• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ!

admin by admin
December 24, 2025 - 2:11 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 24T134851.498

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮತ್ತೊಂದು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ (PS) ಸರ್ದಾರ್ ಸರ್ಫರಾಜ್ ಖಾನ್ ಅವರ ನಿವಾಸ ಸೇರಿದಂತೆ ರಾಜ್ಯದ ಒಟ್ಟು 10 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದ.

ದಾಳಿ ನಡೆದ ಸ್ಥಳಗಳು

RelatedPosts

ಸಾಲಕ್ಕಾಗಿ ಮತ್ತೆ ಅಮೆರಿಕದ ಮೊರೆ ಹೋದ ಪಾಕಿಸ್ತಾನ

ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

ADVERTISEMENT
ADVERTISEMENT

ಹಲಸೂರಿನಲ್ಲಿರುವ ಸರ್ಫರಾಜ್ ಖಾನ್ ಅವರ ಮುಖ್ಯ ನಿವಾಸ ಸೇರಿದಂತೆ ನಗರದ ವಿವಿಧೆಡೆ ಇರುವ 7 ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಜೊತೆಗೆ ಕೊಡಗಿನ ಸುಂದರ ಪರಿಸರದಲ್ಲಿರುವ ಎರಡು ಬೃಹತ್ ಕಾಫಿ ಎಸ್ಟೇಟ್‌ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದರೊಟ್ಟಿಗೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆಯಲ್ಲಿರುವ ಐಷಾರಾಮಿ ರೆಸಾರ್ಟ್ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿವೆ.

ಕೆಎಎಸ್ ಅಧಿಕಾರಿಯಾಗಿರುವ ಸರ್ದಾರ್ ಸರ್ಫರಾಜ್ ಖಾನ್ ಅವರು ಸದ್ಯ ವಸತಿ ಇಲಾಖೆಗೆ ನಿಯೋಜನೆಗೊಂಡಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಆಪ್ತ ಕಾರ್ಯದರ್ಶಿಯಾಗಿ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಬಗ್ಗೆ ಕೇಳಿಬಂದ ಖಚಿತ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಈ ಕಾರ್ಯಾಚರಣೆ ನಡೆಸಿದ್ದಾರೆ.

ಬುಧವಾರ ಬೆಳ್ಳಂಬೆಳಿಗ್ಗೆ 5:30ರಿಂದಲೇ ಅಧಿಕಾರಿಗಳ ತಂಡ ಕಾರ್ಯಪ್ರವೃತ್ತವಾಗಿದೆ. ಒಟ್ಟು 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ದಾಳಿಯ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಮತ್ತು ಆಸ್ತಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಎಲ್ಲಾ 10 ಸ್ಥಳಗಳಲ್ಲಿಯೂ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಲಾಕರ್‌ಗಳು ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ಕಲೆಹಾಕುತ್ತಿದ್ದಾರೆ. ವಶಪಡಿಸಿಕೊಂಡ ದಾಖಲೆಗಳಿಗೂ ಮತ್ತು ಅವರ ಅಧಿಕೃತ ಆದಾಯಕ್ಕೂ ಇರುವ ವ್ಯತ್ಯಾಸದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸಚಿವರ ಆಪ್ತ ವಲಯದ ಅಧಿಕಾರಿಯ ಮೇಲೆಯೇ ದಾಳಿ ನಡೆದಿರುವುದು ರಾಜಕೀಯ ವಲಯದಲ್ಲೂ ಭಾರೀ ಸಂಚಲನ ಮೂಡಿಸಿದೆ.

ದಾಳಿಯಲ್ಲಿ ಸಿಕ್ಕರುವ ನಗದು ಮತ್ತು ಒಟ್ಟು ಅಕ್ರಮ ಆಸ್ತಿಯ ಮೊತ್ತದ ಬಗ್ಗೆ ಲೋಕಾಯುಕ್ತ ಇಲಾಖೆಯು ಇನ್ನೂ ಅಧಿಕೃತ ಮಾಹಿತಿ ತಿಳಿಸಿಲ್ಲ. ಅಧಿಕಾರಿಗಳ ಮುಂದಿನ ಕ್ರಮ ಏನು ಎಂಬುದನ್ನ ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪ್ರೊಟೆಸ್ಟ್ ಗೆ (3)

ಸಾಲಕ್ಕಾಗಿ ಮತ್ತೆ ಅಮೆರಿಕದ ಮೊರೆ ಹೋದ ಪಾಕಿಸ್ತಾನ

by ಶಾಲಿನಿ ಕೆ. ಡಿ
July 22, 2026 - 7:01 pm
0

ಪ್ರೊಟೆಸ್ಟ್ ಗೆ (1)

ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್

by ಶಾಲಿನಿ ಕೆ. ಡಿ
July 22, 2026 - 6:28 pm
0

ಪ್ರೊಟೆಸ್ಟ್ ಗೆ

NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 6:06 pm
0

Untitled design 2026 07 22T173658.791

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

by ಶಾಲಿನಿ ಕೆ. ಡಿ
July 22, 2026 - 5:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರೊಟೆಸ್ಟ್ ಗೆ (3)
    ಸಾಲಕ್ಕಾಗಿ ಮತ್ತೆ ಅಮೆರಿಕದ ಮೊರೆ ಹೋದ ಪಾಕಿಸ್ತಾನ
    July 22, 2026 | 0
  • ಪ್ರೊಟೆಸ್ಟ್ ಗೆ (1)
    ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್
    July 22, 2026 | 0
  • Untitled design 2026 07 22T173658.791
    ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ
    July 22, 2026 | 0
  • Untitled design 2026 07 22T172349.876
    ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು
    July 22, 2026 | 0
  • Untitled design 2026 07 22T170743.088
    ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version