• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌: ರಾಜ್ಯದ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 12, 2026 - 10:58 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 12T104939.406

ಬೆಂಗಳೂರು: ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ಹಲವು ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆ ಈ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳಿಗಾಗಿ ಅಧಿಕಾರಿಗಳು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಪಿಡಬ್ಲ್ಯುಡಿ (PWD) ಇಲಾಖೆಯ ಚೀಫ್ ಇಂಜಿನಿಯರ್ ಪುರುಷೋತ್ತಮ ದಾಸ್ ಅವರಿಗೆ ಸಂಬಂಧಿಸಿದಂತೆ ಒಟ್ಟು 11 ಕಡೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಮೈಸೂರಿನಲ್ಲಿ 5 ಸ್ಥಳಗಳು ಮತ್ತು ಬೆಂಗಳೂರಿನಲ್ಲಿ 6 ಸ್ಥಳಗಳಲ್ಲಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಪುರುಷೋತ್ತಮ ದಾಸ್ ಅವರು ಕರ್ನಾಟಕ ಸ್ಟೇಟ್ ಹೈವೇ ಡೆವಲಪ್ಮೆಂಟ್ ಪ್ರಾಜೆಕ್ಟ್‌ನ ಪ್ರಾಜೆಕ್ಟ್ ಡೈರೆಕ್ಟರ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಅವರ ನಿವಾಸ, ಕಚೇರಿ ಹಾಗೂ ಆಪ್ತರ ಮನೆಗಳಲ್ಲಿಯೂ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

RelatedPosts

GBAನಲ್ಲಿ ಮತ್ತೊಂದು ಬೃಹತ್ ಹಗರಣ ಬೆಳಕಿಗೆ: ಕೋಟಿಗಟ್ಟಲೇ ಹಣ ಪಡೆದು ನಕಲಿ PID ನೀಡಿದ್ರಾ ಅಧಿಕಾರಿಗಳು..?

ಬೀದರ್‌ನಲ್ಲಿ ಸೈಟ್ ವಿಚಾರಕ್ಕೆ ಕಿರಿಕ್: ಮನೆ ಮುಂದೆ ನಿಲ್ಲಿಸಿದ್ದ ಓಮಿನಿ ಕಾರಿಗೆ ಬೆಂಕಿಯಿಟ್ಟ ಭೂಪ..!

ಕಾನ್ಪುರ ಲಂಬೋರ್ಘಿನಿ ಕಾರು ಅಪಘಾತ: ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ

ಬಿಕ್ಲು ಶಿವ ಮರ್ಡರ್ ಕೇಸ್‌ನಲ್ಲಿ ಬೈರತಿಗೆ ಬಿಗ್ ಶಾಕ್ : ಸುಪ್ರೀಂಕೋರ್ಟ್‌ನಲ್ಲೂ ಜಾಮೀನು ಅರ್ಜಿ ವಜಾ..!

ADVERTISEMENT
ADVERTISEMENT

ಇದರ ಜೊತೆಗೆ ಬೆಂಗಳೂರು ಗ್ರಾಮಾಂತರ ಪ್ರದೇಶದ ಕರ್ನಾಟಕ ರೆಸಿಡೆನ್ಷಿಯಲ್ ಎಜುಕೇಶನ್ ಇನ್ಸ್ಟಿಟ್ಯೂಟ್ ಸೊಸೈಟಿಯ ಸೂಪರಿಂಟೆಂಡೆಂಟ್ ಇಂಜಿನಿಯರ್ ಹೆಚ್.ಎಂ. ಜನಾರ್ಧನ್ ಅವರ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಅವರ ಆಸ್ತಿ ವಿವರಗಳು ಹಾಗೂ ಹಣಕಾಸು ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ದಾವಣಗೆರೆಯಲ್ಲಿ ಬೆಸ್ಕಾಂನ ಸಿವಿಲ್ ವಿಭಾಗದಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಆರ್.ಹೆಚ್. ಅರ್ಜುನ್ ಅವರ ಮನೆ ಹಾಗೂ ಕಚೇರಿಗಳ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಅರ್ಜುನ್ ವಿರುದ್ಧ ಅಪಾರ ಪ್ರಮಾಣದ ಅಕ್ರಮ ಆಸ್ತಿ ಹೊಂದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾವಣಗೆರೆ ನಗರದ ನಿಟ್ಟುವಳ್ಳಿ ಪ್ರದೇಶದ ನಿವಾಸ, ಕಚೇರಿ ಹಾಗೂ ಶಿವಮೊಗ್ಗದ ಮನೆಯಲ್ಲಿ ಏಕಕಾಲದಲ್ಲಿ ಶೋಧ ನಡೆದಿದೆ.

