• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ–ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕನ ವಿರುದ್ಧ FIR

admin by admin
November 16, 2025 - 10:41 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
ರೋಹಿಣಿ ಆಚಾರ್ಯ (5)

RelatedPosts

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ADVERTISEMENT
ADVERTISEMENT

ಮೈಸೂರು, ನವೆಂಬರ್ 16: ನಗರದ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕಾಲೇಜಿನ ಉಪನ್ಯಾಸಕ ಭರತ್ ಭಾರ್ಗವ ಅವರು ಅದೇ ಕಾಲೇಜಿನಲ್ಲಿ ಓದುತ್ತಿರುವ ಒಂದು ವಿದ್ಯಾರ್ಥಿನಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 126(2), 75(2), 351(2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಉಪನ್ಯಾಸಕನ ವಿರುದ್ಧ ತನಿಖೆ ಆರಂಭಿಸಿದ್ದಾರೆ.

ಭರತ್ ಭಾರ್ಗವ ಅವರು ತಮ್ಮ ವೃತ್ತಿಯನ್ನ ದುರ್ಬಳಕೆ ಮಾಡಿಕೊಂಡು ವಿದ್ಯಾರ್ಥಿನಿಗೆ ಲೈಂಗಿಕವಾಗಿ ಕಿರುಕುಳ ಕೊಡುತ್ತಿದ್ದರು. ಹೆಚ್ಚು ಮಾರ್ಕ್ಸ್ ಕೊಡುತ್ತೇನೆ, ಒಳ್ಳೆಯ ಕೆಲಸ ಕೊಡಿಸುತ್ತೇನೆ, ಹೊರಗೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಎಂದು ಕರೆಯುತ್ತಿದ್ದರಂತೆ. ಇದಲ್ಲದೆ, ಖಾಸಗಿ ಅಂಗಗಳ ಬಗ್ಗೆ ಅಸಭ್ಯವಾಗಿ ಮಾತನಾಡುತ್ತಿದ್ದರು. ವಿದ್ಯಾರ್ಥಿನಿ ತಾನು ಹೇಳಿದಂತೆ ಕೇಳದಿದ್ದರೆ ಇಂಟರ್ನಲ್ ಮಾರ್ಕ್ಸ್‌ನಲ್ಲಿ ಫೇಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿನಿ , ಉಪನ್ಯಾಸಕನ ಅಸಭ್ಯ ವರ್ತನೆಯ ಬಗ್ಗೆ ಕಾಲೇಜಿನ ಮಹಿಳಾ ಉಪನ್ಯಾಸಕರ ಬಳಿ ದೂರು ನೀಡಿದ್ದಳು. ಆದರೆ, ಇದರ ಬೆನ್ನಲ್ಲೇ ಭರತ್ ಭಾರ್ಗವ ಅವರು ರಾತ್ರಿ ವೇಳೆಯಲ್ಲಿ ಫೋನ್ ಕರೆ ಮಾಡಿ ಗಂಭೀರ ಬೆದರಿಕೆ ಹಾಕಿದ್ದಾರೆ. ದೂರು ಹಿಂಪಡೆಯದಿದ್ದರೆ ಪರಿಣಾಮ ಅನುಭವಿಸುತ್ತೀಯ..ಎಂದೆಲ್ಲಾ ಬೆದರಿಕೆ ನೀಡಿದ್ದಾರೆ. ಇದರಿಂದ ಹೆದರಿದ ವಿದ್ಯಾರ್ಥಿನಿ, ತನ್ನ ಆತಂಕದಿಂದ ಇದರ ಬಗ್ಗೆ ಎಲ್ಲೂ ಮಾತನಾಡದೇ ಇದ್ದಳು ಆದರೆ, ಸ್ನೇಹಿತರು ಮತ್ತು ಕುಟುಂಬದ ಪ್ರೋತ್ಸಾಹದಿಂದ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ BNS ಸೆಕ್ಷನ್ 126(2) (ಮಹಿಳೆಯ ವಿರುದ್ಧ ತಪ್ಪು ನಡವಳಿಕೆ), 75(2) (ಲೈಂಗಿಕ ಕಿರುಕುಳ), 351(2) (ಅಪರಾಧಿಕ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಇನ್‌ಸ್ಪೆಕ್ಟರ್ ರವಿಕುಮಾರ್ ಅವರು, ದೂರು ಸ್ವೀಕಾರ ಮಾಡಿಕೊಂಡಿದ್ದೇವೆ. ಆರೋಪಿಯನ್ನು ವಿಚಾರಣೆಗೆ ಕರೆಸಿ, ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದೇವೆ. ತನಿಖೆಯನ್ನು ತ್ವರಿತವಾಗಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ಮಾಹಿತಿ ದೊರೆತಿದೆ. ಆದರೆ, ಇನ್ನೂ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಕಾಲೇಜಿನಲ್ಲಿ ಆಂತರಿಕ ತನಿಖಾ ಸಮಿತಿ ರಚನೆಯಾಗುವ ಸಾಧ್ಯತೆಯಿದೆ. ವಿದ್ಯಾರ್ಥಿನಿಯ ಗೌಪ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಮತ್ತು ಕಾಲೇಜು ಆಡಳಿತ ಸಹಕಾರ ನೀಡುತ್ತಿರುವುದಾಗಿ ತಿಳಿದುಬಂದಿದೆ.

ಈ ಘಟನೆಯಿಂದ ವಿದ್ಯಾರ್ಥಿನಿ ಆಘಾತಕ್ಕೊಳಗಾಗಿದ್ದಾಳೆ. ಆಕೆಯು ಪರೀಕ್ಷೆಗಳಲ್ಲಿ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಸ್ನೇಹಿತರು ತಿಳಿಸಿದ್ದಾರೆ. ಕಾಲೇಜಿನ ಕೌನ್ಸೆಲಿಂಗ್ ಸೆಲ್‌ನ ಸಹಾಯ ಪಡೆಯುವಂತೆ ಸಲಹೆ ನೀಡಲಾಗಿದೆ. ಮಹಿಳಾ ಸಂಘಟನೆಗಳು ಈ ಘಟನೆಯನ್ನು ಖಂಡಿಸಿ, ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿವೆ.ಪೊಲೀಸರು ಆರೋಪಿ ಭರತ್ ಭಾರ್ಗವ ಅವರನ್ನು ಬಂಧಿಸುವ ಸಾಧ್ಯತೆಯಿದ್ದು, ತನಿಖೆಯಲ್ಲಿ ಸಾಕ್ಷ್ಯಗಳಾದ ಫೋನ್ ಕರೆ ರೆಕಾರ್ಡ್, ವಾಟ್ಸಾಪ್ ಸಂದೇಶಗಳು, ಸಾಕ್ಷಿಗಳ ಹೇಳಿಕೆಗಳನ್ನು ಸಂಗ್ರಹಿಸಲಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (2)
    ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED
    September 11, 2026 | 0
  • ಛಾವಣಿ (1)
    ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
    September 11, 2026 | 0
  • Untitled design (85)
    ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌
    September 11, 2026 | 0
  • Untitled design (84)
    ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ
    September 11, 2026 | 0
  • Untitled design (80)
    ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 1 ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿಕೆಶಿ
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version