• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ

ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ 5ನೇ ಬಾರಿ ದರ ಏರಿಕೆ ಶಾಕ್

admin by admin
April 25, 2026 - 7:50 am
in Flash News, ಕರ್ನಾಟಕ, ವಾಣಿಜ್ಯ
0 0
0
BeFunky collage (37)

ರಾಜ್ಯದ ಮದ್ಯಪ್ರಿಯರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೊಂದು ಆಘಾತ ನೀಡಲು ಸಜ್ಜಾಗಿದೆ. ಮೇ 1 ರಿಂದ ಹೊಸ ಅಬಕಾರಿ ನೀತಿ ಜಾರಿಗೆ ಬರಲಿದ್ದು, ಮದ್ಯದ ದರದಲ್ಲಿ ಶೇ 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇದು ಐದನೇ ಬಾರಿಗೆ ಮದ್ಯದ ದರ ಪರಿಷ್ಕರಣೆಯಾಗುತ್ತಿರುವುದು ಗ್ರಾಹಕರ ಕೆಂಗಣ್ಣಿಗೆ ಗುರಿಯಾಗಿದೆ.

ಏನಿದು ಹೊಸ ಎಐಬಿ (AIB) ನೀತಿ?

RelatedPosts

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಪಿಕಾಡಿಲಿ ಆಗ್ರೋ ಇಂಡಸ್ಟ್ರೀಸ್‌ಗೆ ಕ್ರಿಸಿಲ್‌ನ ‘A+/ಸ್ಟೇಬಲ್’ ಕ್ರೆಡಿಟ್ ರೇಟಿಂಗ್: ಹಣಕಾಸು ಪ್ರಗತಿಗೆ ದಕ್ಕಿದ ಮನ್ನಣೆ

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಸರ್ಕಾರವು ಹೊರಡಿಸಿರುವ ಹೊಸ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ ಆಲ್ಕೋಹಾಲ್ ಪ್ರಮಾಣದ (Alcohol-in-Beverage) ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ. ಅಂದರೆ, ನೀವು ಸೇವಿಸುವ ಮದ್ಯದಲ್ಲಿ ಆಲ್ಕೋಹಾಲ್ ಅಂಶ ಎಷ್ಟು ಹೆಚ್ಚಿರುತ್ತದೆಯೋ, ಅಷ್ಟು ಹೆಚ್ಚು ತೆರಿಗೆ ಪಾವತಿಸಬೇಕಾಗುತ್ತದೆ. ಈ ನೀತಿಯಿಂದಾಗಿ ಸಾಮಾನ್ಯ ಜನರು ಬಳಸುವ ಬ್ರಾಂಡ್‌ಗಳ ಬೆಲೆ ಗಣನೀಯವಾಗಿ ಹೆಚ್ಚಾಗಲಿದೆ.

ಸಾಮಾನ್ಯ ಮದ್ಯಕ್ಕೆ ಭಾರಿ ಹೊರೆ :

ರಾಜ್ಯದ ಒಟ್ಟು ಅಬಕಾರಿ ಆದಾಯದಲ್ಲಿ ಶೇ 80ರಷ್ಟು ಪಾಲು ಹೊಂದಿರುವ ಮೊದಲ ನಾಲ್ಕು ಸ್ಲ್ಯಾಬ್‌ಗಳ ಮದ್ಯದ ಬೆಲೆ ಅತಿ ಹೆಚ್ಚು ಏರಿಕೆಯಾಗಲಿದೆ. ವಿಸ್ಕಿ, ರಮ್, ಬ್ರಾಂಡಿ ಮತ್ತು ಜಿನ್ ಪ್ರಿಯರು ಪ್ರತಿ ಕ್ವಾರ್ಟರ್‌ಗೆ 15 ರಿಂದ 25 ರೂಪಾಯಿಗಳಷ್ಟು ಹೆಚ್ಚಿನ ಹಣ ನೀಡಬೇಕಾಗುತ್ತದೆ.

ಅಂದಾಜು ದರ ಪಟ್ಟಿ ಹೀಗಿದೆ:

ಸ್ಲ್ಯಾಬ್-1: ₹80 ರಿಂದ ₹95ಕ್ಕೆ ಏರಿಕೆ (₹15 ಹೆಚ್ಚಳ)

ಸ್ಲ್ಯಾಬ್-2: ₹95 ರಿಂದ ₹110ಕ್ಕೆ ಏರಿಕೆ (₹15 ಹೆಚ್ಚಳ)

ಸ್ಲ್ಯಾಬ್-3: ₹120 ರಿಂದ ₹135ಕ್ಕೆ ಏರಿಕೆ (₹15 ಹೆಚ್ಚಳ)

ಸ್ಲ್ಯಾಬ್-4: ₹150 ರಿಂದ ₹170ಕ್ಕೆ ಏರಿಕೆ (₹20 ಹೆಚ್ಚಳ)

ಒಂದು ಫುಲ್ ಬಾಟಲ್ ಮದ್ಯದ ಮೇಲೆ ಸುಮಾರು 50 ರಿಂದ 100 ರೂಪಾಯಿಗಳಷ್ಟು ಹೊರೆ ಬೀಳಲಿದ್ದು, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಸರ್ವಿಸ್ ಚಾರ್ಜ್ ಸೇರಿದರೆ ಬೆಲೆ ಮತ್ತಷ್ಟು ದುಬಾರಿಯಾಗಲಿದೆ.

ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಬೇಕಾದ ಹಣವನ್ನು ಹೊಂದಿಸಲು ಪದೇ ಪದೇ ಮದ್ಯದ ದರ ಏರಿಕೆ ಮಾಡುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. “ಮೂರು ವರ್ಷಗಳಲ್ಲಿ ಐದು ಬಾರಿ ದರ ಏರಿಸುವುದು ಅನ್ಯಾಯ” ಎಂದು ಮದ್ಯದ ವ್ಯಾಪಾರಿಗಳು ಮತ್ತು ಗ್ರಾಹಕರು ಕಿಡಿಕಾರಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

Road trip (17)

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

by ಶಾಲಿನಿ ಕೆ. ಡಿ
October 17, 2026 - 4:14 pm
0

Road trip (16)

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
0

Road trip (14)

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

by ಶಾಲಿನಿ ಕೆ. ಡಿ
October 17, 2026 - 3:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version