• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ

admin by admin
March 18, 2026 - 6:06 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದೇಶ
0 0
0
Untitled design 2026 03 18T180022.317

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಾಣಿಜ್ಯ ಮತ್ತು ಗೃಹಬಳಕೆಯ ಸಿಲಿಂಡರ್‌ಗಳ ಕೊರತೆ ಜನಸಾಮಾನ್ಯರನ್ನು ಕಾಡುತ್ತಿದೆ. ಈ ಬಿಕ್ಕಟ್ಟನ್ನೇ ಬಂಡವಾಳ ಮಾಡಿಕೊಂಡಿರುವ ಕಾಳಸಂತೆ ಕೋರರು, ಸಿಲಿಂಡರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ದೇಶಾದ್ಯಂತ ನಡೆದ ಈ ಬೃಹತ್ ಕಾರ್ಯಾಚರಣೆಯಲ್ಲಿ ಸಾವಿರಾರು ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಿಲಿಂಡರ್‌ಗಳ ತೀವ್ರ ಕೊರತೆಯ ಹಿನ್ನೆಲೆಯಲ್ಲಿ ಅಕ್ರಮ ದಾಸ್ತಾನು ಮತ್ತು ಬ್ಲಾಕ್ ಮಾರ್ಕೆಟ್ ದಂಧೆಯನ್ನು ಹತ್ತಿಕ್ಕಲು ಪೊಲೀಸರು ದೇಶದ ವಿವಿಧ ಭಾಗಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕರ್ನಾಟಕ ಸೇರಿದಂತೆ ದೆಹಲಿ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ ಮತ್ತು ಕೇರಳದ ಸುಮಾರು 12 ಸಾವಿರಕ್ಕೂ ಹೆಚ್ಚು ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ. ಈ ಕಾರ್ಯಾಚರಣೆಯ ಫಲವಾಗಿ ಒಟ್ಟು 15,000 ಅಕ್ರಮ ಸಿಲಿಂಡರ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

RelatedPosts

ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!

ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಯಶಸ್ಸಿನ ಅಲೆಯಲ್ಲಿ ಮ್ಯಾಂಗೋ ಪಚ್ಚ..ಸಕ್ಸಸ್ ಮೀಟ್‌ ಹೈಲೈಟ್ಸ್

ADVERTISEMENT
ADVERTISEMENT
ಪ್ರಮುಖ ನಗರಗಳ ವರದಿ:
  • ದೆಹಲಿ: ಇಲ್ಲಿನ ವಿವಿಧ ಗೋದಾಮುಗಳ ಮೇಲೆ ದಾಳಿ ನಡೆಸಿ 600ಕ್ಕೂ ಹೆಚ್ಚು ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ.

  • ಉತ್ತರ ಪ್ರದೇಶ: ಇಲ್ಲಿ 405ಕ್ಕೂ ಹೆಚ್ಚು ಕಡೆ ತಪಾಸಣೆ ನಡೆಸಲಾಗಿದ್ದು, ಈ ಅಕ್ರಮ ಜಾಲದಲ್ಲಿ ಭಾಗಿಯಾಗಿದ್ದ 10 ಮಂದಿಯನ್ನು ಬಂಧಿಸಲಾಗಿದೆ.

  • ಜಮ್ಮು ಕಾಶ್ಮೀರ: ಇಲ್ಲಿ 504 ಕಡೆ ದಾಳಿ ನಡೆಸಿ ಸರಣಿ ಎಫ್‌ಐಆರ್ ದಾಖಲಿಸಲಾಗಿದೆ.

ಸಿಲಿಂಡರ್ ಕೊರತೆಯಿಂದ ಕಂಗೆಟ್ಟಿರುವ ಕರ್ನಾಟಕದಲ್ಲಿಯೂ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಬೀದರ್‌ನಲ್ಲಿ ಅತಿ ಹೆಚ್ಚು ಅಂದರೆ 105 ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾವಣಗೆರೆ ಮತ್ತು ಯಾದಗಿರಿಯಲ್ಲಿ ತಲಾ 20 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದ್ದು, ಅಕ್ರಮವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಅಭಾವ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳ ಹೋಟೆಲ್ ಮಾಲೀಕರನ್ನು ಕಂಗೆಡಿಸಿದೆ. ಸಕಾಲಕ್ಕೆ ಸಿಲಿಂಡರ್ ಸಿಗದೆ ಅಥವಾ ಕಾಳಸಂತೆಯಲ್ಲಿ ದುಬಾರಿ ದರ ನೀಡಲು ಸಾಧ್ಯವಾಗದೆ ಹಲವಾರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಈ ಅಭಾವವು ಹೋಟೆಲ್ ಊಟದ ದರ ಏರಿಕೆಯಾಗುವ ಆತಂಕವನ್ನೂ ಸೃಷ್ಟಿಸಿದೆ.

ಅಧಿಕೃತ ಏಜೆನ್ಸಿಗಳನ್ನು ಹೊರತುಪಡಿಸಿ ಬೇರೆ ಕಡೆ ಸಿಲಿಂಡರ್ ಖರೀದಿಸದಂತೆ ಮತ್ತು ಅಕ್ರಮ ದಂಧೆಯ ಬಗ್ಗೆ ಮಾಹಿತಿ ಇದ್ದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಗುಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನೂ ಸರ್ಕಾರ ಪರಿಶೀಲಿಸುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 06T172225.394

ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!

by ಶಾಲಿನಿ ಕೆ. ಡಿ
June 6, 2026 - 5:23 pm
0

Untitled design 2026 06 06T171003.991

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!

by ಶಾಲಿನಿ ಕೆ. ಡಿ
June 6, 2026 - 5:10 pm
0

Untitled design 2026 06 06T164740.705

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್ ಬಾಡಿಗಾರ್ಡ್ ಮೇಲೆ ಕಣ್ಣು..!

by ಶಾಲಿನಿ ಕೆ. ಡಿ
June 6, 2026 - 4:48 pm
0

Untitled design 2026 06 06T162503.079

ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
June 6, 2026 - 4:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T172225.394
    ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!
    June 6, 2026 | 0
  • Untitled design 2026 06 06T171003.991
    ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!
    June 6, 2026 | 0
  • Untitled design 2026 06 06T162503.079
    ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
    June 6, 2026 | 0
  • Untitled design 2026 06 06T160807.973
    ಯಶಸ್ಸಿನ ಅಲೆಯಲ್ಲಿ ಮ್ಯಾಂಗೋ ಪಚ್ಚ..ಸಕ್ಸಸ್ ಮೀಟ್‌ ಹೈಲೈಟ್ಸ್
    June 6, 2026 | 0
  • Untitled design 2026 06 06T150613.915
    ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: NEET ಹಗರಣದ ವಿರುದ್ಧ ಹೋರಾಟ
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version