• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಉದ್ಯೋಗಿಗಳಿಗೆ ಚಳಿಗಾಲ ರಜೆ ನೀಡಿದ ಕಂಪನಿ..! ಸಿಬ್ಬಂದಿಯ ವಿಡಿಯೋ ವೈರಲ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
December 17, 2025 - 5:51 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ, ವೈರಲ್
0 0
0
Untitled design 2025 12 17T174603.027

ಬೆಂಗಳೂರು: ಬಾಲ್ಯದಲ್ಲಿ ಬೇಸಿಗೆ ಕಾಲದ ಶಾಲಾ ರಜೆ ಬಂದರೆ ಮಕ್ಕಳು ಎಷ್ಟು ಸಂತೋಷಪಡುತ್ತಿದ್ದರೋ, ಅದೇ ರೀತಿ ಈಗ ಒಂದು ಕಂಪನಿ ವಿಂಟರ್‌ ರಜೆ ನೀಡಿದೆ ಎಂದು ಕಂಪನಿಯ ಸಿಬ್ಬಂದಿಯೊಬ್ಬರು ವಿಡಿಯೋ ಮಾಡಿ ಖುಷಿ ಹಂಚಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.

ಹೌದು ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್‌ನ ಉದ್ಯೋಗಿಗಳು ಚಳಿಗಾಲದಲ್ಲಿ ‘ವಿಂಟರ್ ಬ್ರೇಕ್’ ಪಡೆದಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಫ್ಲಿಪ್‌ಕಾರ್ಟ್‌ನ ಸಹಾಯಕ ಬ್ರಾಂಡ್ ಮ್ಯಾನೇಜರ್ (ಮಾರ್ಕೆಟಿಂಗ್) ಸಿಮ್ರಾನ್ ಎಂ ಭಂಬಾನಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ವಿಡಿಯೋ ಈಗ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಡಿಸೆಂಬರ್ ಮಧ್ಯದಿಂದ ವರ್ಷಾಂತ್ಯದವರೆಗೆ ಕಂಪನಿಯಲ್ಲಿ ‘ಕಡಿಮೆ-ಕೀ ಚಳಿಗಾಲದ ವಿರಾಮ’ ಇರುತ್ತದೆ ಎಂದು ಸಿಮ್ರಾನ್‌ ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.

RelatedPosts

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

ಮಗಳನ್ನು ಪ್ರಿಯಕರನ ಮನೆಯಲ್ಲಿ ಕಾಣಲು ಹೋಗಿದ್ದ ತಂದೆಯ ಬರ್ಬರ ಹ*ತ್ಯೆ!

ADVERTISEMENT
ADVERTISEMENT

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

 

Simrann M Bhambani (@marketingwithsim) ರಿಂದ ಹಂಚಲಾದ ಪೋಸ್ಟ್

ಸಿಮ್ರಾನ್ ಅವರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಂತು ವಿಡಿಯೋ ಮಾಡಿದ್ದಾರೆ. ಚಳಿಗಾಲದ ರಜೆ ಆರಂಭವಾಗುವ ಮುನ್ನವೇ ಊರಿಗೆ ಹೊರಟಿದ್ದಾರೆ. ಡಿಸೆಂಬರ್ 20ರ ನಂತರ ನಮ್ಮ ಕಂಪನಿಯಲ್ಲಿ ಹೆಚ್ಚಿನ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವ ವ್ಯವಸ್ಥೆ ಆಯ್ಕೆ ಮಾಡಿಕೊಳ್ಳುತ್ತಾರೆ ಅಥವಾ ಉಳಿದ ವಾರ್ಷಿಕ ರಜೆಗಳನ್ನು ತೆಗೆದುಕೊಳ್ಳುತ್ತಾರೆ. ಹೀಗಾಗಿ ನಾನು ರಜೆ ತೆಗೆದುಕೊಂಡು ಮನೆಗೆ ಹೋಗುತ್ತಿದ್ದೇನೆ ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ. ವಿಮಾನ ಟಿಕೆಟ್ ದರ ಹೆಚ್ಚಾಗುವ ಮುನ್ನವೇ ಪ್ರಯಾಣ ಮಾಡುತ್ತಿದ್ದೇನೆ ಎಂದೂ ತಿಳಿಸಿದ್ದಾರೆ.

