• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ: ಪ್ರಾಣಾಪಾಯದಿಂದ ಪಾರಾದ 33 ಮಾಲಧಾರಿಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 18, 2025 - 10:35 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 11 18T222440.582

ಮಂಡ್ಯ, ನವೆಂಬರ್ 18: ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದ ಮಂಡ್ಯ ಜಿಲ್ಲೆಯ ಭಕ್ತರ ಬಸ್ ಕೇರಳದಲ್ಲಿ ಚಾಲಕನ ನಿಯಂತ್ರ ತಪ್ಪಿ ಪಲ್ಟಿ ಹೊಡೆದಿದೆ. ಆದರೆ ಬಸ್‌ನಲ್ಲಿದ್ದ 33 ಮಂದಿ ಮಾಲಾಧಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಈ ದುರಂತ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ (ಏರಿಮಲೈ) ಸಮೀಪದ ತಟ್ಟಿಪಿಟ್ಟಂ ಎಂಬಲ್ಲಿ ನಡೆದಿದೆ. ಕೇರಳದತ್ತ ಪ್ರಯಾಣ ಮುಂದುವರೆದ ಬಸ್‌‌ ಬೆಳಗ್ಗೆ ಏರಿಮಲೈ–ತಟ್ಟಿಪಿಟ್ಟಮ್ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಪಲ್ಟಿ ಹೊಡೆದಿದೆ. ಅಪಘಾತಕ್ಕೀಡಾದ ಬಸ್ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದವರಾಗಿದ್ದಾರೆ. ಈ ಗ್ರಾಮದ ಅಯ್ಯಪ್ಪ ಭಕ್ತರು ಶಬರಿಮಲೆ ಮಾಲಾಧಾರಿಗಳಾಗಿ 41 ದಿನಗಳ ವ್ರತವನ್ನು ಪಾಲಿಸಿ, ಕಪ್ಪು ವಸ್ತ್ರ ಧರಿಸಿ, ಮಾಲೆ ಹಾಕಿಕೊಂಡು ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದರು.

RelatedPosts

ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!

ದಸರಾ ಸಂಭ್ರಮಕ್ಕೆ ಗಜಪಡೆ ಸಜ್ಜು: 9 ಆನೆಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಚಾಲನೆ!

ಪಾಕಿಸ್ತಾನದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 15 ನವಜಾತ ಶಿಶುಗಳು ಸಜೀವ ದಹನ

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ನಾಗೇಂದ್ರ ರಾಜೀನಾಮೆ ?

ADVERTISEMENT
ADVERTISEMENT

ಅಪಘಾತ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಸ್ಥಳೀಯರು ಮತ್ತು ಇತರ ಯಾತ್ರಿಗಳ ಸಹಾಯದಿಂದ ಎಲ್ಲ ಭಕ್ತರನ್ನು ಬಸ್‌ನಿಂದ ಹೊರತೆಗೆದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕೆಲವರಿಗೆ ಎರುಮೇಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ KSRTC ಬಸ್: 29 ಪ್ರಯಾಣಿಕರಿಗೆ ಗಾಯ

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಬಸ್‌ನಲ್ಲಿದ್ದ 29 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಈ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ವಿವರ

ಬಾದಾಮಿ ಪ್ರದೇಶದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಸೂಳೆಮೂರ್ಕಿ ಕ್ರಾಸ್ ಬಳಿ ತೀವ್ರ ವೇಗದಲ್ಲಿ ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯಿಂದ ಹಳ್ಳಕ್ಕೆ ಉರುಳಿ ಪಲ್ಟಿಯಾಗಿದೆ. ಲಕ್ಷ ದೀಪೋತ್ಸದ ಹಿನ್ನೆಲೆ  ಅನೇಕ ಭಕ್ತರು ಬಾದಾಮಿಯಿಂದ ಧರ್ಮಸ್ಥಳಕ್ಕೆ ಸಾರಿಗೆ ಬಸ್ ಮೂಲಕ ಪ್ರಯಾಣಿಸುತ್ತಿದ್ದರು.. ಬಸ್‌ನಲ್ಲಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ ವಿವಿಧ ವಯೋಮಾನದ ಪ್ರಯಾಣಿಕರು ಇದ್ದರು. ಉರುಳಿದ ಬಸ್ ಹಳ್ಳದಲ್ಲಿ ಸಿಲುಕಿ ಹಾಕಿಕೊಂಡಿದ್ದು, ಸ್ಥಳೀಯರು ಮತ್ತು ರಸ್ತೆಯಲ್ಲಿ ಸಾಗುತ್ತಿದ್ದ ಇತರ ವಾಹನಗಳ ಚಾಲಕರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಗಾಯಗೊಂಡ 29 ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾದರೆ, ಕೆಲವರಿಗೆ ಗಂಭಿರ ಗಾಯಗಳಾಗಿವೆ. ತಲೆಗೆ, ಕೈಕಾಲುಗಳಿಗೆ ಮತ್ತು ಬೆನ್ನಿನ ಭಾಗಕ್ಕೆ ಗಾಯಗಳಾಗಿವೆ. ಸ್ಥಳೀಯರು ಮತ್ತು ಪೊಲೀಸರು ಆಗಮಿಸಿ ಗಾಯಾಳುಗಳನ್ನು ತಕ್ಷಣ ಹೊನ್ನಾವರ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯಕೀಯ ತಂಡ ತುರ್ತು ಚಿಕಿತ್ಸೆ ನೀಡಲಾಗಿತ್ತಿದೆ. ಕೆಲವು ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಅಥವಾ ಮಂಗಳೂರಿನ ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image 3c1ae891

ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!

by ಶಾಲಿನಿ ಕೆ. ಡಿ
August 26, 2026 - 12:47 pm
0

ನಿರ್ಬಂಧ!

ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!

by ಶಾಲಿನಿ ಕೆ. ಡಿ
August 26, 2026 - 12:40 pm
0

Image f256a0e5 (1)

ಚಿಕ್ಕಣ್ಣ ಮದುವೆಗೆ ದರ್ಶನ್ ಬರ್ತಾರಾ? ಕೊನೆಗೂ ಸ್ಪಷ್ಟನೆ ನೀಡಿದ ನಟ

by ಕವಿತಾ
August 26, 2026 - 12:27 pm
0

Image a447a106

ದಸರಾ ಸಂಭ್ರಮಕ್ಕೆ ಗಜಪಡೆ ಸಜ್ಜು: 9 ಆನೆಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಚಾಲನೆ!

by ಶಾಲಿನಿ ಕೆ. ಡಿ
August 26, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
  • Untitled design 2026 08 26T115015.981
    ಪಾಕಿಸ್ತಾನದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 15 ನವಜಾತ ಶಿಶುಗಳು ಸಜೀವ ದಹನ
    August 26, 2026 | 0
  • ರಸ್ತೆ ಅಪಘಾತ (3)
    ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ
    August 26, 2026 | 0
  • ರಸ್ತೆ ಅಪಘಾತ (2)
    ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ
    August 26, 2026 | 0
  • ರಸ್ತೆ ಅಪಘಾತ
    ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌-ಟ್ರಕ್‌ ಡಿಕ್ಕಿಯಾಗಿ 6 ಮಂದಿ ಸಾ*ವು
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version