• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ನೌಕರಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 3, 2026 - 11:02 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 03T105958.610

RelatedPosts

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ

ಹೋಟೆಲ್‌ಗಳಿಗೆ ಗ್ಯಾಸ್ ಬಿಸಿ: ಮುಂದಿನ 10 ದಿನ ವಾಣಿಜ್ಯ ಸಿಲಿಂಡರ್ ಪೂರೈಕೆ ಕಷ್ಟ ಎಂದ ಸಚಿವ ಮುನಿಯಪ್ಪ

ಡಿಸಿ ಡಿಜಿಟಲ್ ಸಹಿ ದುರುಪಯೋಗ: 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರು ಅರೆಸ್ಟ್‌

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚುತ್ತಿದೆ ಸೆಖೆ: ಹವಾಮಾನ ಇಲಾಖೆ ಎಚ್ಚರಿಕೆ

ADVERTISEMENT
ADVERTISEMENT

ಬೆಂಗಳೂರು, ಜ.03: ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜನವರಿ 02ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಅಂತಿಮವಾಗಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ಗ್ರೂಪ್–ಸಿ ಹುದ್ದೆ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ.

ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರಾಮಾಣಿಕತೆ, ಸರಳತೆ ಹಾಗೂ ಜನಸ್ನೇಹಿ ಕಾರ್ಯಶೈಲಿಯಿಂದ ರಾಜ್ಯಾದ್ಯಂತ ಅಪಾರ ಗೌರವ ಪಡೆದಿದ್ದರು. ಬಡತನದ ಬೇಗೆಯಲ್ಲಿ ಬೆಂದು, ಸ್ವಶ್ರಮದಿಂದ ಐಎಎಸ್ ಹುದ್ದೆಗೆ ಏರಿದ ಮಹಾಂತೇಶ್ ಬೀಳಗಿ ಅವರು, ತಮ್ಮ ಬದುಕಿನ ಅನುಭವಗಳನ್ನು ವಿದ್ಯಾರ್ಥಿಗಳು ಹಾಗೂ ಯುವಕರೊಂದಿಗೆ ಹಂಚಿಕೊಳ್ಳುತ್ತಾ ಸದಾ ಪ್ರೇರಣೆಯ ಮಾತುಗಳನ್ನು ಹೇಳುತ್ತಿದ್ದ ಅಪರೂಪದ ಅಧಿಕಾರಿ ಆಗಿದ್ದರು.

2025ರ ನವೆಂಬರ್ 25ರಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ, ಜೇವರ್ಗಿ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬ್ರಿಡ್ಜ್‌ಗೆ ಡಿಕ್ಕಿ ಹೊಡೆದು ನಾಲ್ಕೈದು ಬಾರಿ ಪಲ್ಟಿಯಾಗಿತ್ತು. ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಮಹಾಂತೇಶ್ ಬೀಳಗಿ ಅವರು ನಂತರ ಚಿಕಿತ್ಸೆ ಫಲಕಾರಿಯಾಗದೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಈ ದುರ್ಘಟನೆಗೆ ಸಂಬಂಧಿಸಿದಂತೆ ಮಹಾಂತೇಶ್ ಬೀಳಗಿ ಅವರ ಸಂಬಂಧಿ ಬಸವರಾಜ್ ಕಮರಟಗಿ ಅವರು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ಧ  ಎಫ್‌ಐಆರ್ ದಾಖಲಾಗಿದೆ. ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಅಪಘಾತದಲ್ಲಿ ಚಾಲಕ ಆಂಥೋನಿ ರಾಜ್ ಕೂಡ ಗಂಭೀರವಾಗಿ ಗಾಯಗೊಂಡಿದ್ದರು.

ಮಹಾಂತೇಶ್ ಬೀಳಗಿ ಅವರ ನಿಧನದ ಬಳಿಕ, ಅವರ ಕುಟುಂಬಕ್ಕೆ ಸರ್ಕಾರದಿಂದ ನೆರವು ನೀಡಬೇಕೆಂಬ ಒತ್ತಾಯಗಳು ವಿವಿಧ ವಲಯಗಳಿಂದ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ವಿಷಯ ಚರ್ಚೆಗೆ ಬಂದು, ಅನುಕಂಪದ ಆಧಾರದ ಮೇಲೆ ಪುತ್ರಿಗೆ ಸರ್ಕಾರಿ ನೌಕರಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T123938.508

2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?

by ಯಶಸ್ವಿನಿ ಎಂ
March 14, 2026 - 1:05 pm
0

Untitled design 2026 03 14T121850.427

BREAKING: ದ.ಕೊರಿಯಾ ಮೇಲೆ ಉತ್ತರ ಕೊರಿಯಾ ದಾಳಿ: ಬರೋಬ್ಬರಿ 10 ಬ್ಯಾಲೆಸ್ಟಿಕ್ ಮಿಸೈಲ್‌ಗಳಿಂದ ದಾಳಿ

by ಯಶಸ್ವಿನಿ ಎಂ
March 14, 2026 - 12:24 pm
0

Untitled design 2026 03 14T115922.573

ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!

by ಯಶಸ್ವಿನಿ ಎಂ
March 14, 2026 - 12:05 pm
0

Untitled design 2026 03 14T113827.828

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ

by ಯಶಸ್ವಿನಿ ಎಂ
March 14, 2026 - 11:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T113827.828
    ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ
    March 14, 2026 | 0
  • Untitled design 2026 03 14T105729.881
    ಹೋಟೆಲ್‌ಗಳಿಗೆ ಗ್ಯಾಸ್ ಬಿಸಿ: ಮುಂದಿನ 10 ದಿನ ವಾಣಿಜ್ಯ ಸಿಲಿಂಡರ್ ಪೂರೈಕೆ ಕಷ್ಟ ಎಂದ ಸಚಿವ ಮುನಿಯಪ್ಪ
    March 14, 2026 | 0
  • Untitled design 2026 03 14T071103.361
    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚುತ್ತಿದೆ ಸೆಖೆ: ಹವಾಮಾನ ಇಲಾಖೆ ಎಚ್ಚರಿಕೆ
    March 14, 2026 | 0
  • Untitled design 2026 03 13T200827.448
    ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ
    March 13, 2026 | 0
  • Untitled design 2026 03 13T162831.732
    ಪಡಿತರ ಅಂಗಡಿಗಳಲ್ಲಿ ಮತ್ತೆ ಸೀಮೆಎಣ್ಣೆ ಭಾಗ್ಯ: ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಬುಕ್ಕಿಂಗ್‌ ನಿಯಮ ಬದಲಾವಣೆ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version