• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಂತಿಮ ಯಾತ್ರೆ ವೇಳೆ ತಮಟೆ ಬಾರಿಸಿದರೂ ವಿರೋಧ..! ಮದ್ದೂರಲ್ಲಿ ಗಾಯಗೊಂಡ ಹಿಂದೂ ಯುವಕನ ಅಳಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 10, 2025 - 1:07 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 09 10t130629.542

ಮದ್ದೂರು ತಾಲೂಕಿನ ರಾಮ್ ರಹೀಂ ನಗರದ ಚನ್ನೇಗೌಡ ಬಡಾವಣೆಯಲ್ಲಿ ಮೊನ್ನೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಗಾಯಗೊಂಡ ಯುವಕ ಅಜಯ್, ಗ್ಯಾರಂಟಿ ನ್ಯೂಸ್‌ನೊಂದಿಗೆ ತನ್ನ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಭಯ, ಆತಂಕ ಮತ್ತು ಆಕ್ರೋಶವನ್ನು ಹುಟ್ಟುಹಾಕಿದ್ದು, ಸರ್ಕಾರ ಮತ್ತು ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಗಣೇಶ ಚತುರ್ಥಿಯ ವಿಸರ್ಜನೆ ಸಂದರ್ಭದಲ್ಲಿ ಅಜಯ್‌ ಅವರ ತಮ್ಮ ಗಣೇಶ ವಿಗ್ರಹದ ಮೆರವಣಿಗೆಗೆ ತೆರಳಿದ್ದ. ಅವನನ್ನು ಕರೆತರಲು ಹೋದಾಗ ಈ ಘಟನೆ ನಡೆದಿದೆ. ಅಜಯ್‌ ಗ್ಯಾರಂಟಿ ನ್ಯೂಸ್‌‌ ಜೊತೆ ಮಾತನಾಡಿದ್ದು, ತನ್ನ ತಮ್ಮನಿಗೆ ಫೋನ್ ಮಾಡಲು ಮೊಬೈಲ್ ತೆಗೆದಿದ್ದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ನೀನು ವಿಡಿಯೋ ತೆಗೆಯುತ್ತಿದ್ದೀಯಾ?” ಎಂದು ಪ್ರಶ್ನಿಸಿ, ಒಂದು ಗುಂಪು ದೊಣ್ಣೆ ಮತ್ತು ರಾಡ್‌ಗಳಿಂದ ಗಾಯಗೊಳಿಸಿದ್ದಾರೆ ಎಂದರು. ಈ ದಾಳಿಯಿಂದ ಅಜಯ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

RelatedPosts

ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’

ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

ADVERTISEMENT
ADVERTISEMENT

ಈ ಏರಿಯಾದಲ್ಲಿ ಕೆಲವು ಸಮುದಾಯದ ಜನರಿಂದ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಅಜಯ್‌‌ ಆರೋಪಿಸಿದ್ದಾರೆ. “ಗಣೇಶ ವಿಸರ್ಜನೆಯಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗಲೂ, ತಮಟೆ ಬಾರಿಸಿದರೆ ವಿರೋಧಿಸಲಾಗುತ್ತದೆ. ಮೃತರ ಅಂತಿಮ ಯಾತ್ರೆಯ ಸಂದರ್ಭದಲ್ಲೂ ಇಂತಹ ಘರ್ಷಣೆಗಳು ಸಂಭವಿಸುತ್ತವೆ,” ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಮ್ ರಹೀಂ ನಗರದಲ್ಲಿ ಈ ರೀತಿಯ ಘಟನೆಗಳು ಇದೇ ಮೊದಲಲ್ಲ. ಈ ಹಿಂದೆಯೂ ಕೋಮು ಘರ್ಷಣೆಗಳು ಮತ್ತು ದೌರ್ಜನ್ಯದ ಆರೋಪಗಳು ಕೇಳಿಬಂದಿವೆ. ಸ್ಥಳೀಯ ನಿವಾಸಿಗಳ ಪ್ರಕಾರ, ಈ ಪ್ರದೇಶದಲ್ಲಿ ಶಾಂತಿಯುತ ಸಹಬಾಳ್ವೆಗೆ ಧಕ್ಕೆ ತರುವಂತಹ ಘಟನೆಗಳು ಹೆಚ್ಚುತ್ತಿವೆ. “ಪೊಲೀಸ್ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಇಂತಹ ಘಟನೆಗಳು ಮತ್ತಷ್ಟು ಉಲ್ಬಣಗೊಳ್ಳಬಹುದು,” ಎಂದು ಕೆಲವರು ಆತಂಕ ವ್ಯಕ್ತಪಡಿಸಿದ್ದಾರೆ.

“ನಾವು ಕೇವಲ ನಮ್ಮ ಸಂಸ್ಕೃತಿಯನ್ನು ಆಚರಿಸುತ್ತಿದ್ದೇವೆ. ಆದರೆ, ಇದಕ್ಕೆ ಆಕ್ಷೇಪಿಸಿ ದಾಳಿ ಮಾಡುವುದು ಎಲ್ಲಿಯ ತನಕ ಸರಿ?” ಎಂದು ಗಾಯಾಳು ಅಜಯ್‌ ಪ್ರಶ್ನಿಸಿದ್ದಾರೆ. ಈ ಘಟನೆಯ ಬಗ್ಗೆ ಪೊಲೀಸ್ ಇಲಾಖೆ ತನಿಖೆ ಆರಂಭಿಸಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಭರವಸೆ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 18T132526.504

ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’

by ಶಾಲಿನಿ ಕೆ. ಡಿ
June 18, 2026 - 1:30 pm
0

Untitled design 2026 06 18T124559.295

ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ

by ಶಾಲಿನಿ ಕೆ. ಡಿ
June 18, 2026 - 12:53 pm
0

Untitled design (40)

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

by ಕವಿತಾ
June 18, 2026 - 12:37 pm
0

Untitled design 2026 06 18T123310.118

‘ದೃಶ್ಯಂ 3’ OTT ರಿಲೀಸ್‌ಗೆ ಬಿಗ್ ಶಾಕ್: ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ

by ದಿಶಾ ಕೆ. ಎಸ್.
June 18, 2026 - 12:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
  • Untitled design 2026 06 18T124559.295
    ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ
    June 18, 2026 | 0
  • Untitled design 2026 06 18T105448.275
    ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version