• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಹೋರಾಟ ರಾಜಕೀಯಕ್ಕಾಗಿ: ಜೆಡಿಎಸ್‌-ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಆರೋಪ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 10, 2026 - 3:17 pm
in ಕರ್ನಾಟಕ
0 0
0
ಕೈಗೊಳ್ಳಲಿರುವ (92)

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಜೆಡಿಎಸ್‌ ಮತ್ತು ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಉದ್ದೇಶದಿಂದ ಕೂಡಿದೆ ಎಂದು ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಆದರೆ, ಸರ್ಕಾರ ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ಕೇವಲ ರಾಜಕೀಯ ಕಾರಣಕ್ಕಾಗಿ ಹೋರಾಟ ನಡೆಸುವುದು ಸರಿಯಲ್ಲ ಎಂದಿದ್ದಾರೆ.

ಬಿಡದಿ ಪಾದಯಾತ್ರೆಗೆ ಸರ್ಕಾರ ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವುದಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕೂಡ ಈ ವಿಚಾರದಲ್ಲಿ ಸ್ಪಷ್ಟವಾಗಿ ಮಾತನಾಡಿದ್ದು, ಜನರಿಗೆ ತೊಂದರೆ ನೀಡುವುದಿಲ್ಲ ಹಾಗೂ ಒತ್ತಾಯಪೂರ್ವಕವಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಹೀಗಿರುವಾಗಲೂ ಜೆಡಿಎಸ್‌-ಬಿಜೆಪಿ ನಾಯಕರು ಪಾದಯಾತ್ರೆ ನಡೆಸುತ್ತಿರುವುದು ರಾಜಕೀಯ ಕಾರಣಕ್ಕಾಗಿ ಎಂಬುದು ತಮ್ಮ ಅಭಿಪ್ರಾಯ ಎಂದು ತಿಳಿಸಿದ್ದಾರೆ.

RelatedPosts

ಕಾವೇರಿ ವಿವಾದ: ಆ.13ರ ಕರ್ನಾಟಕ ಬಂದ್‌ ಕೈಬಿಡುವ ಪ್ರಶ್ನೆಯೇ ಇಲ್ಲ: ವಾಟಾಳ್‌ ನಾಗರಾಜ್‌

ದರ್ಶನ್‌ಗೆ ಮತ್ತೊಂದು ಶಾಕ್‌: ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಗ್ರೀನ್‌ ಸಿಗ್ನಲ್‌

ಬಿಡದಿ ಟೌನ್‌ಶಿಪ್‌ ಯೋಜನೆ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ನಾಗೇಂದ್ರ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್: ರಾಜ್ಯದ ಹೊರಗೆ ತೆರಳಲು ಗ್ರೀನ್ ಸಿಗ್ನಲ್

ADVERTISEMENT
ADVERTISEMENT

ಪಾದಯಾತ್ರೆ ಮಾಡಬೇಡಿ ಎಂದು ನಾವು ಹೇಳುವುದಿಲ್ಲ. ಅವರಿಗೆ ಪ್ರತಿಭಟನೆ ನಡೆಸುವ ಹಕ್ಕಿದೆ. ಆದರೆ, ಬೇರೆ ವಿಚಾರಗಳಿದ್ದರೆ ಅವುಗಳ ಬಗ್ಗೆ ಚರ್ಚೆ ಮಾಡಲಿ. ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟನೆ ನೀಡಿದ ನಂತರವೂ ಇದೇ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ. ಹಿಂದೆ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಲಾಠಿಚಾರ್ಜ್‌ ಮಾಡಿಸಲಾಗಿತ್ತು. ತಮ್ಮ ಸರ್ಕಾರ ಪ್ರತಿಭಟನೆಗಳಿಗೆ ಅವಕಾಶ ನೀಡುತ್ತಿದೆ ಎಂದು ಪರೋಕ್ಷವಾಗಿ ಸಮರ್ಥಿಸಿಕೊಂಡ ಅವರು, ಪ್ರಸ್ತುತ ಸರ್ಕಾರ ಯಾವುದೇ ರೀತಿಯ ಬಲಪ್ರಯೋಗಕ್ಕೆ ಮುಂದಾಗಿಲ್ಲ ಎಂದು ಹೇಳಿದ್ದಾರೆ.

