• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಲೆ ಏರಿಕೆ ವಿರುದ್ಧ ಬಿಜೆಪಿಗರ ಹೋರಾಟ ಅತ್ಯಂತ ಹಾಸ್ಯಾಸ್ಪದ: ಹೆಚ್.ಸಿ ಮಹದೇವಪ್ಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 8, 2025 - 6:44 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 04 08t184217.224

ಬೆಂಗಳೂರು: ಕೇಂದ್ರ ಸರ್ಕಾರವು ಅಡುಗೆ ಸಿಲಿಂಡರ್ ದರವನ್ನು 50 ರೂಪಾಯಿಗಳಷ್ಟು ಏರಿಕೆ ಮಾಡಿದೆ. ಇದೇ ಸಂದರ್ಭದಲ್ಲಿ ವಿಪಕ್ಷವಾದ ಬಿಜೆಪಿಯು ಕಾಂಗ್ರೆಸ್ ವಿರುದ್ಧ ಹಾಸ್ಯಾಸ್ಪದ ರೀತಿಯಲ್ಲಿ ಬೆಲೆ ಏರಿಕೆ ಹೋರಾಟ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌.ಸಿ ಮಹದೇವಪ್ಪ ಹೇಳಿದ್ದಾರೆ.

ಹಲವು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಬಿಜೆಪಿಗರ ಅವಧಿಯಲ್ಲಿ ಬೆಲೆ ಏರಿಕೆಯ ಪ್ರವಾಹವೇ ಹರಿಯಿತು. ಬಹು ಮುಖ್ಯವಾಗಿ ಕಚ್ಚಾತೈಲದ ಬೆಲೆ ಕಡಿಮೆ ಇದ್ದಾಗಲೂ ಸಹ ಪೆಟ್ರೋಲ್ ಡೀಸೆಲ್ ಬೆಲೆಯನ್ನು ವಿಪರೀತ ಏರಿಸಿ ಜನರನ್ನು ಲೂಟಿದ್ದ ಮಾಡಿದ ಬಿಜೆಪಿಗರು ತಮ್ಮ ಲೂಟಿಯ ಪ್ರವೃತ್ತಿಯನ್ನು ಇಂದಿಗೂ ನಿಲ್ಲಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

RelatedPosts

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

ರೀಲ್ಸ್ ಶೂಟಿಂಗ್ ವೇಳೆ ಭೀಕರ ಅಪಘಾತ: ಬಿಜೆಪಿ ಮುಖಂಡನ ಪುತ್ರ ದಾರುಣ ಸಾ*ವು

ಯುಗಾದಿ ಹೊಸ ತೊಡಕು ಹಿನ್ನಲೆ ಬೆಂಗಳೂರಿನಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಜನ

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

ADVERTISEMENT
ADVERTISEMENT

ಕರೋನಾ ಸಂದರ್ಭದಲ್ಲಂತೂ ಇವರು ಮಾಡಿದ ಲೂಟಿಗೆ ಜನರೇ ಬೇಸತ್ತು ಹಿಡಿ ಶಾಪ ಹಾಕಿದ್ದರು. ಬಿಜೆಪಿಗರ ಅವಧಿಯಲ್ಲಿ ಆಹಾರ ಧಾನ್ಯಗಳಿಂದ ಮೊದಲಾಗಿ ಎಲ್ಲದರ ಬೆಲೆಯೂ ಹೆಚ್ಚಾಗಿದೆ. ಇವರ ಬೆಲೆ ಏರಿಕೆಯಿಂದಾಗಿ ಎಲ್ಲರೂ ತತ್ತರಿಸಿದ್ದಾರೆಯೇ ವಿನಃ, ಇವರಿಂದ ಯಾವ ಜನ ಸಮುದಾಯಕ್ಕೂ ಅನುಕೂಲ ಆಗಿಲ್ಲ ಎಂದು ತಿಳಿಸಿದರು.

