• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ; ಕಿಮ್ಸ್ ಆಡಳಿತಾಧಿಕಾರಿಯ ಮನೆ-ಕಚೇರಿಗಳ ಮೇಲೆ ರೇಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 30, 2026 - 9:51 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (98)

ಕೊಪ್ಪಳ: ಲೋಕಾಯುಕ್ತ ಅಧಿಕಾರಿಗಳು (Lokayukta Raid) ಬೆಳ್ಳಂಬೆಳಗ್ಗೆ ಕೊಪ್ಪಳದಲ್ಲಿ ಕಿಮ್ಸ್ ಆಡಳಿತಾಧಿಕಾರಿ ಬಿ. ಕಲ್ಲೇಶ್ ಅವರ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಒಟ್ಟು 6 ಕಡೆಗಳಲ್ಲಿ ದಾಳಿ ನಡೆದಿದೆ..

ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿರುವ ಬಿ. ಕಲ್ಲೇಶ್ ಅವರ ಸ್ವಂತ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಳಗ್ಗೆಯಿಂದಲೇ ಶೋಧ ಕಾರ್ಯ ಆರಂಭವಾಗಿದೆ. ಇದರ ಜೊತೆಗೆ ಕಿಮ್ಸ್ ಕಾಲೇಜು, ಆಡಳಿತ ಕಚೇರಿ ಹಾಗೂ ಅವರ ಆಪ್ತ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆದಿದೆ. ಗದಗ, ಹಾವೇರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳಿಂದ ಕೂಡಿದ ಸುಮಾರು 30 ಜನರ ತಂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

RelatedPosts

‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ

ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೂ ಎಕ್ಸ್‌ಪೈರಿ ಡೇಟ್ ಕಡ್ಡಾಯ..!

ಮದುವೆಯ ಸಂಭ್ರಮ ಮುಗಿಸಿ ಶೂಟಿಂಗ್ ಸೆಟ್‌ಗೆ ಹಾಜರಾದ ರಶ್ಮಿಕಾ ಮಂದಣ್ಣ

ಅಮೆರಿಕದ ಭಯೋತ್ಪಾದನಾ ನಿಗ್ರಹ ಪಡೆಯ ಮುಖ್ಯಸ್ಥ ರಾಜೀನಾಮೆ: ಇಸ್ರೇಲ್ ಯುದ್ದದ ಬಗ್ಗೆ ಸ್ಫೋಟಕ ಮಾಹಿತಿ

ADVERTISEMENT
ADVERTISEMENT

ಲೋಕಾಯುಕ್ತ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ಈ ದಾಳಿ ನಡೆಯುತ್ತಿದ್ದು, ಅಕ್ರಮ ಆಸ್ತಿ ಗಳಿಕೆ ಹಾಗೂ ಆರ್ಥಿಕ ಅಕ್ರಮಗಳ ಬಗ್ಗೆ ಲಭ್ಯವಾದ ದೂರುಗಳ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮನೆ ಮತ್ತು ಕಚೇರಿಗಳಲ್ಲಿ ಪತ್ತೆಯಾಗಿರುವ ದಾಖಲೆಗಳು, ಬ್ಯಾಂಕ್ ಖಾತೆಗಳ ವಿವರಗಳು, ಆಸ್ತಿ ಪತ್ರಗಳು ಹಾಗೂ ಇತರ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗುತ್ತಿದೆ.

