• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಮಾನ ದುರಂತದಲ್ಲಿ ಅಜಿತ್ ಪವಾರ್ ನಿಧನ: ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರಿಂದ ಸಂತಾಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 28, 2026 - 11:53 am
in Flash News, ಕರ್ನಾಟಕ
0 0
0
Untitled design 2026 01 28T115415.602

RelatedPosts

60 ದಿನ ಕಾಡಿನಲ್ಲಿ ಪಯಣ, ಗೆದ್ರೆ 80 ಲಕ್ಷ ಹಣ: 5 ಭಾಷೆಯಲ್ಲಿ ಬರ್ತಿದೆ ‘ಜಂಗಲ್ ಬೂಗಿ’ ರಿಯಾಲಿಟಿ ಶೋ

IPL 2026: ಕೆಕೆಆರ್‌-ಪಂಜಾಬ್ ಕಿಂಗ್ಸ್ ಮ್ಯಾಚ್ ನಡೆಯೋದೇ ಡೌಟ್.!

ಏಷ್ಯಾದಲ್ಲಿ ಮತ್ತೊಂದು ಯುದ್ಧದ ಕಾರ್ಮೋಡ: ಶುರುವಾಗುತ್ತಾ ಆಪರೇಷನ್ ಸಿಂಧೂರ 2

ಟಿಮ್ ಡೇವಿಡ್ ಸಿಕ್ಸ್‌ ಆರ್ಭಟಕ್ಕೆ ಸ್ಟೇಡಿಯಂ ದಾಟಿದ ಚೆಂಡು: ಬಾಲ್‌ ಹಿಡಿದು ಕುಣಿದ ಆರ್‌ಸಿಬಿ ಫ್ಯಾನ್ಸ್

ADVERTISEMENT
ADVERTISEMENT

ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಪ್ರಭಾವಿ ರಾಜಕೀಯ ನಾಯಕ ಅಜಿತ್ ಪವಾರ್ ಅವರು ಇಂದು ಬುಧವಾರ (ಜನವರಿ 28, 2026) ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ನಿಧನರಾಗಿದ್ದಾರೆ. ಈ ದುರ್ಘಟನೆಯಿಂದ ಮಹಾರಾಷ್ಟ್ರ ಮಾತ್ರವಲ್ಲದೆ ಇಡೀ ದೇಶವೇ ಶೋಕದಲ್ಲಿ ಮುಳುಗಿದೆ.

ರಾಷ್ಟ್ರೀಯ ಮಾಧ್ಯಮಗಳು ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ನೀಡಿರುವ ಮಾಹಿತಿಯ ಪ್ರಕಾರ, ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ಲಿಯರ್ಜೆಟ್ 45 (Learjet 45) ಎಂಬ ಸಣ್ಣ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವೇಳೆ ತಾಂತ್ರಿಕ ದೋಷಕ್ಕೆ ಒಳಗಾಗಿ ಪತನಗೊಂಡಿದೆ. ಲ್ಯಾಂಡಿಂಗ್ ಸಮಯದಲ್ಲಿ ವಿಮಾನವು ರನ್‌ವೇ ಸಮೀಪವೇ ನೆಲಕ್ಕಪ್ಪಳಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಜಿತ್ ಪವಾರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ ಹಾಗೂ ರಕ್ಷಣಾ ತಂಡಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಈ ದುರ್ಘಟನೆಯ ಕಾರಣಗಳ ಕುರಿತು ತನಿಖೆ ಆರಂಭಿಸಲಾಗಿದ್ದು, ಡಿಜಿಸಿಎ ವಿಶೇಷ ಸಮಿತಿಯನ್ನು ರಚಿಸಿ ಸಂಪೂರ್ಣ ವರದಿ ನೀಡಲು ಸೂಚಿಸಿದೆ.

ಅಜಿತ್ ಪವಾರ್ ಅವರ ನಿಧನದ ಸುದ್ದಿ ಹೊರಬಿದ್ದ ಬೆನ್ನಲ್ಲೇ ದೇಶದಾದ್ಯಂತ ಶೋಕಾಚರಣೆ ವ್ಯಕ್ತವಾಗಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಅನೇಕ ರಾಜಕೀಯ ನಾಯಕರು ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಸಂತಾಪ

“ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಅವರ ನಿಧನವು ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಸದಸ್ಯರು, ಸಹೋದ್ಯೋಗಿಗಳು ಹಾಗೂ ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Deeply saddened by the tragic demise of Deputy Chief Minister of Maharashtra Shri Ajit Pawar in the aircraft crash. His passing is a profound loss to public life.

My heartfelt condolences to his family, colleagues, and supporters. May his soul rest in peace, and may his loved… pic.twitter.com/6bmWKJFzD3

— Siddaramaiah (@siddaramaiah) January 28, 2026

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

“ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಅಕಾಲಿಕ ಮರಣ ಹೊಂದಿದ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ಅವರು ಮಹಾರಾಷ್ಟ್ರದ ಪ್ರಭಾವಿ ಹಾಗೂ ಜನಪ್ರಿಯ ನಾಯಕರಾಗಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ಶಕ್ತಿ ನೀಡಲಿ,” ಎಂದು ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಅಕಾಲಿಕ ಮರಣ ಹೊಂದಿದರು ಎಂಬ ವಾರ್ತೆ ತಿಳಿದು ತೀವ್ರ ಆಘಾತ ಉಂಟಾಯಿತು.

