• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಚಿವ ಜಮೀರ್ ಆಪ್ತ ಸರ್ಫರಾಜ್‌ಗೆ ಲೋಕಾಯುಕ್ತ ಶಾಕ್‌: ಕೋಟ್ಯಂತರ ಆಸ್ತಿ ಪತ್ತೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 24, 2025 - 10:35 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 24T222550.690

RelatedPosts

ಸಿಲಿಂಡರ್‌ ಕೊರತೆ: ಪ್ರಧಾನಿ ಮೋದಿಗೆ ಪತ್ರ ಬರೆದ ಬೆಂಗಳೂರು ಹೋಟೆಲ್ ಅಸೋಸಿಯೇಷನ್‌

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಬಟ್ಟೆಗಳ ದರ ಭಾರೀ ಏರಿಕೆ ಸಾಧ್ಯತೆ

ನಮ್ಮ ಮೆಟ್ರೋದಲ್ಲಿ ಹಾಡು-ಹಂಗಾಮಾ: ಯುವಕರ ವಿರುದ್ಧ ದೂರು ದಾಖಲು

ರೈತರಿಗೆ ಶಾಕ್: ಯುಗಾದಿ ಹಬ್ಬದಲ್ಲಿ ಪಾತಾಳಕ್ಕೆ ಕುಸಿದ ಈರುಳ್ಳಿ ದರ

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕ ಸರ್ಕಾರದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವೈಯಕ್ತಿಕ ಸಹಾಯಕ (ಪಿಎ) ಸರ್ದಾರ್ ಸರ್ಫರಾಜ್‌ ಖಾನ್ ಅವರ ನಿವಾಸದ ಮೇಲೆ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಸರ್ಫರಾಜ್ ಖಾನ್ ಅವರ ಮನೆ ಸೇರಿದಂತೆ ಒಟ್ಟು 13 ಸ್ಥಳಗಳಲ್ಲಿ ನಡೆದ ಏಕಕಾಲಿಕ ದಾಳಿಯ ಬಳಿಕ, ಸುಮಾರು 14.38 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಾಯುಕ್ತ ಮೂಲಗಳ ಪ್ರಕಾರ, ಸರ್ಫರಾಜ್ ಖಾನ್ ಅವರು ತಮ್ಮ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅವರಿಗೆ ಸಂಬಂಧಿಸಿದ ಮನೆ, ಕಚೇರಿ ಹಾಗೂ ಸಂಬಂಧಿಕರ ಆಸ್ತಿಗಳ ಮೇಲೆ ಪರಿಶೀಲನೆ ನಡೆಸಲಾಗಿದ್ದು, ದೊಡ್ಡ ಪ್ರಮಾಣದ ಸ್ಥಿರ ಹಾಗೂ ಚರಾಸ್ತಿ ದಾಖಲೆಗಳು ವಶಪಡಿಸಿಕೊಳ್ಳಲಾಗಿದೆ.

ದಾಳಿಯ ವೇಳೆ ಪತ್ತೆಯಾಗಿರುವ ಆಸ್ತಿಗಳ ವಿವರಗಳು ಅಚ್ಚರಿ ಮೂಡಿದ್ದು, ಸರ್ಫರಾಜ್ ಖಾನ್ ಬಳಿ 8.44 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ. ಇದರಲ್ಲಿ ನಾಲ್ಕು ವಾಸದ ಮನೆಗಳು ಹಾಗೂ 35 ಎಕರೆ ಕೃಷಿ ಜಮೀನಿನ ದಾಖಲೆಗಳು ಸೇರಿವೆ. ಈ ಜಮೀನಿನ ಹೂಡಿಕೆ ಹಾಗೂ ಖರೀದಿ ಸಂಬಂಧಿತ ದಾಖಲೆಗಳನ್ನು ಅಧಿಕಾರಿಗಳು  ಪರಿಶೀಲಿಸುತ್ತಿದ್ದಾರೆ.