ಕಿಮ್ಸ್ ಆಡಳಿತಾಧಿಕಾರಿ ಬಿ. ಕಲ್ಲೇಶ್ ಅವರು ಈ ಹಿಂದೆ ಬಹುಚರ್ಚಿತ ವಾಲ್ಮೀಕಿ ನಿಗಮ ಹಗರಣದಲ್ಲಿ ಹೆಸರು ಕೇಳಿಬಂದಿದ್ದರು. ಈ ಪ್ರಕರಣದಲ್ಲಿ ಅವರು ಜಾರಿ ನಿರ್ದೇಶನಾಲಯ (ED) ವಿರುದ್ಧ ಆರೋಪ ಮಾಡಿದ್ದಲ್ಲದೆ, ನಂತರ ಅವರನ್ನು ಅಮಾನತು ಕೂಡ ಮಾಡಲಾಗಿತ್ತು. ಈ ಹಿನ್ನೆಲೆ ಇರುವುದರಿಂದ ಇಂದಿನ ಲೋಕಾಯುಕ್ತ ದಾಳಿ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯದ ವೇಳೆ ಲ್ಯಾಪ್‌ಟಾಪ್‌ಗಳು, ಮೊಬೈಲ್‌ಗಳು, ಬ್ಯಾಂಕ್ ಪಾಸ್‌ಬುಕ್‌ಗಳು, ಚೆಕ್ ಬುಕ್‌ಗಳು, ಹೂಡಿಕೆ ಸಂಬಂಧಿತ ದಾಖಲೆಗಳು ಹಾಗೂ ಆಸ್ತಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಬಿಡಿಎ ಅಧಿಕಾರಿಯ ಮನೆ ಮೇಲೆ ಲೋಕಾಯುಕ್ತ ದಾಳಿ

 

ಬೆಂಗಳೂರು, ಡಿಸೆಂಬರ್ 31: ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿಗಳನ್ನು ಹೊಂದಿರುವ ಆರೋಪದ ಹಿನ್ನೆಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಸರ್ವೆ ಸೂಪರ್ವೈಸರ್‌ ವೆಂಕಟೇಶ್ ಡಿ. ಅವರ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳಿಗ್ಗೆಯಿಂದಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಒಟ್ಟು 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಈ ದಾಳಿ ನಡೆದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಹಾಗೂ ಡಿವೈಎಸ್‌ಪಿ ಪುವಯ್ಯ ಅವರ ನೇತೃತ್ವದಲ್ಲಿ ಅಧಿಕಾರಿಗಳ ವಿಶೇಷ ತಂಡ ಈ ದಾಳಿಯನ್ನು ನಡೆಸುತ್ತಿದೆ. ಬಸವೇಶ್ವರನಗರದಲ್ಲಿರುವ ವೆಂಕಟೇಶ್ ಅವರ ನಿವಾಸ, ಕಚೇರಿ, ತೋಟದ ಮನೆ ಸೇರಿದಂತೆ ಐದು ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ಪರಿಶೀಲಿಸಲಾಗಿದೆ. ಬೆಳಿಗ್ಗೆಯಿಂದ ದಾಳಿ ಸತತವಾಗಿ ಮುಂದುವರೆದಿದ್ದು, ದಾಖಲೆಗಳು, ಆಸ್ತಿ ಸಂಬಂಧಿತ ಕಡತಗಳು ಹಾಗೂ ಚರ ಆಸ್ತಿಗಳನ್ನು ವಶಕ್ಕೆ ಪಡೆಯಲಾಗಿದೆ.

ವೆಂಕಟೇಶ್ ಅವರು ತಮ್ಮ ಆದಾಯಕ್ಕೆ ಹೋಲಿಸಿದರೆ ಅಪಾರ ಪ್ರಮಾಣದ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿರುವುದು ಬೆಳಕಿಗೆ ಬಂದಿದೆ. ಲೋಕಾಯುಕ್ತ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ, ದಾಳಿಯ ವೇಳೆ ಸುಮಾರು 90 ಲಕ್ಷ ರೂಪಾಯಿ ಮೌಲ್ಯದ 7 ನಿವೇಶನಗಳು ಪತ್ತೆಯಾಗಿವೆ. ಇದರ ಜೊತೆಗೆ 6 ಎಕರೆ 20 ಗುಂಟೆ ಕೃಷಿ ಭೂಮಿಯೂ ವೆಂಕಟೇಶ್ ಅವರ ಹೆಸರಿನಲ್ಲಿ  ಇರುವುದಾಗಿ ದಾಖಲೆಗಳು ಲಭ್ಯವಾಗಿವೆ.