ಶಿವಮೊಗ್ಗದ ಮನೆಯಲ್ಲಿ ಆಸ್ತಿ ಸಂಬಂಧಿಸಿದ ಮಹತ್ವದ ದಾಖಲೆಗಳು, ಚಿನ್ನ ಮತ್ತು ಬೆಳ್ಳಿ ವಸ್ತುಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಜೊತೆಗೆ ಬ್ಯಾಂಕ್ ಖಾತೆಗಳು, ಜಮೀನು-ಮನೆಗಳ ದಾಖಲೆಗಳು ಸೇರಿದಂತೆ ಹಲವು ಹಣಕಾಸು ವ್ಯವಹಾರಗಳ ಕುರಿತು ಅಧಿಕಾರಿಗಳು ಆಳವಾದ ಪರಿಶೀಲನೆ ನಡೆಸುತ್ತಿದ್ದಾರೆ.

ಇದೇ ವೇಳೆ ಧಾರವಾಡದಲ್ಲಿ ಲ್ಯಾಂಡ್ ರೆಕಾರ್ಡ್ ವಿಭಾಗದ ಸರ್ವೇಯರ್ ಸೋಮಲಿಂಗಪ್ಪ ಅವರ ಮೇಲೂ ದಾಳಿ ನಡೆದಿದೆ. ಅವರ ನಿವಾಸ ಹಾಗೂ ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳ ಶೋಧ ಕಾರ್ಯ ಮುಂದುವರಿದಿದೆ.

ಬೆಳ್ಳಂಬೆಳಗ್ಗೆ ಆರಂಭವಾದ ಈ ದಾಳಿ ಕಾರ್ಯಾಚರಣೆ ಹಲವು ಗಂಟೆಗಳ ಕಾಲ ಮುಂದುವರಿದಿದ್ದು, ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವು ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 12T152004.720

GBAನಲ್ಲಿ ಮತ್ತೊಂದು ಬೃಹತ್ ಹಗರಣ ಬೆಳಕಿಗೆ: ಕೋಟಿಗಟ್ಟಲೇ ಹಣ ಪಡೆದು ನಕಲಿ PID ನೀಡಿದ್ರಾ ಅಧಿಕಾರಿಗಳು..?

by ಶ್ರೀದೇವಿ ಬಿ. ವೈ
February 12, 2026 - 3:23 pm
0

BeFunky collage 2026 02 12T144127.707

IND vs NAM: ಇಂದು ಅಭಿಷೇಕ್ ಶರ್ಮಾ ಆಟ ಆಡುತ್ತಾರಾ?

by ಶ್ರೀದೇವಿ ಬಿ. ವೈ
February 12, 2026 - 2:57 pm
0

BeFunky collage 2026 02 12T143043.531

ಬೀದರ್‌ನಲ್ಲಿ ಸೈಟ್ ವಿಚಾರಕ್ಕೆ ಕಿರಿಕ್: ಮನೆ ಮುಂದೆ ನಿಲ್ಲಿಸಿದ್ದ ಓಮಿನಿ ಕಾರಿಗೆ ಬೆಂಕಿಯಿಟ್ಟ ಭೂಪ..!

by ಶ್ರೀದೇವಿ ಬಿ. ವೈ
February 12, 2026 - 2:31 pm
0

Untitled design 2026 02 12T135135.671

ಕಾನ್ಪುರ ಲಂಬೋರ್ಘಿನಿ ಕಾರು ಅಪಘಾತ: ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ

by ಶಾಲಿನಿ ಕೆ. ಡಿ
February 12, 2026 - 1:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T135135.671
    ಕಾನ್ಪುರ ಲಂಬೋರ್ಘಿನಿ ಕಾರು ಅಪಘಾತ: ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ
    February 12, 2026 | 0
  • Untitled design 2026 02 12T125758.472
    ವಿಶ್ವದ ನಂ.1 ಇಂಧನ ಉತ್ಪಾದಕ ರಾಷ್ಟ್ರ ಅಮೆರಿಕ: ಡೊನಾಲ್ಡ್ ಟ್ರಂಪ್ ಘೋಷಣೆ
    February 12, 2026 | 0
  • Untitled design 2026 02 12T115627.926
    ಮುಂಬೈನಲ್ಲಿದೆ ‘ಮ್ಯೂಸಿಕಲ್ ರೋಡ್’: ವಾಹನ ಹೋದ್ರೆ ಕೇಳಿಸುತ್ತೆ “ಜೈ ಹೋ” ಹಾಡು
    February 12, 2026 | 0
  • BeFunky collage 2026 02 12T114808.045
    ಇಂದು ಕ್ರಿಕೆಟ್ ಭವಿಷ್ಯ ನಿರ್ಧಾರ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ನಡೆಯುತ್ತಾ..? ಇಲ್ವಾ..?
    February 12, 2026 | 0
  • Untitled design 2026 02 12T103500.193
    ‘ಉರಿಲಿಂಗ ಪೆದ್ದಿ ಶರಣ’ರಿಗೆ ಅವಮಾನ..?: ಸರ್ಕಾರದ ಜಾಹೀರಾತಿಗೆ ಪಂಚಾಕ್ಷರಿ ಸ್ವಾಮೀಜಿ ಕಿಡಿ
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version