• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿಗರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

admin by admin
December 9, 2025 - 2:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 09T142522.941

RelatedPosts

ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ

ದಾವೂದ್‌ ಡಿ-ಕಂಪನಿಯಿಂದ ಕೊ*ಲೆ ಬೆದರಿಕೆ: ಐಪಿಲ್‌ ತೊರೆದ ಬಗ್ಗೆ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ

ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್

ವೆನಿಜುವೆಲಾ ಅಧ್ಯಕ್ಷೆ ಜೊತೆ ಪ್ರಧಾನಿ ಮೋದಿ ಮಾತುಕತೆ: ಭಾರತಕ್ಕೆ ಮತ್ತೆ ವೆನೆಜುವೆಲಾ ತೈಲ?

ADVERTISEMENT
ADVERTISEMENT

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಎರಡನೇ ದಿನವೂ ಸರ್ಕಾರದ ವಿರುದ್ಧ ವಿರೋಧ ಪಕ್ಷವಾದ ಬಿಜೆಪಿ (BJP) ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸುವರ್ಣಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ರೈತಪರ ನಿಲುವಿನ ಕುರಿತು ಪ್ರತಿಕ್ರಿ ನೀಡಿದ್ದಾರೆ.

ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು ? ಎಂದು ವ್ಯಂಗ್ಯವಾಗಿ ಮಾನಾಡಿದ ಸಚಿವೆ, ರೈತರ ಕುರಿತು ಮಾತನಾಡುವ ನೈತಿಕತೆ ಬಿಜೆಪಿಗೆ ಇದೆಯೇ ಎಂದು ಪ್ರಶ್ನಿಸಿದರು.

ರೈತರ ಬಗ್ಗೆ ಬಿಜೆಪಿಯವರಿಗೆ ಈಗ ಕರುಣೆ ಬಂದ ಹಾಗೆ ಇದೆ. ಆದರೆ, ಈ ಹಿಂದೆ ಅವರು ರೈತರ ಪರವಾಗಿ ಏನು‌ ಮಾಡಿದ್ದಾರೆ ಅಂತ ದಯವಿಟ್ಟು ಒಂದು ಪಟ್ಟಿ ಬಿಡುಗಡೆ ಮಾಡಲಿ.‌ ಅವರಿಗೆ ನಿಜಕ್ಕೂ ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಮೇಲೆ ಗೋಲಿಬಾರ್ ಮಾಡಿಸಿದವರು ಯಾರು ? ದೆಹಲಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಚಳಿ, ಮಳೆಯಲ್ಲಿ ನೂರಾರು ಜನ ರೈತರು ಸತ್ತರು. ರೈತರ ಮೇಲೆ ಗಾಡಿ ಹತ್ತಿಸಿದವರು ಯಾರು ? ಅಂತಹ ಘಟನೆಗಳು ನಡೆದಾಗ ರೈತರ ಪರವಾಗಿ ನಿಲ್ಲದ ಬಿಜೆಪಿಯವರು ಈಗ ಬಂದು ರೈತರ ಬಗ್ಗೆ ಮಾತನಾಡಲು ಬರುತ್ತಾರೆ. ಅವರಿಗೆ ನಿಜಕ್ಕೂ ನಾಚಿಕೆಯಾಗಬೇಕು. ಕಾಂಗ್ರೆಸ್ ಪಕ್ಷವಾಗಲಿ, ಸರ್ಕಾರವಾಗಲಿ ನಾವೆಲ್ಲರೂ ರೈತರ ಪರವಾಗಿಯೇ ಇದ್ದೇವೆ. ಆದರೆ ಬಿಜೆಪಿಯವರ ಹೋರಾಟ ಕೇವಲ ರಾಜಕೀಯ ಲಾಭಕ್ಕಾಗಿ ಎಂದು ಅವರು ಟೀಕಿಸಿದರು.

ರೈತರ ಪ್ರತಿಭಟನೆಯ ವಿಷಯದ ನಂತರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ರಾಜ್ಯದಲ್ಲಿ ಆಗಾಗ್ಗೆ ವಿವಾದಕ್ಕೆ ಕಾರಣವಾಗುವ ಟಿಪ್ಪು ಜಯಂತಿ ಆಚರಣೆಯ ಕುರಿತು ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು.

ನಮ್ಮದು ಜಾತ್ಯತೀತ ಸರ್ಕಾರ. ನಾವು ಬಸವಣ್ಣ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮಾ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ಜಯಂತಿಯನ್ನು ಗೌರವದಿಂದ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಅದೇ ರೀತಿ, ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಮುಂದಾದಾಗ ಮಾತ್ರ ಯಾಕೆ ವಿವಾದ ಮಾಡಲಾಗುತ್ತಿದೆ ಎಂದು ತಮಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದರು. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು ಎನ್ನುವುದು ನಮ್ಮ ಕಾಂಗ್ರೆಸ್ ಸರ್ಕಾರದ ಮತ್ತು ಜಾತ್ಯತೀತ ನಿಲುವು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 04T210336.876

ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ

by ಶಾಲಿನಿ ಕೆ. ಡಿ
June 4, 2026 - 9:04 pm
0

Untitled design 2026 06 04T203952.916

ದಾವೂದ್‌ ಡಿ-ಕಂಪನಿಯಿಂದ ಕೊ*ಲೆ ಬೆದರಿಕೆ: ಐಪಿಲ್‌ ತೊರೆದ ಬಗ್ಗೆ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ

by ಶಾಲಿನಿ ಕೆ. ಡಿ
June 4, 2026 - 8:40 pm
0

Untitled design 2026 06 04T200727.885

ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 4, 2026 - 8:08 pm
0

Untitled design 2026 06 04T185959.860

ರಿಲೀಸ್‌ಗೂ ಮೊದ್ಲೇ ಕಿಚ್ಚನ ‘ಪಚ್ಚ’ನಿಗೆ ಪ್ರಶಂಸೆಗಳ ಸುರಿಮಳೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 4, 2026 - 7:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 04T210336.876
    ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ
    June 4, 2026 | 0
  • Untitled design 2026 06 04T203952.916
    ದಾವೂದ್‌ ಡಿ-ಕಂಪನಿಯಿಂದ ಕೊ*ಲೆ ಬೆದರಿಕೆ: ಐಪಿಲ್‌ ತೊರೆದ ಬಗ್ಗೆ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ
    June 4, 2026 | 0
  • Untitled design 2026 06 04T200727.885
    ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್
    June 4, 2026 | 0
  • Untitled design 2026 06 04T184110.904
    ವೆನಿಜುವೆಲಾ ಅಧ್ಯಕ್ಷೆ ಜೊತೆ ಪ್ರಧಾನಿ ಮೋದಿ ಮಾತುಕತೆ: ಭಾರತಕ್ಕೆ ಮತ್ತೆ ವೆನೆಜುವೆಲಾ ತೈಲ?
    June 4, 2026 | 0
  • Untitled design 2026 06 04T180722.074
    ಪ್ರೀತಿಸಿ, ಮದುವೆಯಾಗಿದ್ದ ಶುಭ ಪೂಂಜಾ-ಸುಮಂತ್ ಜೋಡಿಗೆ ವಿಚ್ಛೇದನದ ಗ್ರಹಣ..!!
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version