ಚರ ಆಸ್ತಿಗಳ ವಿಚಾರಕ್ಕೆ ಬಂದರೆ, ದಾಳಿಯ ವೇಳೆ 29 ಲಕ್ಷ 410 ರೂಪಾಯಿ ಮೌಲ್ಯದ ಚಿನ್ನಾಭರಣ, 32 ಲಕ್ಷ 40 ಸಾವಿರ ರೂಪಾಯಿ ಮೌಲ್ಯದ ವಿವಿಧ ವಾಹನಗಳು ಪತ್ತೆಯಾಗಿವೆ. ಅಲ್ಲದೆ, ಬ್ಯಾಂಕ್ ಖಾತೆಗಳಲ್ಲಿ ಸುಮಾರು 1 ಲಕ್ಷ 40 ಸಾವಿರ ರೂಪಾಯಿ ಶೇಷ ಮೊತ್ತ ಇರುವುದೂ ಕಂಡುಬಂದಿದೆ. ಮನೆಗಳಲ್ಲಿ ಸಿಕ್ಕ ನಗದು ಮೊತ್ತ 2 ಸಾವಿರ ರೂಪಾಯಿ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 17T232700.995

ಯುಗಾದಿ ಹಬ್ಬಕ್ಕೂ ಶ್ರೀರಾಮನಿಗೂ ಇರುವ ಅವಿನಾಭಾವ ಸಂಬಂಧದ ಬಗ್ಗೆ ನಿಮಗೆಷ್ಟು ಗೊತ್ತು..!

by ಯಶಸ್ವಿನಿ ಎಂ
March 17, 2026 - 11:28 pm
0

Untitled design 2026 03 17T223328.062

‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ

by ಯಶಸ್ವಿನಿ ಎಂ
March 17, 2026 - 10:41 pm
0

Untitled design 2026 03 17T221628.780

ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೂ ಎಕ್ಸ್‌ಪೈರಿ ಡೇಟ್ ಕಡ್ಡಾಯ..!

by ಯಶಸ್ವಿನಿ ಎಂ
March 17, 2026 - 10:23 pm
0

Untitled design 2026 03 17T215937.916

ಮದುವೆಯ ಸಂಭ್ರಮ ಮುಗಿಸಿ ಶೂಟಿಂಗ್ ಸೆಟ್‌ಗೆ ಹಾಜರಾದ ರಶ್ಮಿಕಾ ಮಂದಣ್ಣ

by ಯಶಸ್ವಿನಿ ಎಂ
March 17, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T223328.062
    ‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ
    March 17, 2026 | 0
  • Untitled design 2026 03 17T221628.780
    ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೂ ಎಕ್ಸ್‌ಪೈರಿ ಡೇಟ್ ಕಡ್ಡಾಯ..!
    March 17, 2026 | 0
  • Untitled design 2026 03 17T215937.916
    ಮದುವೆಯ ಸಂಭ್ರಮ ಮುಗಿಸಿ ಶೂಟಿಂಗ್ ಸೆಟ್‌ಗೆ ಹಾಜರಾದ ರಶ್ಮಿಕಾ ಮಂದಣ್ಣ
    March 17, 2026 | 0
  • Untitled design 2026 03 17T213316.974
    ಅಮೆರಿಕದ ಭಯೋತ್ಪಾದನಾ ನಿಗ್ರಹ ಪಡೆಯ ಮುಖ್ಯಸ್ಥ ರಾಜೀನಾಮೆ: ಇಸ್ರೇಲ್ ಯುದ್ದದ ಬಗ್ಗೆ ಸ್ಫೋಟಕ ಮಾಹಿತಿ
    March 17, 2026 | 0
  • Untitled design 2026 03 17T202332.322
    ಸಿಲಿಂಡರ್ ಎಮರ್ಜೆನ್ಸಿ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್
    March 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version