• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಳೆ ಕೊರತೆ, ಬರ ಪರಿಸ್ಥಿತಿ ಪರಿಶೀಲಿಸಿ, ಶೀಘ್ರದಲ್ಲೇ ಸಿಎಂಗೆ ವರದಿ ಸಲ್ಲಿಸುತ್ತೇವೆ: ಸಚಿವ ಲಕ್ಷ್ಮಣ ಸವದಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 7, 2026 - 1:38 pm
in ಕರ್ನಾಟಕ
0 0
0
ಕೈಗೊಳ್ಳಲಿರುವ (64)

ಉತ್ತರ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಸಮಗ್ರ ಪರಿಶೀಲನೆ ನಡೆಸಿ ಶೀಘ್ರದಲ್ಲೇ ಮುಖ್ಯಮಂತ್ರಿಗೆ ವರದಿ ಸಲ್ಲಿಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಶಿರಸಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹಲವೆಡೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದ ಪರಿಣಾಮ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದೆ. ಕೆಲವು ಪ್ರದೇಶಗಳಲ್ಲಿ ಭೂಕುಸಿತದ ಆತಂಕವೂ ಎದುರಾಗಿದ್ದು, ಜನರ ಸುರಕ್ಷತೆ ಹಾಗೂ ರೈತರ ಹಿತದೃಷ್ಟಿಯಿಂದ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

RelatedPosts

ಬಿಡದಿ ಪಾದಯಾತ್ರೆಗೂ ಮುನ್ನ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಕುಮಾರಸ್ವಾಮಿ

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಜನಸಾಗರ: ಒಂದೇ ದಿನ 59 ಸಾವಿರ ಮಂದಿ ಭೇಟಿ

ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ? ಜಾಮೀನು ಷರತ್ತು ಉಲ್ಲಂಘನೆ ಆರೋಪ

ಬಿಡದಿ ಟೌನ್ ಶಿಪ್ ಫೈಟ್: ಇಂದಿನಿಂದ JDS ಪಾದಯಾತ್ರೆ

ADVERTISEMENT
ADVERTISEMENT

ಜಿಲ್ಲೆಯ ಎಲ್ಲ ತಾಲೂಕುಗಳ ಪರಿಸ್ಥಿತಿಯನ್ನು ಅಧಿಕಾರಿಗಳ ಮೂಲಕ ಪರಿಶೀಲಿಸಲಾಗುತ್ತಿದೆ. ಪ್ರತಿಯೊಂದು ಇಲಾಖೆಯಿಂದ ವಿವರವಾದ ವರದಿಗಳನ್ನು ಪಡೆಯಲಾಗುತ್ತಿದೆ. ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಶೇಷ ಸಭೆ ನಡೆಸಿ, ಬರ ಪರಿಸ್ಥಿತಿ ಹಾಗೂ ಮಳೆ ಕೊರತೆಯಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು. ಬಳಿಕ ಸಮಗ್ರ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಿ ಅಗತ್ಯ ನೆರವು ಮತ್ತು ಪರಿಹಾರ ಪ್ಯಾಕೇಜ್‌ಗಾಗಿ ಮನವಿ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಬಳಿಕ ಕೆಲವು ನಾಯಕರಲ್ಲಿ ವ್ಯಕ್ತವಾಗಿರುವ ಅಸಮಾಧಾನದ ಕುರಿತೂ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ, ರಾಜ್ಯ ಸಚಿವ ಸಂಪುಟದಲ್ಲಿ ಸಂವಿಧಾನದ ಪ್ರಕಾರ ಕೇವಲ 34 ಸಚಿವ ಸ್ಥಾನಗಳಿಗೆ ಮಾತ್ರ ಅವಕಾಶವಿದೆ. ಸಾಮಾಜಿಕ ನ್ಯಾಯದ ತತ್ವವನ್ನು ಪಾಲಿಸಿ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವಾಗ ಕೆಲವರಿಗೆ ಅವಕಾಶ ತಪ್ಪುವುದು ಸಹಜ. ಈ ಕಾರಣದಿಂದ ಸಣ್ಣಪುಟ್ಟ ಅಸಮಾಧಾನಗಳು ಕಾಣಿಸಿಕೊಂಡಿವೆ. ಆದರೆ ಇವು ತಾತ್ಕಾಲಿಕವಾಗಿದ್ದು, ಮುಂದಿನ ನಾಲ್ಕು-ಐದು ದಿನಗಳಲ್ಲಿ ಎಲ್ಲವೂ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವರಿಗೆ ಖಾತೆ ಹಂಚಿಕೆ ವಿಳಂಬವಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸವದಿ, ಇದು ಹೊಸ ಬೆಳವಣಿಗೆ ಅಲ್ಲ. ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಎರಡು-ಮೂರು ತಿಂಗಳು ಖಾತೆ ಹಂಚಿಕೆ ಆಗಿರಲಿಲ್ಲ. ಆಗಲೂ ಸಚಿವರು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರು. ಅದೇ ರೀತಿಯಾಗಿ ಈಗಲೂ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಶೀಘ್ರದಲ್ಲೇ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಕೆಪಿಎಸ್‌ಸಿಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ಸರ್ಕಾರ ಸುಧಾರಣಾ ಸಮಿತಿಯನ್ನು ರಚಿಸಿರುವುದಾಗಿ ತಿಳಿಸಿದ ಅವರು, ಅಧಿಕಾರಿಗಳ ಮಟ್ಟದಿಂದಲೇ ಅಗತ್ಯ ಬದಲಾವಣೆಗಳನ್ನು ತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಮಿತಿಯ ವರದಿ ಬಂದ ಬಳಿಕ ಸರ್ಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ. ಕೆಪಿಎಸ್‌ಸಿಯನ್ನು ರದ್ದುಪಡಿಸಿ ಕೆಇಎ ಮೂಲಕ ಪರೀಕ್ಷೆ ನಡೆಸಬೇಕು ಎಂಬ ಬೇಡಿಕೆ ಕೇಳಿಬರುತ್ತಿದೆ. ಆದರೆ ನಾಳೆ ಕೆಇಎನಲ್ಲೂ ಸಮಸ್ಯೆಗಳು ಎದುರಾದರೆ ಮತ್ತೊಂದು ಸಂಸ್ಥೆ ಸ್ಥಾಪಿಸಲು ಸಾಧ್ಯವೇ? ಆದ್ದರಿಂದ ಹಾಲಿ ಸಂಸ್ಥೆಯಲ್ಲೇ ವ್ಯವಸ್ಥಾತ್ಮಕ ಸುಧಾರಣೆಗಳನ್ನು ಮಾಡಿ ಪಾರದರ್ಶಕತೆಯನ್ನು ಹೆಚ್ಚಿಸುವುದೇ ಉತ್ತಮ ಮಾರ್ಗ ಎಂದರು.

