ ನಿದರ್ಶನವನ್ನು ಪೊಲೀಸರು ಎಫ್‌ಎಸ್‌ಎಲ್ (ಫೋರೆನ್ಸಿಕ್ ಸೈನ್ಸ್ ಲ್ಯಾಬ್) ಗೆ ರವಾನೆ ಮಾಡಿ ವರದಿ ಪಡೆಯಲಾಯಿತು. ಈ ವರದಿಯ ಆಧಾರದ ಮೇಲೆ ಪ್ರಕರಣದ ತನಿಖೆ ಇನ್ನು ತೀವ್ರಗೊಂಡಿತ್ತು.

ಅಪಘಾತದ ಬಳಿಕ ಮಧುಕರ ಸೋಮವಂಶ ಮೊದಲಿಗೆ ತಪ್ಪು ಮಾಡಿಲ್ಲವೆಂದು ಹೇಳಿದ್ದ. ಆದರೆ ಪೊಲೀಸರು ಸಿಸಿಟಿವಿ ದೃಶ್ಯಾವಳಿ, ಎಫ್‌ಎಸ್‌ಎಲ್ ವರದಿ ಮತ್ತು ಘಟನೆಯ ದಿನದ ಫೋನ್ ಕಾಲ್ ಡೀಟೇಲ್ಸ್ ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚಿದರು. ಆತನ ವಾಸಸ್ಥಳದ ಬಗ್ಗೆ ನಿಖರ ಮಾಹಿತಿ ಕಲೆ ಹಾಕಿದ ಪೊಲೀಸರು, ವಿಶೇಷ ಕಾರ್ಯಚರಣೆಯ ಮೂಲಕ ಆತನನ್ನು ಬಂಧಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 16T185953.644

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 16, 2026 - 7:01 pm
0

Untitled design 2026 05 16T183343.928

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

by ಶಾಲಿನಿ ಕೆ. ಡಿ
May 16, 2026 - 6:36 pm
0

Untitled design 2026 05 16T181634.622

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

by ಶಾಲಿನಿ ಕೆ. ಡಿ
May 16, 2026 - 6:20 pm
0

Untitled design 2026 05 16T180132.658

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

by ಶಾಲಿನಿ ಕೆ. ಡಿ
May 16, 2026 - 6:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 16T185953.644
    ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್
    May 16, 2026 | 0
  • Untitled design 2026 05 16T183343.928
    ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ
    May 16, 2026 | 0
  • Untitled design 2026 05 16T181634.622
    ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ
    May 16, 2026 | 0
  • Untitled design 2026 05 16T180132.658
    ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ
    May 16, 2026 | 0
  • Untitled design 2026 05 16T174553.589
    ಆನ್‌ಲೈನ್ ಔಷಧಿ ಮಾರಾಟಕ್ಕೆ ಬ್ರೇಕ್? ರಾಜ್ಯಾದ್ಯಂತ ಮೆಡಿಕಲ್ ಶಾಪ್ ಬಂದ್‌ಗೆ ಕರೆ!
    May 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version