• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಷಕರೇ ಎಚ್ಚರ..! ಮಕ್ಕಳಲ್ಲಿ ವೇಗವಾಗಿ ಹರಡುತ್ತಿದೆ ಮದ್ರಾಸ್ ಐ ಸೋಂಕು..!

admin by admin
January 3, 2026 - 8:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 03T202900.728

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಚಳಿಗಾಲದ ತೀವ್ರತೆ ಹೆಚ್ಚಾಗಿದ್ದು, ಇದರ ಬೆನ್ನಲ್ಲೇ ‘ಮದ್ರಾಸ್ ಐ’ (Madras Eye) ಅಥವಾ ಕಣ್ಣಿನ ಉರಿ ಸೋಂಕು ವೇಗವಾಗಿ ಹರಡುತ್ತಿದೆ. ಹವಾಮಾನದಲ್ಲಿನ ತೇವಾಂಶ ಮತ್ತು ಶೀತಗಾಳಿಯ ಕಾರಣದಿಂದಾಗಿ ವೈರಾಣುಗಳು ಸಕ್ರಿಯವಾಗಿದ್ದು, ಶಾಲಾ ಮಕ್ಕಳಲ್ಲಿ ಈ ಸಮಸ್ಯೆ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯರು ಪೋಷಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಸೋಂಕು ಹರಡಲು ಕಾರಣವೇನು?

ಬೆಂಗಳೂರಿನ ಬದಲಾದ ಹವಮಾನ ಮತ್ತು ಮಳೆಯ ನಂತರದ ತೇವಾಂಶವು ಬ್ಯಾಕ್ಟೀರಿಯಾ ಹಾಗೂ ವೈರಸ್‌ಗಳ ಬೆಳವಣಿಗೆಗೆ ಪೂರಕವಾಗಿದೆ. ಇದು ಒಬ್ಬರಿಂದ ಒಬ್ಬರಿಗೆ ಅತ್ಯಂತ ವೇಗವಾಗಿ ಹರಡುವ ಸೋಂಕಾಗಿದ್ದು, ಶಾಲೆಯಲ್ಲಿ ಮಕ್ಕಳು ಒಟ್ಟಾಗಿ ಇರುವುದರಿಂದ ಒಬ್ಬರಿಗೆ ಸೋಂಕು ತಗುಲಿದರೂ ಇಡೀ ಗುಂಪಿಗೆ ಹರಡುವ ಸಾಧ್ಯತೆ ಇರುತ್ತದೆ. ಧೂಳು, ಮಾಲಿನ್ಯ ಮತ್ತು ಅಲರ್ಜಿ ಕೂಡ ಈ ಸಮಸ್ಯೆಯನ್ನು ಹೆಚ್ಚಾಗಿ ಮಾಡಬಹುದಾಗಿದೆ.

RelatedPosts

ಬೆಂಗಳೂರಿನಲ್ಲಿ ಬಿಟ್ ಕಾಯಿನ್ ಡೀಲ್ ಹೆಸರಿನಲ್ಲಿ ರಾಬರಿ!

ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್

ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

ಬೆಂಗಳೂರಿಗರ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ADVERTISEMENT
ADVERTISEMENT
ಪ್ರಮುಖ ಲಕ್ಷಣಗಳು:
  • ಕಣ್ಣುಗಳು ಕೆಂಪಾಗುವುದು ಮತ್ತು ಅತಿಯಾದ ಉರಿ ಕಾಣಿಸಿಕೊಳ್ಳುವುದು.

  • ಕಣ್ಣಿನಿಂದ ನಿರಂತರವಾಗಿ ನೀರು ಸುರಿಯುವುದು ಅಥವಾ ಕಣ್ಣೀರು ಬರುವುದು.

  • ಬೆಳಿಗ್ಗೆ ಎದ್ದಾಗ ಕಣ್ಣಿನ ರೆಪ್ಪೆಗಳು ಅಂಟಿಕೊಳ್ಳುವುದು.

  • ಬೆಳಕನ್ನು ನೋಡಲು ಕಷ್ಟವಾಗುವುದು ಮತ್ತು ಕಣ್ಣುಗಳಲ್ಲಿ ಕಿರಿಕಿರಿ ಉಂಟಾಗುವುದು.