ಇದರ ಜೊತೆಗೆ, 5.93 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ ಕೂಡ ಪತ್ತೆಯಾಗಿದೆ. ಇದರಲ್ಲಿ 66,500 ನಗದು, ಸುಮಾರು 2.99 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಮತ್ತು 1.29 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಠೇವಣಿ (FD)ಗಳು ಸೇರಿವೆ. ಈ ಎಲ್ಲ ಆಸ್ತಿಗಳ ಮೂಲದ ಬಗ್ಗೆ ಸರ್ಫರಾಜ್ ಖಾನ್ ಸ್ಪಷ್ಟನೆ ನೀಡಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ದಾಳಿ ವೇಳೆ ಲಭ್ಯವಾದ ದಾಖಲೆಗಳು, ಬ್ಯಾಂಕ್ ಖಾತೆಗಳ ವಿವರಗಳು, ಆಸ್ತಿ ಖರೀದಿ ಪತ್ರಗಳು ಹಾಗೂ ಇತರ ಹಣಕಾಸು ವ್ಯವಹಾರಗಳ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ದಾಖಲೆಗಳನ್ನು ಆಧರಿಸಿ ಮುಂದಿನ ತನಿಖೆ ನಡೆಸಲಾಗುತ್ತದೆ. ಅಗತ್ಯವಿದ್ದಲ್ಲಿ ಸರ್ಫರಾಜ್ ಖಾನ್ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯೂ ಇದೆ.

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕನ ಮೇಲೆ ಇಷ್ಟೊಂದು ದೊಡ್ಡ ಮಟ್ಟದ ಅಕ್ರಮ ಆಸ್ತಿ ಆರೋಪ ಕೇಳಿಬಂದಿರುವುದು ಸರ್ಕಾರಕ್ಕೆ ಮುಜುಗರ ಉಂಟುಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 19T163309.985

ಸಿಲಿಂಡರ್‌ ಕೊರತೆ: ಪ್ರಧಾನಿ ಮೋದಿಗೆ ಪತ್ರ ಬರೆದ ಬೆಂಗಳೂರು ಹೋಟೆಲ್ ಅಸೋಸಿಯೇಷನ್‌

by ಯಶಸ್ವಿನಿ ಎಂ
March 19, 2026 - 4:33 pm
0

Untitled design 2026 03 19T160037.742

ಹೊಂಬಾಳೆ-ರಿಷಬ್ ನಡುವೆ ಬಿರುಕು.. ಏನಾಗಿದೆ ಗೊತ್ತಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 19, 2026 - 4:03 pm
0

Untitled design 2026 03 19T152844.298

‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ: ಇನ್‌ಸ್ಟಾಗ್ರಾಮ್‌ಗೆ ಗುಡ್‌ಬೈ ಹೇಳಿದ್ರಾ ಗಾಯಕಿ ಐಶ್ವರ್ಯಾ ರಂಗರಾಜನ್ ?

by ಯಶಸ್ವಿನಿ ಎಂ
March 19, 2026 - 3:37 pm
0

Untitled design 2026 03 19T145740.708

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಬಟ್ಟೆಗಳ ದರ ಭಾರೀ ಏರಿಕೆ ಸಾಧ್ಯತೆ

by ಶಾಲಿನಿ ಕೆ. ಡಿ
March 19, 2026 - 2:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 19T163309.985
    ಸಿಲಿಂಡರ್‌ ಕೊರತೆ: ಪ್ರಧಾನಿ ಮೋದಿಗೆ ಪತ್ರ ಬರೆದ ಬೆಂಗಳೂರು ಹೋಟೆಲ್ ಅಸೋಸಿಯೇಷನ್‌
    March 19, 2026 | 0
  • Untitled design 2026 03 19T145740.708
    ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಬಟ್ಟೆಗಳ ದರ ಭಾರೀ ಏರಿಕೆ ಸಾಧ್ಯತೆ
    March 19, 2026 | 0
  • Untitled design 2026 03 19T134758.643
    ನಮ್ಮ ಮೆಟ್ರೋದಲ್ಲಿ ಹಾಡು-ಹಂಗಾಮಾ: ಯುವಕರ ವಿರುದ್ಧ ದೂರು ದಾಖಲು
    March 19, 2026 | 0
  • Untitled design 2026 03 19T131248.988
    ರೈತರಿಗೆ ಶಾಕ್: ಯುಗಾದಿ ಹಬ್ಬದಲ್ಲಿ ಪಾತಾಳಕ್ಕೆ ಕುಸಿದ ಈರುಳ್ಳಿ ದರ
    March 19, 2026 | 0
  • Untitled design 2026 03 19T110618.864
    ಯುಗಾದಿ ಹಬ್ಬ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version