ಅವೈಜ್ಞಾನಿಕ ಜಿ ಎಸ್ ಟಿ ಸುಲಿಗೆ, ಅಸಮರ್ಪಕ ತೆರಿಗೆ ನೀತಿಯ ಮೂಲಕ ಸಣ್ಣ ಪುಟ್ಟ ಉದ್ಯಮಿಗಳ ಸುಲಿಗೆ ಮಾಡುತ್ತಿರುವ ಬಿಜೆಪಿಗರಿಗೆ ತೆರಿಗೆ ಸಂಗ್ರಹಣೆ ಮಾಡುವುದು ಜನರಿಗಾಗಿ ಎಂಬ ಸಂಗತಿಯೇ ಮರೆತು ಹೋಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಲಕ್ಷಾಂತರ ಕೋಟಿ ಕಾರ್ಪೊರೇಟ್ ತೆರಿಗೆ ಮನ್ನಾ ಮಾಡಿರುವ ಇವರು ಯಾವುದೇ ಜನಪರ ಕಾರ್ಯಕ್ರಮ ನೀಡದೇ ಆ ಹಣವನ್ನೆಲ್ಲಾ ಯಾರ ಜೇಬಿಗೆ ಹಾಕಿದ್ದಾರೆ ಎಂಬುದರ ಬಗ್ಗೆ ಈವರೆಗೂ ತಿಳಿದಿಲ್ಲ ಎಂದು ಹೇಳಿದರು.

ನಮ್ಮಲ್ಲಿ ಹಾಲಿನ ದರ ಏರಿಕೆಯಾದರೂ ಕೂಡಾ ಅದರ ಫಲಾನುಭವಿಗಳು ರೈತರೇ ಆಗಿದ್ದಾರೆ. ಇನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಿಜೆಪಿಗರ ಲೂಟಿ ಮತ್ತು ದುರಾಡಳಿತದಿಂದ ನಲುಗಿ ಹೋಗಿದ್ದ ಜನರಿಗೆ ಆರ್ಥಿಕ ಆಸರೆಯಾಗಿದೆ ಎಂದರು.

ಹೀಗಾಗಿ ಜನರ ಪರವಾಗಿ ಕೆಲಸ ಮಾಡುವ ಮತ್ತು ಅವರ ಏಳಿಗೆಗಾಗಿ ಚಿಂತಿಸುವ ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡುವ ಬದಲು ಬಿಜೆಪಿಗರು ಹೆಚ್ಚಾಗಿರುವ ಸಿಲಿಂಡರ್ ಬೆಲೆ, ಆಹಾರ ಧಾನ್ಯಗಳ ಬೆಲೆ ಮತ್ತು ತೈಲ ಬೆಲೆಯನ್ನು ತಗ್ಗಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಲಿ. ಇದರ ಜೊತೆಗೆ ರಾಜ್ಯದ ತೆರಿಗೆ ಪಾಲನ್ನು ಕೇಳುವ ಮನಸ್ಸು ಮಾಡಲಿ ಎಂದು ಈ ಮೂಲಕ ಆಗ್ರಹಿಸುವೆನು ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T105824.870

ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆ 

by ಶಾಲಿನಿ ಕೆ. ಡಿ
March 20, 2026 - 11:00 am
0

Untitled design 2026 03 20T105211.809

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

by ಶಾಲಿನಿ ಕೆ. ಡಿ
March 20, 2026 - 10:52 am
0

Untitled design 2026 03 20T103117.909

ಯುಗಾದಿ ಹಬ್ಬದ ಬಳಿಕ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಕಂಪ್ಲೀಟ್ ಲಿಸ್ಟ್

by ಶಾಲಿನಿ ಕೆ. ಡಿ
March 20, 2026 - 10:35 am
0

Untitled design 2026 03 20T095108.067

ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್! ಯುಗಾದಿ ಬಳಿಕ ಚಿನ್ನದ ದರದಲ್ಲಿ ಭಾರೀ ಇಳಿಕೆ

by ಶಾಲಿನಿ ಕೆ. ಡಿ
March 20, 2026 - 9:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T105211.809
    ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ
    March 20, 2026 | 0
  • Untitled design 2026 03 20T094257.643
    ರೀಲ್ಸ್ ಶೂಟಿಂಗ್ ವೇಳೆ ಭೀಕರ ಅಪಘಾತ: ಬಿಜೆಪಿ ಮುಖಂಡನ ಪುತ್ರ ದಾರುಣ ಸಾ*ವು
    March 20, 2026 | 0
  • Untitled design 2026 03 20T091903.593
    ಯುಗಾದಿ ಹೊಸ ತೊಡಕು ಹಿನ್ನಲೆ ಬೆಂಗಳೂರಿನಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಜನ
    March 20, 2026 | 0
  • Untitled design 2026 03 20T083819.690
    ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ
    March 20, 2026 | 0
  • Untitled design 2026 03 20T083140.656
    ಟ್ರಂಪ್ ಮನವಿ ಬಳಿಕ ಇರಾನ್ ಮೇಲೆ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್: ತೈಲ ಬೆಲೆ ಇಳಿಕೆ ಖಚಿತವೇ?
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version