• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

ಕವಿತಾ by ಕವಿತಾ
August 12, 2026 - 5:21 pm
in ಕರ್ನಾಟಕ
0 0
0
ಅದ್ವೈತ್ (6)

ಬೆಂಗಳೂರು (ಆ. 12): ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ ವಲಯದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಲೂಫ್ತಾನ್ಸಾ ಟೆಕ್ನಿಕ್ ಕಂಪನಿಯು ತನ್ನ ಕಾರ್ಯ ಚಟುವಟಿಕೆಗಳ ವಿಸ್ತರಣೆಗೆ ಮುಂದಾಗಿದ್ದು, ಬೆಂಗಳೂರನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ಹೊಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಬುಧವಾರ ತಮನ್ನು ಇಲ್ಲಿನ ಖನಿಜ ಭವನದಲ್ಲಿ ಭೇಟಿಯಾಗಿದ್ದ ಕಂಪನಿಯ ಸಿಇಒ ಮಾರ್ಸೆಲ್ ಪಾಸ್ಟೂಸ್ಕ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಅವರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ಜರ್ಮನ್ ಡೆಪ್ಯುಟಿ ಕಾನ್ಸುಲ್ ಜನರಲ್ ಅನೆಟ್ ಬೇಸ್ಲರ್ ಕೂಡ ಇದ್ದರು.

RelatedPosts

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ADVERTISEMENT
ADVERTISEMENT

ಈ ಬಗ್ಗೆ ಮಾತನಾಡಿರುವ ಸಚಿವರು, ಬೆಂಗಳೂರಿನಲ್ಲಿ ಇರುವ ವೈಮಾನಿಕ ಕ್ಷೇತ್ರದ ಸುಸ್ಥಿತಿ, ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತೆ ಹೊಂದಿರುವ ಅತ್ಯುತ್ತಮ ವಿಮಾನಸೇವೆ, ಕೌಶಲ್ಯ ಹೊಂದಿರುವ ಪ್ರತಿಭಾ ಸಂಪನ್ಮೂಲ, ಸಂಶೋಧನೆ ಮತ್ತು ಅಭಿವೃದ್ಧಿ, ಹೂಡಿಕೆಸ್ನೇಹಿ ನೀತಿಗಳು, ವಿಶ್ವ ದರ್ಜೆಯ ಎಂಜಿನಿಯರಿಂಗ್, ಏರೋಸ್ಪೇಸ್ ಮತ್ತು ರಕ್ಷಣಾ ಪರಿವ್ಯವಸ್ಥೆ ಇವುಗಳನ್ನು ಲೂಫ್ತಾನ್ಸಾ ಟೆಕ್ನಿಕ್ ನಿಯೋಗಕ್ಕೆ ಮನದಟ್ಟು ಮಾಡಿಕೊಡಲಾಗಿದೆ ಎಂದಿದ್ದಾರೆ.

ಕಂಪನಿಯ ಹೂಡಿಕೆ ಪ್ರಸ್ತಾವನೆಯನ್ನು ನಾವು ಸರಿಯಾಗಿ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಇನ್ವೆಸ್ಟ್ ಇಂಡಿಯಾ ಮುಂತಾದ ಉಪಕ್ರಮಗಳೊಂದಿಗೆ ಕೆಲಸ ಮಾಡಲಾಗುವುದು. ಇದು ಸಾಧ್ಯವಾದರೆ, ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ರಾಜ್ಯದ ಸ್ಥಾನವು ಮತ್ತಷ್ಟು ದೃಢವಾಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ನಿಯೋಗದಲ್ಲಿ ಕಂಪನಿಯ ಉನ್ನತಾಧಿಕಾರಿಗಳಾದ ಜೂಲಿಯಾ ಶ್ಮಿಟ್, ಫಿಲಿಪ್ ಜೆಸೆಲ್, ಜಯಂತ್ ಸಿಂಗ್ ಕೂಡ ಇದ್ದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (3)

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
September 30, 2026 - 8:28 pm
0

ಬೆಂಗಳೂರಲ್ಲಿ (2)

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 8:09 pm
0

ಬೆಂಗಳೂರಲ್ಲಿ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 30, 2026 - 7:11 pm
0

Untitled design 2026 09 30T184502.322

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

by ಶಾಲಿನಿ ಕೆ. ಡಿ
September 30, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರಲ್ಲಿ (2)
    ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ
    September 30, 2026 | 0
  • ಬೆಂಗಳೂರಲ್ಲಿ
    ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
    September 30, 2026 | 0
  • Untitled design 2026 09 30T183132.440
    ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ
    September 30, 2026 | 0
  • Untitled design 2026 09 30T173135.664
    ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್
    September 30, 2026 | 0
  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version