• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಮೂರು ಜಿಲ್ಲೆಗಳಲ್ಲಿ ‘ಲೋಕಾ’ ದಾಳಿ

ರಾಜ್ಯದ ಮೂರು ಜಿಲ್ಲೆಗಳಲ್ಲಿ 'ಲೋಕಾ' ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 6, 2025 - 2:29 pm
in Flash News, ಕರ್ನಾಟಕ
0 0
0
Untitled design 2025 03 06t142831.930

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ದಾಳಿ ನಡೆಸಿದ್ದು, ದಾವಣಗೆರೆ, ತುಮಕೂರು ಹಾಗೂ ಬೀದರ್‌‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಲೋಕಾ ದಾಳಿ 

ದಾವಣಗೆರೆಯ ಫುಡ್ ಸೆಪ್ಟಿ ಇಲಾಖೆಯ ಮೇಲೆ ದಾಳಿ ನಡೆದಿದ್ದು, ಈ ದಾಳಿಯಿಂದ ಅನೇಕ ಅಕ್ರಮಗಳು ಹೊರಬಿದ್ದಿವೆ. ಆಹಾರದ ಗುಣಮಟ್ಟವನ್ನು ಪರೀಕ್ಷಿಸಬೇಕಾದ ಅಧಿಕಾರಿಯೇ ನಿರ್ಲಕ್ಷ್ಯ ತೋರಿರುವುದು ಬೆಳಕಿಗೆ ಬಂದಿದೆ.

RelatedPosts

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ADVERTISEMENT
ADVERTISEMENT

ಫುಡ್ ಸೆಪ್ಟಿ ಇಲಾಖೆಯ ಮುಖ್ಯಸ್ಥ ಡಾ. ನಾಗರಾಜ್ ಅವರ ಮನೆ ಮತ್ತು ಕಚೇರಿಯನ್ನು ಸೇರಿ ಐದು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಯಿತು. ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೇ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

Whatsapp image 2025 03 06 at 12.18.04 pm

ಕಚೇರಿಯ ಫ್ರಿಜ್‌ನಲ್ಲಿ ಸಂಗ್ರಹಿಸಿಡಲಾದ ಆಹಾರದ ಮಾದರಿಗಳು ಕೊಳೆತುಹೋಗಿದ್ದವು. ಅಲ್ಲದೇ, ಸಂಗ್ರಹಿತ ಮಾದರಿಗಳ ಮೇಲಿನ ಡಬ್ಬಿಗಳ ಮೇಲೆ ಯಾವುದೇ ಶಾಂಪಲ್ಸ್ ಕೋಡ್ ಹಾಕದೆ ಅವ್ಯವಸ್ಥಿತವಾಗಿ ಇಡಲಾಗಿತ್ತು.

ಹಕಗಕಹಕ

ಕೊಳೆತ ಆಹಾರದ ಮಾದರಿಗಳು

ಅಧಿಕಾರಿಗಳ ತಪಾಸಣೆಯಲ್ಲಿ ಹತ್ತಾರು ಕೊಳೆತ ಆಹಾರ ಸಾಮಗ್ರಿಗಳು ಪತ್ತೆಯಾಗಿವೆ. ಕೊಳೆತ ದೋಸೆ, ಉಪ್ಪಿಟ್ಟು, ಪುರಿ, ಪಲಾವ್ ಮತ್ತಿತರ ಆಹಾರ ಸಾಮಗ್ರಿಗಳನ್ನು ಬಾಕ್ಸ್‌ಗಳಲ್ಲಿ ಬೇಜವಾಬ್ದಾರಿಯಾಗಿ ಇಡಲಾಗಿತ್ತು. ಫುಡ್ ಸೆಪ್ಟಿ ಇಲಾಖೆಯು ಸಾರ್ವಜನಿಕರ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಿರುವುದನ್ನು ಕಂಡು ಅಧಿಕಾರಿಗಳು ಸಿಬ್ಬಂದಿಗೆ ತೀವ್ರ ತರಾಟೆ ತೆಗೆದುಕೊಂಡರು.

ಹಕಕಹಕಹಜಕ

ಡಾ. ನಾಗರಾಜ್ ಅವರ ಮೇಲಿದ್ದ ಹಲವಾರು ಕಲಬೆರಕೆ ಪ್ರಕರಣಗಳ ಬಗ್ಗೆ ದೂರುಗಳಿದ್ದರೂ, ಅವರು ಮೌನವಾಗಿದ್ದು, ಫುಡ್‌ ಸೆಫ್ಟಿ ಇಲಾಖೆಯ ಕರಾಳ ಮುಖ ಬಯಲಾಗಿದೆ.