ಮಹಾರಾಷ್ಟ್ರದ ಪ್ರಭಾವೀ ನಾಯಕರಾಗಿದ್ದ ಅವರು, ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ.

ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಶ್ರೀಮತಿ… pic.twitter.com/8trQx37xwL

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 28, 2026

Shocked and deeply saddened by the untimely passing of Maharashtra Deputy CM Shri Ajit Pawar in a tragic plane crash. His sudden demise is a great loss to public life and to Maharashtra politics, where he served with experience and resolve.

My heartfelt condolences to his family… pic.twitter.com/tOb4fH4hla

— DK Shivakumar (@DKShivakumar) January 28, 2026

 

ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

“ಅಜಿತ್ ಪವಾರ್ ಅವರ ಅಕಾಲಿಕ ನಿಧನದಿಂದ ಸಾರ್ವಜನಿಕ ಜೀವನಕ್ಕೆ ಮತ್ತು ಮಹಾರಾಷ್ಟ್ರ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಸದಸ್ಯರಿಗೆ ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು,” ಎಂದು ಡಿ.ಕೆ. ಶಿವಕುಮಾರ್ ಟ್ವಿಟ್ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 06T142339.691

60 ದಿನ ಕಾಡಿನಲ್ಲಿ ಪಯಣ, ಗೆದ್ರೆ 80 ಲಕ್ಷ ಹಣ: 5 ಭಾಷೆಯಲ್ಲಿ ಬರ್ತಿದೆ ‘ಜಂಗಲ್ ಬೂಗಿ’ ರಿಯಾಲಿಟಿ ಶೋ

by ಶಾಲಿನಿ ಕೆ. ಡಿ
April 6, 2026 - 2:28 pm
0

Untitled design 2026 04 06T140738.440

IPL 2026: ಕೆಕೆಆರ್‌-ಪಂಜಾಬ್ ಕಿಂಗ್ಸ್ ಮ್ಯಾಚ್ ನಡೆಯೋದೇ ಡೌಟ್.!

by ಶಾಲಿನಿ ಕೆ. ಡಿ
April 6, 2026 - 2:11 pm
0

Untitled design 2026 04 06T133112.563

ಏಷ್ಯಾದಲ್ಲಿ ಮತ್ತೊಂದು ಯುದ್ಧದ ಕಾರ್ಮೋಡ: ಶುರುವಾಗುತ್ತಾ ಆಪರೇಷನ್ ಸಿಂಧೂರ 2

by Hemanth Kumar S
April 6, 2026 - 1:29 pm
0

Untitled design 2026 04 06T125923.442

ಟಿಮ್ ಡೇವಿಡ್ ಸಿಕ್ಸ್‌ ಆರ್ಭಟಕ್ಕೆ ಸ್ಟೇಡಿಯಂ ದಾಟಿದ ಚೆಂಡು: ಬಾಲ್‌ ಹಿಡಿದು ಕುಣಿದ ಆರ್‌ಸಿಬಿ ಫ್ಯಾನ್ಸ್

by ಶಾಲಿನಿ ಕೆ. ಡಿ
April 6, 2026 - 1:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 06T142339.691
    60 ದಿನ ಕಾಡಿನಲ್ಲಿ ಪಯಣ, ಗೆದ್ರೆ 80 ಲಕ್ಷ ಹಣ: 5 ಭಾಷೆಯಲ್ಲಿ ಬರ್ತಿದೆ ‘ಜಂಗಲ್ ಬೂಗಿ’ ರಿಯಾಲಿಟಿ ಶೋ
    April 6, 2026 | 0
  • Untitled design 2026 04 06T140738.440
    IPL 2026: ಕೆಕೆಆರ್‌-ಪಂಜಾಬ್ ಕಿಂಗ್ಸ್ ಮ್ಯಾಚ್ ನಡೆಯೋದೇ ಡೌಟ್.!
    April 6, 2026 | 0
  • Untitled design 2026 04 06T133112.563
    ಏಷ್ಯಾದಲ್ಲಿ ಮತ್ತೊಂದು ಯುದ್ಧದ ಕಾರ್ಮೋಡ: ಶುರುವಾಗುತ್ತಾ ಆಪರೇಷನ್ ಸಿಂಧೂರ 2
    April 6, 2026 | 0
  • Untitled design 2026 04 06T125923.442
    ಟಿಮ್ ಡೇವಿಡ್ ಸಿಕ್ಸ್‌ ಆರ್ಭಟಕ್ಕೆ ಸ್ಟೇಡಿಯಂ ದಾಟಿದ ಚೆಂಡು: ಬಾಲ್‌ ಹಿಡಿದು ಕುಣಿದ ಆರ್‌ಸಿಬಿ ಫ್ಯಾನ್ಸ್
    April 6, 2026 | 0
  • Untitled design 2026 04 06T123153.357
    ಮಧ್ಯಪ್ರಾಚ್ಯ ಯುದ್ಧದ ಹೊಡೆತ: ಬೆಂಗಳೂರಲ್ಲಿ ಶೇ 80 ರಷ್ಟು ಗ್ಯಾಸ್ ಬಂಕ್‌ಗಳು ಬಂದ್
    April 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version