• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಉದ್ಯೋಗ

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ..!

admin by admin
October 17, 2025 - 6:51 pm
in ಉದ್ಯೋಗ, ಕರ್ನಾಟಕ
0 0
0
Untitled design 2025 10 17t184650.639

ಮಡಿಕೇರಿ: ಶಿಶು ಅಭಿವೃದ್ಧಿ ಯೋಜನೆಯ ಅಂಗವಾಗಿ ಮಡಿಕೇರಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಭರ್ತಿ ಪ್ರಕ್ರಿಯೆಯು ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ನಡೆಸಲಾಗುತ್ತಿದೆ.

ಹುದ್ದೆ ಮತ್ತು ಶೈಕ್ಷಣಿಕ ಅರ್ಹತೆ:

RelatedPosts

22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

ಪ್ರಿಯತಮೆ ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ: ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನ

ಬಿಸಿಲಿನ ಬೇಗೆಯಿಂದ ಬೆಂದ ಕರ್ನಾಟಕಕ್ಕೆ ಗುಡ್ ನ್ಯೂಸ್! ಈ ಭಾಗಗಳಲ್ಲಿ ಇಂದೇ ಮಳೆಯ ಸಂಭವ

ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್

ADVERTISEMENT
ADVERTISEMENT
  • ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ದ್ವಿತೀಯ ಪಿ.ಯು.ಸಿ.  ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅರ್ಹತೆ ಹೊಂದಿದ್ದಾರೆ.

  • ಅಂಗನವಾಡಿ ಸಹಾಯಕಿ: ಈ ಹುದ್ದೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಸಕ್ತರಾದ ಅರ್ಹ ಅಭ್ಯರ್ಥಿಗಳು ನವೆಂಬರ್ 13ರಂದು ಸಂಜೆ 5.30 ಗಂಟೆಗೆ ಮುನ್ನ ವೆಬ್ಸೈಟ್ https://karnemakaone.kar.nic/abcd/ ಮೂಲಕ ತಮ್ಮ ಅರ್ಜಿಗಳನ್ನು ಆನ್ಲೈನ್‌ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವುದು ಅನಿವಾರ್ಯವಾಗಿದೆ.

ಅಗತ್ಯ ದಾಖಲೆಗಳ ಪಟ್ಟಿ:

ಅರ್ಜಿಯೊಂದಿಗೆ ಈ ಕೆಳಗಿನ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು. 

  1. ಜನನ ಪ್ರಮಾಣಪತ್ರ ಅಥವಾ ಜನ್ಮ ದಿನಾಂಕ ಸೂಚಿಸುವ ಎಸ್.ಎಸ್.ಎಲ್.ಸಿ. ಅಂಕಪಟ್ಟಿ

  2. ಶೈಕ್ಷಣಿಕ ಅರ್ಹತೆಯ ಅಂಕಪಟ್ಟಿ

  3. ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ

  4. ಅಭ್ಯರ್ಥಿಯ ಜಾತಿ ಪ್ರಮಾಣಪತ್ರ

  5. ಪತಿಯ ಮರಣ ಪ್ರಮಾಣಪತ್ರ ಮತ್ತು ವಿಧವಾ ಪ್ರಮಾಣಪತ್ರ (ವಿಧವಾ ವೇತನ ದೃಢೀಕರಣ ಪತ್ರವನ್ನು ಸ್ವೀಕರಿಸಲಾಗುವುದಿಲ್ಲ)

  6. ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನ ದೃಢೀಕರಣ ಪತ್ರವನ್ನು ಸ್ವೀಕರಿಸಲಾಗುವುದಿಲ್ಲ)

  7. ವಿಚ್ಛೇದಿತರಾಗಿದ್ದಲ್ಲಿ ನ್ಯಾಯಾಲಯದ ವಿಚ್ಛೇದನ ಪ್ರಮಾಣಪತ್ರ

  8. ಮಾಜಿ ದೇವದಾಸಿಯರ ಮಕ್ಕಳಿಗೆ ಸಂಬಂಧಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಮಾಣಪತ್ರ

  9. ಇಲಾಖಾ ಸುಧಾರಣಾ ಸಂಸ್ಥೆ/ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳಿಗೆ ಕನಿಷ್ಠ 3 ವರ್ಷದ ನಿವಾಸ ಪ್ರಮಾಣಪತ್ರ

