• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 5, 2026 - 6:19 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಚಕಮಕಿ (6)

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದಾನಿಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಸಮಾವೇಶದ ಬಳಿಕ, ಅವರು ಭಾಷಣ ಮಾಡಿದ್ದ ಸಾರ್ವಜನಿಕ ಮೈದಾನವನ್ನು ಬಿಜೆಪಿ ಕಾರ್ಯಕರ್ತರು ಶುದ್ಧೀಕರಣಗೊಳಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ದಾಖಲಾಗಿದ್ದ ಜೀರೋ ಎಫ್‌ಐಆರ್‌ ಅನ್ನು ಇದೀಗ ಉತ್ತರಾಖಂಡದ ಹಲ್ಮಾನಿ ಪೊಲೀಸ್ ಠಾಣೆಗೆ ಅಧಿಕೃತವಾಗಿ ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷ ಮಹೇಂದ್ರ ಭಟ್ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಾಗಿದೆ.

ಅಖಿಲ ಭಾರತ ಆದಿವಾಸಿ ಕಾಂಗ್ರೆಸ್‌ನ ಮಾಜಿ ಉಪಾಧ್ಯಕ್ಷ ಟಿ.ಆರ್. ರಾಮಪ್ಪ ಅವರು ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಈ ಕುರಿತು ಲಿಖಿತ ದೂರು ಸಲ್ಲಿಸಿದ್ದರು. ಘಟನೆ ನಡೆದಿರುವ ಸ್ಥಳ ಬೆಂಗಳೂರಿನ ಪೊಲೀಸ್ ಠಾಣೆಯ ವ್ಯಾಪ್ತಿಗೆ ಸೇರದ ಕಾರಣ, ಪೊಲೀಸರು ಮೊದಲು ಜೀರೋ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಇದೀಗ ಪ್ರಕರಣದ ತನಿಖೆ ಮತ್ತು ಮುಂದಿನ ಕಾನೂನು ಕ್ರಮಕ್ಕಾಗಿ ಅದನ್ನು ಘಟನೆ ನಡೆದ ಉತ್ತರಾಖಂಡದ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

RelatedPosts

‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ

ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ

ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ

ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ

ADVERTISEMENT
ADVERTISEMENT
ದೇಶದ ವಿವಿಧೆಡೆ 8ಕ್ಕೂ ಹೆಚ್ಚು ಪ್ರಕರಣ

ಈ ವಿವಾದಕ್ಕೆ ಸಂಬಂಧಿಸಿದಂತೆ ದೇಶದ ವಿವಿಧ ಭಾಗಗಳಲ್ಲಿ ಈಗಾಗಲೇ 8ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ದಲಿತ ಸಮುದಾಯಕ್ಕೆ ಸೇರಿದ ಹಿರಿಯ ರಾಜಕೀಯ ನಾಯಕರಾಗಿರುವ ಹಿನ್ನೆಲೆಯಲ್ಲಿ, ಅವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳವನ್ನು ಶುದ್ಧೀಕರಿಸುವ ಮೂಲಕ ಜಾತಿ ಆಧಾರಿತ ತಾರತಮ್ಯ ಮತ್ತು ಅಸ್ಪೃಶ್ಯತೆಯ ಭಾವನೆಗಳನ್ನು ಉತ್ತೇಜಿಸುವ ಪ್ರಯತ್ನ ನಡೆದಿದೆ ಎಂಬುದು ದೂರುದಾರರ ಆರೋಪವಾಗಿದೆ.

ಆಗಸ್ಟ್ 8ರಂದು ನಡೆದಿತ್ತು ಸಮಾವೇಶ

2026ರ ಆಗಸ್ಟ್ 8ರಂದು ಉತ್ತರಾಖಂಡದ ಹಲ್ದಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಸಮಾವೇಶ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾಷಣ ಮಾಡಿದ್ದರು.

ಆದರೆ ಸಮಾವೇಶ ನಡೆದ ಎರಡು ದಿನಗಳ ಬಳಿಕ, ಅಂದರೆ ಆಗಸ್ಟ್ 10ರಂದು, ಸ್ಥಳೀಯ ಬಿಜೆಪಿ ಕಾರ್ಯಕರ್ತರು ರಾಮಲೀಲಾ ಮೈದಾನಕ್ಕೆ ತೆರಳಿ ಶುದ್ಧೀಕರಣ ಪೂಜೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಖರ್ಗೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾರಣದಿಂದಲೇ ಮೈದಾನವನ್ನು ಶುದ್ಧೀಕರಿಸಲಾಗಿದೆ ಎಂಬ ರೀತಿಯಲ್ಲಿ ಈ ಘಟನೆಯನ್ನು ಬಿಂಬಿಸಲಾಗಿದೆ ಎಂದು ದೂರುದಾರರು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೂ ಆರೋಪ

ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷ ಮಹೇಂದ್ರ ಭಟ್ ಅವರು ಈ ವಿವಾದಿತ ಕೃತ್ಯವನ್ನು ಮಾಧ್ಯಮಗಳ ಮುಂದೆ ಸಮರ್ಥಿಸಿಕೊಂಡಿದ್ದಾರೆ ಎಂಬ ಆರೋಪವೂ ದೂರಿನಲ್ಲಿ ಮಾಡಲಾಗಿದೆ. ಇಂತಹ ಹೇಳಿಕೆಗಳು ಸಮಾಜದಲ್ಲಿ ಜಾತಿ ಆಧಾರಿತ ದ್ವೇಷ, ತಾರತಮ್ಯ ಹಾಗೂ ಅಸ್ಪೃಶ್ಯತೆಯಂತಹ ಭಾವನೆಗಳಿಗೆ ಉತ್ತೇಜನ ನೀಡಬಹುದು ಎಂದು ದೂರುದಾರರು ಪ್ರತಿಪಾದಿಸಿದ್ದಾರೆ.

ಈ ಹಿನ್ನೆಲೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 196(1)(b), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989ರ ಸೆಕ್ಷನ್ 3(1)(u), ಹಾಗೂ ನಾಗರಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆ (PCR Act), 1955ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಕಮಕಿ (13)

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

by ಶಾಲಿನಿ ಕೆ. ಡಿ
September 5, 2026 - 9:16 pm
0

ಚಕಮಕಿ (12)

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
September 5, 2026 - 9:01 pm
0

ಚಕಮಕಿ (11)

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 8:38 pm
0

ಚಕಮಕಿ (10)

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

by ಶಾಲಿನಿ ಕೆ. ಡಿ
September 5, 2026 - 8:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ಪಶ್ಚಾತ್ತಾಪ (48)
    ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ
    September 5, 2026 | 0
  • ಪಶ್ಚಾತ್ತಾಪ (46)
    ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ
    September 5, 2026 | 0
  • ಪಶ್ಚಾತ್ತಾಪ (38)
    ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ
    September 5, 2026 | 0
  • ಪಶ್ಚಾತ್ತಾಪ (34)
    ಪಿಜಿಗಳಲ್ಲಿ ಆಹಾರ ಸುರಕ್ಷತೆ ಉಲ್ಲಂಘನೆ: 64 ಕಡೆ ದಾಳಿ, 23 ಪಿಜಿಗಳಿಗೆ ನೋಟಿಸ್!
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version