• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಲಕಿಯೊಂದಿಗೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದೂರು ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 25, 2026 - 8:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಯಾದಗಿರಿ
0 0
0

RelatedPosts

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ಯಾದಗಿರಿ, ಫೆಬ್ರವರಿ 25: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿದೆ.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸುಂಬೆ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ಯಾದಗಿರಿ ಜಿಲ್ಲೆಯ ಎಸ್‌ಪಿಗೆ ಪತ್ರ ಬರೆದು ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಪೊಲೀಸ್ ಇಲಾಖೆ ಸಲ್ಲಿಸುವ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಆಯೋಗ ತಿಳಿಸಿದೆ.

ವೈರಲ್ ವಿಡಿಯೋದಲ್ಲಿ ಏನಿದೆ?

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ, ಅಪ್ರಾಪ್ತ ಬಾಲಕಿಯೊಬ್ಬಳನ್ನು ಕುತ್ತಿಗೆ ಹಿಡಿದು ಎತ್ತಿ ಮಂಚದ ಮೇಲೆ ನಿಲ್ಲಿಸುವುದು ಸೇರಿದಂತೆ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸುವ ದೃಶ್ಯಗಳು ಕಾಣಿಸುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಈ ದೃಶ್ಯಗಳು ಬಹಿರಂಗವಾದ ತಕ್ಷಣವೇ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಪೊಲೀಸ್ ಕ್ರಮ ಮತ್ತು ತನಿಖೆ

ಘಟನೆ ಬೆಳಕಿಗೆ ಬಂದ ನಂತರ, ಸ್ಥಳೀಯ ಪೊಲೀಸರು ಕೂಡ ಸುಮೋಟೋ ಪ್ರಕರಣ ದಾಖಲಿಸಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಇದೀಗ ಆಯೋಗದ ಸೂಚನೆಯಂತೆ, ಯಾದಗಿರಿ ಎಸ್‌ಪಿ ತನಿಖೆಯನ್ನು ವೇಗಗೊಳಿಸಿ ವಿವರವಾದ ವರದಿ ಸಲ್ಲಿಸುವ ನಿರೀಕ್ಷೆಯಿದೆ.

ಯಾರೀ ಮಲ್ಲಿಕಾರ್ಜುನ ಮುತ್ಯಾ?

ಉತ್ತರ ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ನಿವಾಸಿಯಾಗಿರುವ ಮಲ್ಲಿಕಾರ್ಜುನ ಮುತ್ಯಾ ಸುಮಾರು 26 ವರ್ಷ ವಯಸ್ಸಿನವರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಮೂಲಕ ಅಪಾರ ಅನುಯಾಯಿಗಳನ್ನು ಗಳಿಸಿದ್ದಾರೆ.

ಸ್ಥಳೀಯವಾಗಿ ಕೆಲವರು ಇವರನ್ನು “ಅಪ್ಪಾಜಿ” ಅಥವಾ “ನಡೆದಾಡುವ ದೇವರು” ಎಂದು ಭಾವಿಸಿ ಗೌರವಿಸುತ್ತಾರೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ವಿಷಯಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಅವರು ಖ್ಯಾತಿ ಪಡೆದಿದ್ದಾರೆ.

https://youtu.be/FU0ZD66KKk8?si=ZDKnlpdJ_GesxeLD

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

Road trip (17)

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

by ಶಾಲಿನಿ ಕೆ. ಡಿ
October 17, 2026 - 4:14 pm
0

Road trip (16)

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version