• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಹೈಡ್ರಾಮಾ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 17, 2026 - 10:46 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2026 03 17T104548.369

ಮೈಸೂರು: ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಹಣ ಸ್ವೀಕಾರ ಮಾಡುತ್ತಿರುವಾಗ ಲೋಕಾಯುಕ್ತ ಕೈ ಸಿಕ್ಕಿ ಬಿದ್ದಿರುವ ಅದೆಷ್ಟೋ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಮಹಿಳಾ ಅಧಿಕಾರಿ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ಲೋಕಾ ಬಲೆಗೆ ಬಿದ್ದಿದ್ದಾರೆ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಡಿಒ, ಬಂಧನದಿಂದ ತಪ್ಪಿಸಿಕೊಳ್ಳಲು ಕಚೇರಿಯಲ್ಲೇ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಯ ನಾಟಕವಾಡಿದ ಘಟನೆ ನಡೆದಿದೆ.

ಈ ಘಟನೆ ಮುಳ್ಳೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದಿದೆ. ಸ್ವಾಮಿ ಎಂಬವರು ಗ್ರಾಮದಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದರು. ಅವರು ನಿಧನರಾದ ನಂತರ, ಅವರ ಪುತ್ರ ಮಹದೇವ್ ಅವರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗಿತ್ತು. ಸ್ವಾಮಿ ಅವರು ಸೇವೆ ಸಲ್ಲಿಸಿದ ಅವಧಿಗೆ ಸಂಬಂಧಿಸಿದಂತೆ ಸುಮಾರು ಎರಡು ವರ್ಷದ ಬಾಕಿ ಸಂಬಳ, ಅಂದಾಜು ₹4 ಲಕ್ಷ ರೂಪಾಯಿ ಬಿಡುಗಡೆ ಆಗಬೇಕಿತ್ತು.

RelatedPosts

ಲವರ್ ಜೊತೆ ಏಕಾಂತದಲ್ಲಿರುವಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ

ತ್ರಿಶಾ ಸೌಮ್ಯ ಸ್ವಭಾವದವಳು..ನಟಿಯ ಬೆಂಬಲಕ್ಕೆ ನಿಂತ ಖುಷ್ಬೂ ಸುಂದರ್

ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೈ’ ನಾಯಕಿ

ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ

ADVERTISEMENT
ADVERTISEMENT

ಈ ಬಾಕಿ ಸಂಬಳ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಪಿಡಿಒ ಮಂಜುಳಾ ಅವರು ಮಹದೇವ್ ಬಳಿ ₹50,000 ಲಂಚ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬೇಡಿಕೆಯಿಂದ ಅಸಮಾಧಾನಗೊಂಡ ಮಹದೇವ್ ಅವರು ಲಂಚ ನೀಡಲು ನಿರಾಕರಿಸಿ, ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದರು. ದೂರು ಸ್ವೀಕರಿಸಿದ ಅಧಿಕಾರಿಗಳು ಸೂಕ್ತ ಪ್ಲಾನ್ ರೂಪಿಸಿ,  ಕಾರ್ಯಾಚರಣೆಗೆ ಮುಂದಾದರು.

ಪ್ಲಾನ್‌ನಂತೆ ಮಹದೇವ್ ಅವರು ಪಿಡಿಒಗೆ ₹25,000 ಮೊತ್ತವನ್ನು ಕಚೇರಿಯಲ್ಲೇ ನೀಡಲು ಒಪ್ಪಿಕೊಂಡರು. ಹಣ ಸ್ವೀಕರಿಸುವ ಕ್ಷಣದಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಮಂಜುಳಾ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದರು. ಈ ವೇಳೆ ಮಂಜುಳಾ ಅವರು ಆತಂಕಗೊಂಡು ಹೊಸ ನಾಟಕ ಮಾಡಿದ್ದಾರೆ.

ಬಂಧನದಿಂದ ತಪ್ಪಿಸಿಕೊಳ್ಳಲು ಮತ್ತು ತನಿಖೆಗೆ ಅಡ್ಡಿಪಡಿಸಲು ಯತ್ನಿಸಿದ ಮಂಜುಳಾ, ಕಚೇರಿಯಲ್ಲಿದ್ದ ಹರಿತವಾದ ಆಯುಧವನ್ನು ಬಳಸಿಕೊಂಡು ತಮ್ಮ ಕೈಗೆ ಗಾಯ ಮಾಡಿಕೊಂಡಿದ್ದಾರೆ. ತಕ್ಷಣವೇ ಗಾಯಗೊಂಡ ಮಂಜುಳಾ ಅವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ಪೂರ್ಣಗೊಂಡ ಬಳಿಕ ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆ ಮುಂದುವರಿಸಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 17T115907.733

ಲವರ್ ಜೊತೆ ಏಕಾಂತದಲ್ಲಿರುವಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ

by ಶಾಲಿನಿ ಕೆ. ಡಿ
March 17, 2026 - 12:12 pm
0

Untitled design 2026 03 17T114230.120

ತ್ರಿಶಾ ಸೌಮ್ಯ ಸ್ವಭಾವದವಳು..ನಟಿಯ ಬೆಂಬಲಕ್ಕೆ ನಿಂತ ಖುಷ್ಬೂ ಸುಂದರ್

by ಶಾಲಿನಿ ಕೆ. ಡಿ
March 17, 2026 - 11:48 am
0

Untitled design 2026 03 17T111824.042

ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೈ’ ನಾಯಕಿ

by ಶಾಲಿನಿ ಕೆ. ಡಿ
March 17, 2026 - 11:19 am
0

Untitled design 2026 03 17T104548.369

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಹೈಡ್ರಾಮಾ!

by ಶಾಲಿನಿ ಕೆ. ಡಿ
March 17, 2026 - 10:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T115907.733
    ಲವರ್ ಜೊತೆ ಏಕಾಂತದಲ್ಲಿರುವಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ
    March 17, 2026 | 0
  • Untitled design 2026 03 17T114230.120
    ತ್ರಿಶಾ ಸೌಮ್ಯ ಸ್ವಭಾವದವಳು..ನಟಿಯ ಬೆಂಬಲಕ್ಕೆ ನಿಂತ ಖುಷ್ಬೂ ಸುಂದರ್
    March 17, 2026 | 0
  • Untitled design 2026 03 17T111824.042
    ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೈ’ ನಾಯಕಿ
    March 17, 2026 | 0
  • Untitled design 2026 03 17T091824.006
    ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ
    March 17, 2026 | 0
  • Untitled design 2026 03 17T083957.494
    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಮುನ್ಸೂಚನೆ
    March 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version