• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫ್ಲ್ಯಾಟ್ ನೋಡಲು ಹೋದ ವ್ಯಕ್ತಿ 13ನೇ ಮಹಡಿಯಿಂದ ಹಾರಿ ಆತ್ಮಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2026 - 10:38 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 23T223725.959

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್ಮೆಂಟೊಂದರ 13ನೇ ಮಹಡಿಯ ಮೇಲಿಂದ ಯುವಕನೋರ್ವ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಿವೇಕಾನಂದ (45) ಎಂದು ಗುರುತಿಸಲಾಗಿದೆ. ಈತ ಅದೇ ಅಪಾರ್ಟ್ಮೆಂಟ್‌ನಲ್ಲಿ ಫ್ಲಾಟ್ ಖರೀದಿಸಲು ಬಂದಿದ್ದನು ಎನ್ನಲಾಗಿದೆ.

ಏನಾಯಿತು ?
ವಿವೇಕಾನಂದ ಅವರು ತಮ್ಮ ಕುಟುಂಬಕ್ಕಾಗಿ ಹೊಸ ಅಪಾರ್ಟ್ಮೆಂಟ್‌ನಲ್ಲಿ ಫ್ಲಾಟ್ ನೋಡಬೇಕೆಂದು ಅಲ್ಲಿಗೆ ತೆರಳಿದರು. ನಿರ್ಮಾಣ ಹಂತದ ಕಟ್ಟಡದ ಮೇಲೆ ಹೋಗಿ ವಿವಿಧ ಮಹಡಿಗಳಲ್ಲಿ ಸುತ್ತಾಡಿದರು. ಆದರೆ ಸ್ವಲ್ಪ ಹೊತ್ತಿನಲ್ಲೇ ಅವರು 13ನೇ ಮಹಡಿಯಿಂದ ಕೆಳಗೆ ಹಾರಿದರು. ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

RelatedPosts

ಪ್ಯಾರಾ ಅಥ್ಲೀಟ್‌ ರಾಧಾ ವೆಂಕಟೇಶ್‌‌ಗೆ ಸಚಿವ ಸಂತೋಷ್‌ ಲಾಡ್‌ ಶುಭ ಹಾರೈಕೆ

ದರ್ಶನ್‌ಗೆ ಮತ್ತೆ ಶಾಕ್: ಪ್ರದೋಶ್ ಮಾಫಿ ಸಾಕ್ಷಿ ತಡೆಯುವ ಯತ್ನ ವಿಫಲ, ಸುಪ್ರೀಂನಲ್ಲೂ ಅರ್ಜಿ ವಜಾ

ಕಲಬೆರಕೆ ಆಹಾರಕ್ಕೆ ಬ್ರೇಕ್; ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳ ಮೇಲೆ FSSAI ಹದ್ದಿನ ಕಣ್ಣು!

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ

ADVERTISEMENT
ADVERTISEMENT

ಸಾಲಗಾರರ ಕಿರುಕುಳವೇ ಕಾರಣ?
ಪ್ರಾಥಮಿಕ ತನಿಖೆಯಲ್ಲಿ ವಿವೇಕಾನಂದರು ಸುಮಾರು 5ರಿಂದ 6 ಕೋಟಿ ರೂಪಾಯಿಗಳ ಸಾಲ ಮಾಡಿದ್ದರು ಎಂದು ತಿಳಿದುಬಂದಿದೆ. ಸಾಲಗಾರರು ಅವರನ್ನು ನಿತ್ಯವೂ ಹಣ ವಾಪಸ್ ಕೇಳಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಮಾನಸಿಕ ಒತ್ತಡವನ್ನು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಮೃತರ ಪತ್ನಿ, “ಸಾಲಗಾರರು ನನ್ನ ಗಂಡನನ್ನು ದಿನಾಲೂ ಹಿಂಸಿಸುತ್ತಿದ್ದರು. ಅವರ ಕಿರುಕುಳದಿಂದಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಘಟನಾ ಸ್ಥಳದಲ್ಲಿ ಸಾಲಗಾರರ ಆಕ್ರೋಶ
ವಿವೇಕಾನಂದ ಆತ್ಮಹತ್ಯೆ ಸುದ್ದಿ ತಿಳಿದ ಕೂಡಲೇ ಕೆಲವು ಸಾಲಗಾರರು ಸ್ಥಳಕ್ಕೆ ಧಾವಿಸಿ, “ನಮ್ಮ ಹಣ ವಾಪಸ್ ಕೊಡಿಸಿ” ಎಂದು ಪೊಲೀಸರಿಗೆ ದೂರು ನೀಡಿದರು. ಅವರು ಮೃತರ ಕುಟುಂಬದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. 

ಪೊಲೀಸ್ ತನಿಖೆ ಮುಂದುವರಿದಿದೆ
ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತರ ಕುಟುಂಬಸ್ಥರು ಹಾಗೂ ಸಾಲಗಾರರ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 08T141650.240

ಕ್ರಾಂತಿವೀರ, ಲೆಫ್ಟಿನೆಂಟ್ ಕರ್ನಲ್, ಪದ್ಮಶ್ರೀ ನಾನಾ ಪಾಟೇಕರ್‌ ವಿಧಿವಶ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 8, 2026 - 2:18 pm
0

Your paragraph text 2026 10 08T133731.222

ಆಪತ್ಬಾಂಧವ NDRF ಯೋಧರ ಮಾನಸಿಕ ಆರೋಗ್ಯಕ್ಕಾಗಿ ‘ಪ್ರಾಜೆಕ್ಟ್ ನಿರ್ಮಲ್’ ಜಾರಿ, ಏನಿದು ಯೋಜನೆ?

by ಶಾಲಿನಿ ಕೆ. ಡಿ
October 8, 2026 - 1:42 pm
0

Your paragraph text 2026 10 08T132322.237

ಸರ್ಕಾರಿ ಗೌರವದೊಂದಿಗೆ ನಟ ನಾನಾ ಪಾಟೇಕರ್ ಅಂತ್ಯಕ್ರಿಯೆ; ಮಹಾರಾಷ್ಟ್ರ ಸರ್ಕಾರ ಘೋಷಣೆ

by ಶಾಲಿನಿ ಕೆ. ಡಿ
October 8, 2026 - 1:25 pm
0

Your paragraph text 2026 10 08T131120.199

‘ಭಾವಾಂತರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ತನ್ವಿ ರಾವ್

by ಶಾಲಿನಿ ಕೆ. ಡಿ
October 8, 2026 - 1:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 08T124535.197
    ದರ್ಶನ್‌ಗೆ ಮತ್ತೆ ಶಾಕ್: ಪ್ರದೋಶ್ ಮಾಫಿ ಸಾಕ್ಷಿ ತಡೆಯುವ ಯತ್ನ ವಿಫಲ, ಸುಪ್ರೀಂನಲ್ಲೂ ಅರ್ಜಿ ವಜಾ
    October 8, 2026 | 0
  • Untitled design 2026 10 08T092722.226
    ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ
    October 8, 2026 | 0
  • Untitled design 2026 10 08T080056.975
    17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ
    October 8, 2026 | 0
  • Your paragraph text 2026 10 07T183709.173
    ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ
    October 7, 2026 | 0
  • Your paragraph text 2026 10 07T180503.171
    ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version