ಪೋಷಕರು ಮತ್ತು ಮಕ್ಕಳು ವಹಿಸಬೇಕಾದ ಮುನ್ನೆಚ್ಚರಿಕೆಗಳು:

ವೈದ್ಯರ ಪ್ರಕಾರ, ಸೋಂಕು ಕಾಣಿಸಿಕೊಂಡ ತಕ್ಷಣ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ಸೋಂಕಿತರು ಬಳಸಿದ ಟವಲ್, ಕಾಜಲ್, ಮೇಕಪ್ ಕಿಟ್ ಅಥವಾ ಲೆನ್ಸ್‌ಗಳನ್ನು ಇತರರು ಬಳಸಬಾರದು. ಪದೇ ಪದೇ ಸಾಬೂನಿನಿಂದ ಕೈ ತೊಳೆಯಬೇಕು ಜೊತೆಗೆ ಕಣ್ಣುಗಳನ್ನು ಆಗಾಗ ಮುಟ್ಟಿಕೊಳ್ಳುವುದು, ಅಥವಾ ಕಣ್ಣನ್ನ ಉಜ್ಜಿಕೊಳ್ಳುವುದರಿಂದ ಈ ಸಮಸ್ಯೆ ಹೆಚ್ಚಾಗುತ್ತದೆ. ಕಣ್ಣಿಗೆ ವಿಶ್ರಾಂತಿ ನೀಡಲು ಮೊಬೈಲ್ ಮತ್ತು ಟಿವಿ ನೋಡುವುದನ್ನ ಸಂಪೂರ್ಣವಾಗಿ ನಿಲ್ಲಿಸಬೇಕು.

ಏನು ಮಾಡಬಾರದು?

ಅನೇಕರು ಕಣ್ಣಿನ ಸೋಂಕು ಕಾಣಿಸಿಕೊಂಡಾಗ ತಾವೇ ಮನೆಮದ್ದುಗಳನ್ನು ಮಾಡಿಕೊಳ್ಳುತ್ತಾರೆ ಅಥವಾ ವೈದ್ಯರ ಸಲಹೆ ಇಲ್ಲದೆ ಮೆಡಿಕಲ್ ಶಾಪ್‌ಗಳಿಂದ ಐಡ್ರಾಪ್ಸ್ ತಂದು ಬಳಸುತ್ತಾರೆ. ಇದು ಕಣ್ಣಿನ ದೃಷ್ಟಿಯ ಮೇಲೆ ಗಂಭೀರ ಪರಿಣಾಮ ಬೀರಬಹುದು. ಆದ್ದರಿಂದ, ಕೂಡಲೇ ಕಣ್ಣಿನ ತಜ್ಞರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಶೀತಗಾಳಿ ಇರುವವರೆಗೂ ಮಕ್ಕಳ ಕಣ್ಣಿನ ರಕ್ಷಣೆ ಬಗ್ಗೆ ಪೋಷಕರು ಹೆಚ್ಚಿನ ನಿಗಾ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (64)

ಬೆಂಗಳೂರಿನಲ್ಲಿ ಬಿಟ್ ಕಾಯಿನ್ ಡೀಲ್ ಹೆಸರಿನಲ್ಲಿ ರಾಬರಿ!

by ಕವಿತಾ
June 20, 2026 - 12:10 pm
0

Untitled design 2026 06 20T120047.800

ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್

by ಶಾಲಿನಿ ಕೆ. ಡಿ
June 20, 2026 - 12:03 pm
0

Untitled design 2026 06 20T115319.957

ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

by ದಿಶಾ ಕೆ. ಎಸ್.
June 20, 2026 - 11:56 am
0

Untitled design (63)

ಇಂದು ಪಿಎಂ ಕಿಸಾನ್‌ ಯೋಜನೆಯ 23ನೇ ಕಂತು ಬಿಡುಗಡೆ

by ಕವಿತಾ
June 20, 2026 - 11:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T120047.800
    ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್
    June 20, 2026 | 0
  • Untitled design 2026 06 20T112906.137
    ಬೆಂಗಳೂರಿಗರ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
    June 20, 2026 | 0
  • Untitled design 2026 06 20T104923.061
    ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್
    June 20, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version