ಈ ವಿಡಿಯೋದಲ್ಲಿ ಸಿಮ್ರಾನ್ ಅವರು ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದು ನನಗೆ ಶಾಲಾ ದಿನಗಳನ್ನು ನೆನಪಿಸುತ್ತದೆ. ಚಿಕ್ಕಂದಿನಲ್ಲಿ ಬೇಸಿಗೆ ರಜೆ ಬಂದರೆ ಎಷ್ಟು ಸಂತೋಷವೋ, ಅದೇ ರೀತಿ ಈಗ ನಮಗೆ ಚಳಿಗಾಲದ ರಜೆ ಸಿಗುತ್ತದೆ ಎಂದು ನಗುಮೊಗದಲ್ಲಿ ಹೇಳಿದ್ದಾರೆ. ಆದರೆ ಇದು ಪೂರ್ತಿ ರಜೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚಳಿ ರಜೆ ಎಂದರೆ ಕೆಲಸ ಇಲ್ಲ ಎಂದಲ್ಲ, ಬದಲಿಗೆ ನಾವು ಮನೆಯಿಂದ ಕೆಲಸ ಮಾಡುತ್ತೇವೆ ಅಥವಾ ರಜೆ ತೆಗೆದುಕೊಳ್ಳುತ್ತೇವೆ. ಮುಂದಿನ ವರ್ಷವೇ ಕಚೇರಿಗೆ ಬರುತ್ತೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಫ್ಲಿಪ್‌ಕಾರ್ಟ್‌ನಂತಹ ಇ-ಕಾಮರ್ಸ್ ಕಂಪನಿಗಳಲ್ಲಿ ವರ್ಷಾಂತ್ಯದಲ್ಲಿ ಹಾಜರಾತಿ ಕಡಿಮೆಯಾಗುವುದು ಸಾಮಾನ್ಯ. ಡಿಸೆಂಬರ್‌ನಲ್ಲಿ ಕ್ರಿಸ್‌ಮಸ್, ಹೊಸ ವರ್ಷಾಚರಣೆಗಳು, ಚಳಿಗಾಲದ ಕಾರಣದಿಂದ ಉದ್ಯೋಗಿಗಳು ಮನೆಯಲ್ಲಿ ಸಮಯ ಕಳೆಯಲು ಬಯಸುತ್ತಾರೆ. ವರ್ಕ್ ಫ್ರಮ್ ಹೋಮ್ ವ್ಯವಸ್ಥೆಯಿಂದಾಗಿ ಇದು ಸಾಧ್ಯವಾಗುತ್ತದೆ. ಅನೇಕ ಕಂಪನಿಗಳು ಈ ಅವಧಿಯಲ್ಲಿ ಉದ್ಯೋಗಿಗಳಿಗೆ ಹೆಚ್ಚುವರಿ ರಜೆಗಳನ್ನು ಪ್ರೋತ್ಸಾಹಿಸುತ್ತವೆ. ಇದರಿಂದ ಉದ್ಯೋಗಿಗಳ ಮಾನಸಿಕ ಆರೋಗ್ಯಕ್ಕೂ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

BeFunky collage 2026 01 18T131955.429

ಮಗಳನ್ನು ಪ್ರಿಯಕರನ ಮನೆಯಲ್ಲಿ ಕಾಣಲು ಹೋಗಿದ್ದ ತಂದೆಯ ಬರ್ಬರ ಹ*ತ್ಯೆ!

by ಶ್ರೀದೇವಿ ಬಿ. ವೈ
January 18, 2026 - 1:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 18T113544.440
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿಯ ಮೇಲೇ ಹಲ್ಲೆ ಮಾಡಿದ ಕೈದಿಗಳು
    January 18, 2026 | 0
  • BeFunky collage 2026 01 18T071800.393
    ಕರ್ನಾಟಕದಲ್ಲಿ ಹೇಗಿದೆ ಇಂದಿನ ಹವಾಮಾನ? ಬೆಂಗಳೂರಲ್ಲಿ ಚಳಿಯ ಅಲರ್ಟ್
    January 18, 2026 | 0
  • Untitled design 2026 01 17T120059.249
    ಲಕ್ಕುಂಡಿಯಲ್ಲಿ ಭೂ ಉತ್ಖನನ ಕಾರ್ಯ ಆರಂಭ: ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ
    January 17, 2026 | 0
  • Untitled design 2026 01 17T104722.309
    ಕಲ್ಯಾಣ ಕರ್ನಾಟಕದ ಧೀಮಂತ ಭೀಮಣ್ಣ ಖಂಡ್ರೆ ಲಿಂಗೈಕ್ಯ, ಇಂದು ಸಂಜೆ ಭಾಲ್ಕಿಯಲ್ಲಿ ಅಂತ್ಯಸಂಸ್ಕಾರ
    January 17, 2026 | 0
  • Untitled design 2026 01 17T072803.414
    ಚಂಡಮಾರುತದ ಎಫೆಕ್ಟ್: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ
    January 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version