ಇದೇ ವೇಳೆ ಬಿಡದಿ ಟೌನ್‌ಶಿಪ್ ಯೋಜನೆ ಕುರಿತಾಗಿ ಬಿಜೆಪಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಸಚಿವರು, “ಬಿಡದಿ ಟೌನ್‌ಶಿಪ್ ಯೋಜನೆಯ ನಿಜವಾದ ಜನಕ ಯಾರು, ಅದು ಯಾವಾಗ ಆರಂಭವಾಯಿತು ಎಂಬುದನ್ನು ಮೊದಲು ಪರಿಶೀಲಿಸಲಿ. ಯಾವ ಸರ್ಕಾರದ ಅವಧಿಯಲ್ಲಿ ಯಾವ ನಿರ್ಧಾರಗಳು ಕೈಗೊಳ್ಳಲಾಯಿತು ಎಂಬುದು ರಾಜ್ಯದ ಜನತೆಗೆ ಚೆನ್ನಾಗಿ ತಿಳಿದಿದೆ” ಎಂದು ಟಾಂಗ್ ನೀಡಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಭಾವುಕರಾದ (15)

NEET ಅಕ್ರಮದ ಬೆನ್ನಲ್ಲೇ ರಾಜೀನಾಮೆ: ಕೊನೆಗೂ ಮೌನ ಮುರಿದ ಧರ್ಮೇಂದ್ರ ಪ್ರಧಾನ್‌

by ದಿಶಾ ಕೆ. ಎಸ್.
August 9, 2026 - 10:51 am
0

ಭಾವುಕರಾದ (13)

ಬಿಡದಿ ಪಾದಯಾತ್ರೆಗೂ ಮುನ್ನ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಕುಮಾರಸ್ವಾಮಿ

by ದಿಶಾ ಕೆ. ಎಸ್.
August 9, 2026 - 10:34 am
0

ಭಾವುಕರಾದ (11)

ಬೆಂಗಳೂರು ವಿಮಾನ ನಿಲ್ದಾಣದಿಂದ ಆಗಸ್ಟ್ 15ರಿಂದ ಕೋಝಿಕ್ಕೋಡ್ ಗೆ KSRTC ಫ್ಲೈ ಬಸ್ ಸೇವೆ ಆರಂಭ

by ದಿಶಾ ಕೆ. ಎಸ್.
August 9, 2026 - 9:43 am
0

ಭಾವುಕರಾದ (9)

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಜನಸಾಗರ: ಒಂದೇ ದಿನ 59 ಸಾವಿರ ಮಂದಿ ಭೇಟಿ

by ದಿಶಾ ಕೆ. ಎಸ್.
August 9, 2026 - 8:29 am
0

ಸಂಬಂಧಿಸಿದ ಪೋಸ್ಟ್‌ಗಳು

  • ಭಾವುಕರಾದ (13)
    ಬಿಡದಿ ಪಾದಯಾತ್ರೆಗೂ ಮುನ್ನ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಕುಮಾರಸ್ವಾಮಿ
    August 9, 2026 | 0
  • ಭಾವುಕರಾದ (9)
    ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಜನಸಾಗರ: ಒಂದೇ ದಿನ 59 ಸಾವಿರ ಮಂದಿ ಭೇಟಿ
    August 9, 2026 | 0
  • ಭಾವುಕರಾದ (7)
    ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ? ಜಾಮೀನು ಷರತ್ತು ಉಲ್ಲಂಘನೆ ಆರೋಪ
    August 9, 2026 | 0
  • ಭಾವುಕರಾದ (3)
    ಬಿಡದಿ ಟೌನ್ ಶಿಪ್ ಫೈಟ್: ಇಂದಿನಿಂದ JDS ಪಾದಯಾತ್ರೆ
    August 9, 2026 | 0
  • ಭಾವುಕರಾದ (1)
    ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು: ಇಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version