• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹದೇಶ್ವರ ಬೆಟ್ಟದಲ್ಲಿ ಕೆಎಸ್‌‌ಆರ್‌‌ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 1, 2026 - 3:46 pm
in Flash News, ಕರ್ನಾಟಕ, ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
Woman dead living relationship age gap kodigehalli (4)

RelatedPosts

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?

ADVERTISEMENT
ADVERTISEMENT

ಚಾಮರಾಜನಗರ: ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಭಾನುವಾರದಂದು ಕೆಎಸ್ಆರ್‌ಟಿಸಿ (KSRTC) ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದಿದ್ದರೂ, 30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾದ ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಘಟನೆ ವಿವರ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ತಾಳ ಬೆಟ್ಟದ ಪೊನ್ನಾಚಿ ತಿರುವಿನ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬಸ್ ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಮಾಡಿ ವಾಪಸ್ಸಾಗುತ್ತಿದ್ದ ಭಕ್ತರನ್ನು ಹೊತ್ತು ಕೊಳ್ಳೆಗಾಲಕ್ಕೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯಲ್ಲಿ ಪಲ್ಟಿಯಾಗಿ ಬಿದ್ದಿದೆ.

ರಕ್ಷಣಾ ಕಾರ್ಯಾಚರಣೆ 

ಘಟನಾ ಸ್ಥಳಕ್ಕೆ ಪೊಲೀಸರು ತಕ್ಷಣ ದೌಡಾಯಿಸಿದ್ದು, ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಹೊರತೆಗೆದು ಚಿಕಿತ್ಸೆಗಾಗಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಕೆಲವರನ್ನು ಚಾಮರಾಜನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸ್ಥಳೀಯ ವಾಹನಗಳ ನೆರವಿನಿಂದ ಕೆಲವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. 

ವೀಕೆಂಡ್ ರಜೆಯಿಂದಾಗಿ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಸಾಕಷ್ಟು ವಾಹನಗಳ ಸಂದಣಿ ಇತ್ತು. ಅಪಘಾತದಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡು, ಗಂಟೆಗಟ್ಟಲೆ ವಾಹನಗಳು ಸಿಲುಕಿಕೊಂಡವು. ಪೊಲೀಸರು ಸಂಚಾರವನ್ನು ತಿರುಗಿಸುವಲ್ಲಿ ಯಶಸ್ವಿಯಾದರೂ, ಪ್ರವಾಸಿಗರು ಮತ್ತು ಭಕ್ತರು ಸಾಕಷ್ಟು ತೊಂದರೆ ಅನುಭವಿಸುವ ಪರಿಸ್ಥಿತಿ ಉಂಟಾಗಿತ್ತು.

 

ತುಮಕೂರಿನಲ್ಲಿ KSRTC ಬಸ್ ಪಲ್ಟಿ! 40 ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರು

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಭಾರೀ ದುರಂತ ತಪ್ಪಿದೆ. ಬಸ್‌ನಲ್ಲಿ ಭರ್ತಿಯಾಗಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ತಿಪಟೂರು ಡಿಪೋಗೆ ಸೇರಿದ ಈ ಬಸ್ ಹೊಸದುರ್ಗದಿಂದ ಬೆಂಗಳೂರಿನ ಕಡೆಗೆ ತೆರಳುತ್ತಿತ್ತು. ಗುಬ್ಬಿ ಸಮೀಪದ ಕಳ್ಳಿಪಾಳ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಐದಾರು ಪ್ರಯಾಣಿಕರಿಗೆ ಗಂಭೀರ ಗಾಯ ಅಪಘಾತದಲ್ಲಿ ಐದಾರು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 40ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಯಾಣಿಕರ ಪ್ರಕಾರ, ಬಸ್ ಅತಿ ವೇಗವಾಗಿ ಹೋಗುತ್ತಿದ್ದು, ಚಾಲಕನು ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಅಪಘಾತದ ಕಾರಣ ತನಿಖೆ ನಡೆಯುತ್ತಿದೆ. ಪೊಲೀಸರು ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಅಪಘಾತದಿಂದ ರಸ್ತೆ ಸಂಚಾರಕ್ಕೆ ಸ್ವಲ್ಪ ಸಮಯ ಅಡಚಣೆಯಾಗಿದ್ದು, ಪೊಲೀಸ್ ಮತ್ತು ರಸ್ತೆ ಸಾರಿಗೆ ಅಧಿಕಾರಿಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 09 17 at 8.18.27 AM

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

by ದಿಶಾ ಕೆ. ಎಸ್.
September 19, 2026 - 10:30 am
0

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಹ್ಮೋ (45)

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

by ದಿಶಾ ಕೆ. ಎಸ್.
September 19, 2026 - 8:08 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version