• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 8, 2026 - 10:53 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
‘ತಬಾಹಿ’ ಥಂಡರ್..!! (14)

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಶಂಕೆಯ ಮೇರೆಗೆ ವಿವಿಧ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ಒಟ್ಟು ಏಳು ಜಿಲ್ಲೆಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ರಾಯಚೂರು, ಚಿತ್ರದುರ್ಗ, ಶಿವಮೊಗ್ಗ, ಧಾರವಾಡ, ಕಲಬುರಗಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳನ್ನು ಪರಿಶೀಲಿಸಿದರು. ಕಾರ್ಯಾಚರಣೆಯಲ್ಲಿ ಮಹತ್ವದ ದಾಖಲೆಗಳು, ಆಸ್ತಿ ಪತ್ರಗಳು, ಬ್ಯಾಂಕ್ ವ್ಯವಹಾರಗಳ ಮಾಹಿತಿ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ADVERTISEMENT
ADVERTISEMENT

ಬೆಂಗಳೂರಿನಲ್ಲಿ ನರೇಂದ್ರ, ಪುಷ್ಪ ಪ್ರವೀಣ್ ಹರಿ ಹಾಗೂ ತಿಮ್ಮಯ್ಯ ಅವರಿಗೆ ಸಂಬಂಧಿಸಿದ 14ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರಾಸ್ತಿ, ಐಷಾರಾಮಿ ಫಾರ್ಮ್‌ಹೌಸ್‌, ದುಬಾರಿ ವಾಹನಗಳು ಹಾಗೂ ಇತರೆ ಮೌಲ್ಯಯುತ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಬಂಗಾರ, ನಗದು ಹಾಗೂ ವಿವಿಧ ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ಅಧಿಕಾರಿಗಳು ಪರಿಶೀಲಿಸಿದ್ದಾರೆ.

ರಾಯಚೂರಿನಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಬಸನಗೌಡ ಅವರಿಗೆ ಸಂಬಂಧಿಸಿದ ಪೆಟ್ರೋಲ್ ಬಂಕ್‌, ಬಾರ್‌, ಕೃಷಿ ಜಮೀನು ಹಾಗೂ ಇತರೆ ಆಸ್ತಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆದಾಯದ ಮೂಲ ಹಾಗೂ ಆಸ್ತಿ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

ಚಿತ್ರದುರ್ಗದಲ್ಲಿ ಸರ್ಕಾರಿ ಪ್ರಾಧ್ಯಾಪಕ ಶಂಕರ್ ಅವರ ನಿವಾಸ ಮತ್ತು ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆದರೆ, ಅರಣ್ಯ ಇಲಾಖೆಯ ಆರ್‌ಎಫ್‌ಒ ದುಗ್ಗಪ್ಪ ಅವರ ಆಸ್ತಿಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿಯೂ ಶೋಧ ನಡೆಸಲಾಗಿದೆ.

ಕಲಬುರಗಿಯಲ್ಲಿ ಜೆಸ್ಕಾಂ ಅಧಿಕಾರಿ ಅಮೃತರಾವ್ ಯಲಾಲ್ ಅವರಿಗೆ ಸೇರಿದ ಮನೆ ಹಾಗೂ ಕಚೇರಿಗಳಲ್ಲಿ ಪರಿಶೀಲನೆ ನಡೆದಿದ್ದು, ತುಮಕೂರಿನಲ್ಲಿ ಇಂಜಿನಿಯರ್ ಮಧುಸೂದನ್ ಅವರ ಆಸ್ತಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಎಲ್ಲಾ ಸ್ಥಳಗಳಲ್ಲಿ ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.

ತನಿಖೆಯ ವೇಳೆ 20 ಎಕರೆಗೂ ಅಧಿಕ ಕೃಷಿ ಜಮೀನು, ಗೋದಾಮುಗಳು, ಕೈಗಾರಿಕಾ ಘಟಕಗಳು, ವಾಣಿಜ್ಯ ಕಟ್ಟಡಗಳು ಹಾಗೂ ವಿವಿಧ ಸ್ಥಿರಾಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಬ್ಯಾಂಕ್ ಖಾತೆಗಳು, ಹೂಡಿಕೆ ದಾಖಲೆಗಳು, ಚಿನ್ನಾಭರಣ ಹಾಗೂ ಇತರೆ ಮೌಲ್ಯಯುತ ವಸ್ತುಗಳ ಮಾಹಿತಿಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ವಶಪಡಿಸಿಕೊಳ್ಳಲಾದ ದಾಖಲೆಗಳ ಸಮಗ್ರ ಪರಿಶೀಲನೆ ನಡೆಸಿದ ಬಳಿಕ ಅಕ್ರಮ ಆಸ್ತಿಯ ನಿಖರ ಮೌಲ್ಯವನ್ನು ನಿರ್ಧರಿಸಲಾಗುತ್ತದೆ. ಆದಾಯದ ಮೂಲ, ತೆರಿಗೆ ವಿವರಗಳು ಹಾಗೂ ಆಸ್ತಿ ಸಂಪಾದನೆಯ ಹಿನ್ನೆಲೆಯನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದು, ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version