• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, January 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧ ಹೋರಾಟದ ಬಗ್ಗೆ ಹೈಕಮಾಂಡ್ ಜತೆ ಚರ್ಚೆ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2025 - 4:52 pm
in Flash News, ಕರ್ನಾಟಕ
0 0
0
111 (14)

ಬೆಂಗಳೂರು: “ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧದ ಹೋರಾಟಕ್ಕೆ ತಮಿಳುನಾಡು ಸರ್ಕಾರದ ಆಹ್ವಾನದ ಕುರಿತು ಪಕ್ಷದ ಹೈಕಮಾಂಡ್ ನಾಯಕರ ಜತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ತಮಿಳುನಾಡಿನ ಅರಣ್ಯ ಸಚಿವ ಪೊನ್ನುಮುಡಿ, ರಾಜ್ಯಸಭೆ ಸದಸ್ಯ ಎಂ ಎಂ ಅಬ್ದುಲ್ಲ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಬುಧವಾರ ಭೇಟಿ ಮಾಡಿ, ಕೇಂದ್ರ ಸರಕಾರದ ಉದ್ದೇಶಿತ ಲೋಕಸಭೆ ಕ್ಷೇತ್ರಗಳ ಮರುವಿಂಗಡಣೆ ಕುರಿತು ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ತಮಿಳುನಾಡು ಸಿಎಂ ಸ್ಟಾಲಿನ್ ಅವರು ಚನ್ನೈನಲ್ಲಿ ಇದೇ 22 ರಂದು ಏರ್ಪಡಿಸಿರುವ ದಕ್ಷಿಣ ಭಾರತ ರಾಜ್ಯಗಳ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದರು.

RelatedPosts

ಹೈದರಾಬಾದ್‌ನಲ್ಲಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು: ಸ್ಥಳಕ್ಕೆ ಅಸಾದುದ್ದೀನ್ ಓವೈಸಿ ಭೇಟಿ

ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ

Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ

‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ

ADVERTISEMENT
ADVERTISEMENT

ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್ ಅವರು, “ಲೋಕಸಭೆ ಕ್ಷೇತ್ರಗಳ ಮರುವಿಂಗಡಣೆ ಹೆಸರಲ್ಲಿ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಲೋಕಸಭೆ ಕ್ಷೇತ್ರಗಳ ಕಡಿಮೆ ಮಾಡುವ ಷಡ್ಯಂತ್ರ ವಿರುದ್ಧ ಹೋರಾಡಲು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಜಂಟಿ ಹೋರಾಟ ಸಮಿತಿ ರಚನೆಗೆ ಮುಂದಾಗಿದ್ದಾರೆ. ಹೀಗಾಗಿ ತಮಿಳುನಾಡಿನ ಮುಖ್ಯಮಂತ್ರಿಗಳ ಪರವಾಗಿ ಅಲ್ಲಿನ ಅರಣ್ಯ ಸಚಿವ ಪೊನ್ನುಮುಡಿ, ರಾಜ್ಯಸಭೆ ಸದಸ್ಯ ಎಂ.ಎಂ ಅಬ್ದುಲ್ಲ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಇದೇ ತಿಂಗಳು 22ರಂದು ಚೆನ್ನೈನಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದಾರೆ. ಕ್ಷೇತ್ರ ಮರುವಿಂಗಡಣೆ ವಿರೋಧಿಸಿ ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ ಮಾಡಿ ಚರ್ಚೆ ಮಾಡಿದ್ದು, ಅಲ್ಲಿ ಪಕ್ಷಾತೀತವಾಗಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ” ಎಂದು ತಿಳಿಸಿದರು.

“ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ನಮ್ಮ ಮೈತ್ರಿ ಪಕ್ಷ ಕೂಡ ಆಗಿದ್ದು, ಈ ವಿಚಾರವಾಗಿ ಅವರ ನಿಲುವು ನಮಗೆ ಸಮಾಧಾನವಿದೆ. ಆದರೂ ನಮ್ಮದು ರಾಷ್ಟ್ರೀಯ ಪಕ್ಷವಾಗಿರುವ ಹಿನ್ನೆಲೆಯಲ್ಲಿ, ನಮ್ಮ ಪಕ್ಷದ ವರಿಷ್ಠರ ಜತೆ ಚರ್ಚೆ ಮಾಡಬೇಕು. ಅವರ ಮಾರ್ಗದರ್ಶನ ಪಡೆದ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಅವರಿಗೆ ತಿಳಿಸಿದ್ದೇವೆ. ತಮಿಳುನಾಡಿನ ಸಚಿವರು ಇಂದು ಭಾಷಾ ವಿಚಾರ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ನಮ್ಮೊಂದಿಗೆ ಚರ್ಚೆ ಮಾಡಿದ್ದಾರೆ. ನಾವು ನಮ್ಮ ಗೌರವ ಹಾಗೂ ಸ್ವಾಭಿಮಾನ ಉಳಿಸಿಕೊಳ್ಳುವ ಕೆಲಸ ಮಾಡಬೇಕಿದೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 15T133940.813

ಹೈದರಾಬಾದ್‌ನಲ್ಲಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು: ಸ್ಥಳಕ್ಕೆ ಅಸಾದುದ್ದೀನ್ ಓವೈಸಿ ಭೇಟಿ

by ಶಾಲಿನಿ ಕೆ. ಡಿ
January 15, 2026 - 1:58 pm
0

Untitled design 2026 01 15T132824.093

ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
January 15, 2026 - 1:30 pm
0

Untitled design 2026 01 15T130100.723

Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
January 15, 2026 - 1:16 pm
0

Untitled design 2026 01 15T124015.594

‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
January 15, 2026 - 12:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 15T133940.813
    ಹೈದರಾಬಾದ್‌ನಲ್ಲಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು: ಸ್ಥಳಕ್ಕೆ ಅಸಾದುದ್ದೀನ್ ಓವೈಸಿ ಭೇಟಿ
    January 15, 2026 | 0
  • Untitled design 2026 01 15T132824.093
    ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ
    January 15, 2026 | 0
  • Untitled design 2026 01 15T130100.723
    Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ
    January 15, 2026 | 0
  • Untitled design 2026 01 15T124015.594
    ‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ
    January 15, 2026 | 0
  • Untitled design 2026 01 15T120830.951
    Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ
    January 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version