  10. ಯೋಜನಾ ನಿರಾಶ್ರಿತರ ಬಗ್ಗೆ ತಹಶೀಲ್ದಾರರಿಂದ ಪಡೆದ ಪ್ರಮಾಣಪತ್ರ

  11. ಆಧಾರ್ ಕಾರ್ಡ್ / ಮತದಾರರ ಗುರುತಿನ ಚೀಟಿ / ರೇಷನ್ ಕಾರ್ಡ್

ಆಯ್ಕೆ ಪ್ರಕ್ರಿಯೆಯು ಸಂಪೂರ್ಣವಾಗಿ ಅಕಾಡೆಮಿಕ್ ಅಂಕಗಳು ಮತ್ತು ಬೋನಸ್ ಅಂಕಗಳ ಆಧಾರದ ಮೇಲೆ ನಡೆಯುತ್ತದೆ. ಯಾವುದೇ ಸಂದರ್ಶನ ನಡೆಯುವುದಿಲ್ಲ. ಅಭ್ಯರ್ಥಿಗಳು ಸಲ್ಲಿಸಿದ ದಾಖಲೆಗಳ ಸಮರ್ಪಕತೆಯನ್ನು ಪರಿಶೀಲಿಸಿದ ನಂತರ, ಮಾನ್ಯ ಜಿಲ್ಲಾಧಿಕಾರಿಯ ಅಧ್ಯಕ್ಷತೆಯಲ್ಲಿರುವ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ರೂ. 12,000 ಮತ್ತು ಸಹಾಯಕಿಯರಿಗೆ ಮಾಸಿಕ ರೂ. 6,000 ಗೌರವಧನವಾಗಿ ಪಾವತಿಸಲಾಗುವುದು ಎಂದು ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. ಈ ನೇಮಕಾತಿ ಪ್ರಕ್ರಿಯೆಯು ಇಲಾಖೆಯು ಕಾಲಕಾಲಕ್ಕೆ ಹೊರಡಿಸುವ ಆದೇಶಗಳಿಗೆ ಅನುಗುಣವಾಗಿ ಬದಲಾವಣೆಗೊಳಪಟ್ಟಿರಬಹುದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 21T184255.810

“ಪ್ರಧಾನಿ ನರೇಂದ್ರ ಮೋದಿ ಒಬ್ಬ ಟೆರರಿಸ್ಟ್”: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
April 21, 2026 - 6:44 pm
0

Untitled design 2026 04 21T182606.020

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರ ದುರ್ಮ*ರಣ, ನಾಲ್ವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
April 21, 2026 - 6:30 pm
0

Untitled design 2026 04 21T181433.605

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2026 - 6:15 pm
0

Untitled design 2026 04 21T175012.808

22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

by ಶಾಲಿನಿ ಕೆ. ಡಿ
April 21, 2026 - 5:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
  • Untitled design 2026 03 23T222656.130
    ಬೆಂಗಳೂರಿನಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಶೇ.40 ಕುಸಿತ: ಸಂಕಷ್ಟದಲ್ಲಿ 4 ಲಕ್ಷ ಡೆಲಿವರಿ ಬಾಯ್ಸ್
    March 23, 2026 | 0
  • BeFunky collage 2026 03 04T171355.132
    ಗೂಗಲ್‌ನಲ್ಲಿ ಒಂದು ವರ್ಷ ಕೆಲಸ ಮಾಡಿದ ಬೆಂಗಳೂರು ಟೆಕ್ಕಿಯ12 ಪಾಠ, ಇವುಗಳು ಇದ್ದರೆ ಮಾತ್ರ ನೀವು ಅರ್ಹ!
    March 4, 2026 | 0
  • KPSCಯಲ್ಲಿ ಮತ್ತೆ ಅಕ್ರಮದ ವಾಸನೆ
    KPSCಯಲ್ಲಿ ಮತ್ತೆ ಅಕ್ರಮದ ವಾಸನೆ..! ಒಂದೇ ರೂಂನ 15 ಮಂದಿ ಆಯ್ಕೆ ಆಗಿದ್ದೇಗೆ..?
    March 4, 2026 | 0
  • BeFunky collage 2026 02 20T150523.241
    AI ಎಫೆಕ್ಟ್: ವಿಶ್ವ ಮಟ್ಟದಲ್ಲಿ 40% ಉದ್ಯೋಗ ನಷ್ಟ..!
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version