ಖಾತೆ ಹಂಚಿಕೆ ಬಗ್ಗೆ ಇನ್ನೂ ಯಾವುದೇ ಸೂಚನೆ ಬಂದಿಲ್ಲ

ಇದೇ ವೇಳೆ ಸಚಿವ ಸಂಪುಟದ ಖಾತೆ ಹಂಚಿಕೆ ವಿಚಾರದ ಬಗ್ಗೆಯೂ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. ಸದ್ಯಕ್ಕೆ ಖಾತೆ ಹಂಚಿಕೆ ಕುರಿತು ಯಾವುದೇ ಸೂಚನೆ ಬಂದಿಲ್ಲ. ಈಗಾಗಲೇ ಸರ್ಕಾರ ತಮ್ಮೆಲ್ಲರಿಗೂ ಸಾಕಷ್ಟು ಜವಾಬ್ದಾರಿಗಳನ್ನು ನೀಡಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಬರ ಮತ್ತು ಅತಿವೃಷ್ಟಿ ಪರಿಸ್ಥಿತಿಯ ಪರಿಶೀಲನೆಯ ಜವಾಬ್ದಾರಿ ನೀಡಲಾಗಿತ್ತು. ಅದರಂತೆ ಮೂರು ದಿನಗಳ ಕಾಲ ವಿವಿಧ ಪ್ರದೇಶಗಳಿಗೆ ತೆರಳಿ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಿರುವುದಾಗಿ ತಿಳಿಸಿದ್ದಾರೆ. ಅತಿವೃಷ್ಟಿಯಿಂದ ಮೂರು ಮಂದಿ ಮೃತಪಟ್ಟಿರುವ ಬಗ್ಗೆಯೂ ಮಾಹಿತಿ ಪಡೆದುಕೊಂಡಿರುವುದಾಗಿ ಹೇಳಿದ್ದಾರೆ.

ಸದ್ಯ 13 ಮಂದಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಉಳಿದ ಸಚಿವರಿಗೆ ಖಾತೆ ಹಂಚಿಕೆ ಮಾಡಬೇಕಿದೆ. ಮುಖ್ಯಮಂತ್ರಿ ಅವರು ಈಗಾಗಲೇ ಈ ಬಗ್ಗೆ ತಾವೇ ಮಾಹಿತಿ ನೀಡುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿ ದೆಹಲಿಗೆ ತೆರಳಿ ಕಾಂಗ್ರೆಸ್‌ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್‌ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಆಗಸ್ಟ್‌ 13ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ಖಾತೆ ಹಂಚಿಕೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ದೆಹಲಿಯಿಂದ ಹೊರಟಿದ್ದು, ಇಂದೇ ಸಂಜೆಯೊಳಗೆ ಈ ಬಗ್ಗೆ ಸ್ಪಷ್ಟತೆ ಸಿಗಬಹುದು ಎಂದು ಹೇಳಿದ್ದಾರೆ.

ವಿಜಯೇಂದ್ರ ಹೇಳಿಕೆಗೆ ತಿರುಗೇಟು

ಖಾತೆ ಹಂಚಿಕೆಯಾಗದೆ ಸಚಿವರು ‘ಖಾತೆ ರಹಿತ ಸಚಿವರು’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ನಮಗೆ ಮಂತ್ರಿಯನ್ನಾದರೂ ಮಾಡಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ವಿಜಯೇಂದ್ರ ಅವರ ತಂದೆ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಿರಲಿಲ್ಲ ಎಂದು ಟೀಕಿಸಿದ ಅವರು, ಈಗಾಗಲೇ 13 ಮಂದಿ ಸಚಿವರಿಗೆ ಖಾತೆ ನೀಡಲಾಗಿದೆ. ಉಳಿದ ಸಚಿವರಿಗೂ ಖಾತೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (46)

ಕಾವೇರಿ ವಿವಾದ: ಆ.13ರ ಕರ್ನಾಟಕ ಬಂದ್‌ ಕೈಬಿಡುವ ಪ್ರಶ್ನೆಯೇ ಇಲ್ಲ: ವಾಟಾಳ್‌ ನಾಗರಾಜ್‌

by ದಿಶಾ ಕೆ. ಎಸ್.
August 10, 2026 - 5:03 pm
0

ಬಲಿಷ್ಠ (45)

ದರ್ಶನ್‌ಗೆ ಮತ್ತೊಂದು ಶಾಕ್‌: ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಗ್ರೀನ್‌ ಸಿಗ್ನಲ್‌

by ದಿಶಾ ಕೆ. ಎಸ್.
August 10, 2026 - 4:41 pm
0

ಬಲಿಷ್ಠ (44)

ಬಿಡದಿ ಟೌನ್‌ಶಿಪ್‌ ಯೋಜನೆ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
August 10, 2026 - 4:24 pm
0

ಬಲಿಷ್ಠ (42)

ಭಾರತಕ್ಕೆ ಬರುತ್ತಾ 6ನೇ ತಲೆಮಾರಿನ ಯುದ್ಧ ವಿಮಾನಗಳು?

by Hemanth Kumar S
August 10, 2026 - 4:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (46)
    ಕಾವೇರಿ ವಿವಾದ: ಆ.13ರ ಕರ್ನಾಟಕ ಬಂದ್‌ ಕೈಬಿಡುವ ಪ್ರಶ್ನೆಯೇ ಇಲ್ಲ: ವಾಟಾಳ್‌ ನಾಗರಾಜ್‌
    August 10, 2026 | 0
  • ಬಲಿಷ್ಠ (45)
    ದರ್ಶನ್‌ಗೆ ಮತ್ತೊಂದು ಶಾಕ್‌: ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಗ್ರೀನ್‌ ಸಿಗ್ನಲ್‌
    August 10, 2026 | 0
  • ಬಲಿಷ್ಠ (44)
    ಬಿಡದಿ ಟೌನ್‌ಶಿಪ್‌ ಯೋಜನೆ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    August 10, 2026 | 0
  • ಬಲಿಷ್ಠ (40)
    ನಾಗೇಂದ್ರ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್: ರಾಜ್ಯದ ಹೊರಗೆ ತೆರಳಲು ಗ್ರೀನ್ ಸಿಗ್ನಲ್
    August 10, 2026 | 0
  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version