• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸೈಕಲ್‌ವಾಕ್ ಕಂಬಕ್ಕೆ ಬೈಕ್‌ ಡಿಕ್ಕಿ; ಸ್ಥಳದಲ್ಲೇ ಇಬ್ಬರು ದುರ್ಮರಣ

admin by admin
September 26, 2025 - 5:59 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 09 26t175526.520

RelatedPosts

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

ಮೇ 6 ಅಥವಾ 7ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹಾರುವ ಸಾಧ್ಯತೆ?

ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್

ADVERTISEMENT
ADVERTISEMENT

ಮಂಡ್ಯ: ಸೆ.26, 2025: ಮಂಡ್ಯದ ಮಹಿಳಾ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಬೈಕ್ ಸೈಕಲ್‌ವಾಕ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಡ್ಯದ ಮಹಿಳಾ ಕಾಲೇಜು ಸಮೀಪ ಹೊಸದಾಗಿ ನಿರ್ಮಿಸಲಾದ ಸೈಕಲ್‌ವಾಕ್‌ನ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ವೇಗವಾಗಿ ಚಲಿಸುತ್ತಿದ್ದ ಬೈಕ್‌ನ ರಭಸಕ್ಕೆ ಇಬ್ಬರು ಸವಾರರ ದೇಹ ಛಿದ್ರವಾಗಿ ಸ್ಥಳದಲ್ಲೆ ಸಾವನಪ್ಪಿದ್ದಾರೆ.ಮೃತರನ್ನು ಡ್ಯಾನಿಲ್ (20) ಮತ್ತು ಜೋಶ್ (20) ಎಂದು ಗುರುತಿಸಲಾಗಿದೆ. ಇವರು ಮಂಡ್ಯದ ಉದಯಗಿರಿ ಮತ್ತು ಯತ್ತಗದಹಳ್ಳಿ ನಿವಾಸಿಗಳಾಗಿದ್ದಾರೆ.

ಮೃತ ಯುವಕರು ಬೆಂಗಳೂರಿನಿಂದ ಮಂಡ್ಯಕ್ಕೆ ಬೈಕ್‌ನಲ್ಲಿ ಆಗಮಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸೈಕಲ್‌ವಾಕ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆಗೆ ಒಳಗಾಗುವ ಮೊದಲೇ ಮೃತಪಟ್ಟಿದ್ದಾರೆ. ಈ ಘಟನೆ ಮಂಡ್ಯ ನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರು ಘಟನೆಯ ಕುರಿತು ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ. ಬೈಕ್‌ನ ವೇಗ, ರಸ್ತೆಯ ಸ್ಥಿತಿಗತಿ, ಮತ್ತು ಸೈಕಲ್‌ವಾಕ್ ಕಂಬದ ನಿರ್ಮಾಣದ ಕುರಿತು ವಿವರವಾದ ತನಿಖೆ ನಡೆಯಲಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಪೊಲೀಸರು, ಘಟನೆಯ ಸಂಪೂರ್ಣ ವಿವರಗಳನ್ನು ಸಂಗ್ರಹಿಸುವ ಪ್ರಯತ್ನದಲ್ಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

BeFunky collage (47)

ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ

by ಶ್ರೀದೇವಿ ಬಿ. ವೈ
May 3, 2026 - 3:28 pm
0

BeFunky collage (46)

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

by ಶ್ರೀದೇವಿ ಬಿ. ವೈ
May 3, 2026 - 2:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • BeFunky collage (40)
    ಮೇ 6 ಅಥವಾ 7ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹಾರುವ ಸಾಧ್ಯತೆ?
    May 3, 2026 | 0
  • Untitled design 2026 05 02T131135.834
    ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ
    May 2, 2026 | 0
  • Untitled design 2026 05 02T123549.383
    ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಸಾ*ವು
    May 2, 2026 | 0
  • Untitled design 2026 05 02T115926.179
    ತಾತನಾದ ಡಿ.ಕೆ. ಶಿವಕುಮಾರ್‌ಗೆ ಶುಭಾಶಯ ತಿಳಿಸಿದ ತೇಜಸ್ವಿ ಸೂರ್ಯ: ಪೋಸ್ಟ್ ವೈರಲ್
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version