ದಾಳಿಯಲ್ಲಿ 35ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿ

ಈ ಮಹತ್ವದ ದಾಳಿಯಲ್ಲಿ ಹಾವೇರಿಯಿಂದ 14 ಜನ ಮತ್ತು ದಾವಣಗೆರೆಯ 25ಕ್ಕೂ ಹೆಚ್ಚು ಅಧಿಕಾರಿಗಳು ಭಾಗವಹಿಸಿದ್ದರು. ಈ ದಾಳಿ ಕೊನೆಗೂ ಆರೋಗ್ಯ ಇಲಾಖೆಯ ಅಕ್ರಮವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ತುಮಕೂರಿನಲ್ಲಿ ಲೋಕಾಯುಕ್ತ ದಾಳಿ 

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಯಲ್ಪೆನಹಳ್ಳಿ ಗ್ರಾಮದಲ್ಲಿ ವೈದ್ಯ ಡಾ. ಜಗದೀಶ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಈ ಶೋಧಕಾರ್ಯ ನಡೆಯುತ್ತಿದ್ದು, ನೀರಿನ ಟ್ಯಾಂಕ್, ಪೈಪ್ ಗಳಲ್ಲಿ ದಾಖಲೆ ಹಾಗೂ ಹಣವನ್ನು ಮುಚ್ಚಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಮನೆ, ಪೈಪ್‌ ಟ್ಯಾಂಕ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳಿಂದ ಸುದೀರ್ಘ ಶೋಧಕಾರ್ಯ

ಲೋಕಾಯುಕ್ತ ಡಿಎಸ್ಪಿ ರಾಮಕೃಷ್ಣಪ್ಪ ನೇತೃತ್ವದಲ್ಲಿ 12 ಜನ ಅಧಿಕಾರಿಗಳ ತಂಡ ಶೋಧ ನಡೆಸಿದ್ದು, ಚೀಲದಲ್ಲಿ ಇದ್ದ ಮೂಟೆ ಮೂಟೆ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಪತ್ನಿ ಹಾಗೂ ಕುಟುಂಬದವರ ಮೇಲೆ ತನಿಖೆ

ಡಾ. ಜಗದೀಶ್ ಅವರ ಪತ್ನಿ ಹೇಮಲತಾ ಅವರಿಗೂ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಅವರ ಆಸ್ತಿ ವಿವರಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ. ಇದಲ್ಲದೆ, ಸಹೋದರ ಕಾಂತರಾಜ್ ಹಾಗೂ ಪತ್ನಿ ರೂಪ ಅವರ ಹೆಸರಿನಲ್ಲಿ ದಾಖಲಾಗಿರುವ ಜಮೀನು ಮತ್ತು ಮನೆಗಳ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಶಿರಾ ತಾಲೂಕಿನ ತಾವರೇಕೆರೆ ಪಿಎಚ್‌ಸಿ ಕೇಂದ್ರದಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿರುವ ರೂಪ ಅವರ ತಾಯಿ ಹಾಗೂ ಸಹೋದರರ ಹೆಸರಿನಲ್ಲಿಯೂ ಹಲವಾರು ಆಸ್ತಿಗಳು ಪತ್ತೆಯಾಗಿದೆ. ಅಕ್ರಮ ಆಸ್ತಿ ಮಾಡಿರುವ ಆರೋಪದಡಿ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ಶೋಧಕಾರ್ಯವನ್ನು ಮುಂದುವರಿಸಿದ್ದಾರೆ.

ಬೀದರ್‌ನಲ್ಲಿ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆ ಬೀದರ್‌ನಲ್ಲಿ ಲೋಕಾಯುಕ್ತ ಪೊಲೀಸರ ದಾಳಿ ನಡೆದಿದೆ. ಬೆಂಗಳೂರು ಹೆದ್ದಾರಿ ಅಭಿವೃದ್ಧಿ ಇಲಾಖೆಯ ಮುಖ್ಯ ಯೋಜನಾಧಿಕಾರಿ ಜಗನ್ನಾಥ ಹಾಲಿಂಗೆ ಅವರ ನಿವಾಸ ಸೇರಿ ಮೂರು ಕಡೆಗಳ ಮೇಲೆ ಈ ದಾಳಿ ನಡೆದಿದೆ.

ಹಲವು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ

ಬೀದರ್ ನಗರದ ಸಾಹೇಬ್ ನಗರ, ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮ ಮತ್ತು ಪಾರ್ಮ್ ಹೌಸ್ ಸೇರಿ ಒಟ್ಟು ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆ ಲೋಕಾಯುಕ್ತಾ ಪೊಲೀಸರಿಂದ ದಾಳಿ ನಡೆದಿದೆ. ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version